ಪುಣೆ: ನಿಗೂಢವಾಗಿ ಕೊಲೆಯಾಗಿದ್ದ ಯುವಕನೊಬ್ಬನ ಸಾವಿನ ಕೇಸ್ ಒಂದನ್ನು ಚಪ್ಪಲಿ ಮೂಲಕ ಪೊಲೀಸರು ಭೇದಿಸಿರುವ ಘಟನೆ ಪುಣೆಯಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಘಟನೆ ವಿವರ 27 ವರ್ಷದ ಯುವಕ ಮನೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಆತನ...
ಉಡುಪಿ: ಮೀನುಗಾರಿಕಾ ಬೋಟ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, 7 ಮೀನುಗಾರರನ್ನು ರಕ್ಷಿಸಿದ ಘಟನೆ ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ಬೆಳಗಿನ ಜಾವ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ...
ಮಂಗಳೂರು: ನಗರ ಹೊರವಲಯದ ಗುರುಪುರ ಕೈಕಂಬದ ವಿಕಾಸ್ನಗರದಲ್ಲಿ ಕಾರು ಪಲ್ಟಿಯಾಗಿ ಅದೃಷ್ಟವಶಾತ್ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ನಿನ್ನೆ ಮಧ್ಯರಾತ್ರಿ 2.30 ಸುಮಾರಿಗೆ ಮೂಡಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ...
ಮಂಗಳೂರು: ನಗರದ ಬಿಕರ್ನಕಟ್ಟೆ ಫ್ಲೈಓವರ್ ಬಳಿ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ ಸಂಜೆ ನಡೆದಿದೆ. ನಾಗರಾಜ್ ಗಾಯಗೊಂಡ ವ್ಯಕ್ತಿ ಘಟನೆ ಹಿನ್ನೆಲೆ...
ಕುಂದಾಪುರ: ವ್ಯಕ್ತಿಯೊಬ್ಬ ಅಕ್ರಮವಾಗಿ ಮನೆಯೊಳಗೆ ನುಗ್ಗಿ ಗಾಜಿನ ಬಾಟಲಿಯಿಂದ ಕುತ್ತಿಗೆಗೆ ತಿವಿದು ಕೊಲೆಗೆ ಯತ್ನ ನಡೆಸಿದ ಘಟನೆ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿ ಗ್ರಾಮದಲ್ಲಿ ನ.4ರಂದು ನಡೆದಿದೆ. ಘಟನೆ ವಿವರ ನ.4ರಂದು ರಾತ್ರಿ 10.30ರ...
ಉಡುಪಿ: ಕಾಪುವಿನ ಕೋತಲ್ ಕಟ್ಟೆ ರಾಹೆ 66ರಲ್ಲಿ ವಾಕಿಂಗ್ ಹೋದ ವ್ಯಕ್ತಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ಊಳಿಯಾರಗೋಳಿ ಗ್ರಾಮದ ಕೆಳತೋಟ ನಿವಾಸಿ 65 ವರ್ಷದ ಗೋವಿಂದ ಪೂಜಾರಿ...
ಉಡುಪಿ: ದೀಪಾವಳಿ ಪ್ರಯುಕ್ತ ತುಡರ ಹಬ್ಬದ ಬೆಳಕು ತೋರಿಸಲು ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಉಡುಪಿ ಕಾಪುವಿನಲ್ಲಿ ಶುಕ್ರವಾರ ನಡೆದಿದೆ. ಕಾಪು ಕಲ್ಯ ನಿವಾಸಿ 26 ವರ್ಷದ ರೋಹಿತ್ ಕುಮಾರ್...
ಮಂಗಳೂರು: ಐಡಿಯಲ್ ಐಸ್ ಕ್ರೀಂ ಸ್ಥಾಪಕ ಶಿಬರೂರು ಪ್ರಭಾಕರ ಕಾಮತ್ (79) ಇಂದು ಮುಂಜಾನೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅ. 29ರಂದು ಬಿಜೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....
ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿ ದೇಶದ ಜನರಿಗೆ ದೀಪಾವಳಿ ಗಿಫ್ಟ್ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ಕೊಟ್ಟಿದೆ. ಅಡುಗೆ ಎಣ್ಣೆ ಬೆಲೆ ಸಹ ಕಡಿಮೆ ಮಾಡಿದೆ. ಲೀಟರ್...
ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆಯನ್ನು ನಿಷೇಧಿಸಿ ಕಾಯ್ದೆ ಜಾರಿಗೆ ಬಂದ ಬಳಿಕ ಈವರೆಗೆ ರಾಜ್ಯದಲ್ಲಿ 400 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ ಜಾನುವಾರ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಈಗಾಗಲೇ ರಾಜ್ಯದಲ್ಲಿ ಜಾರಿಗೊಂಡಿದೆ....