ಮಂಗಳೂರು: ನಗರದ ಜೆಪ್ಪು ಕುಡುಪಾಡಿಯಲ್ಲಿ ಎಸೆಸೆಲ್ಸಿಯ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಿ ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನಿಶ್ ಯಾವುದೋ ಕಾರಣದಿಂದ ಮನನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ....
ಮಂಗಳೂರು: ಇಂದಿನಿಂದ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಆರಂಭವಾಗಲಿದ್ದು, ಈ ಮೂಲಕ ಕೊರೊನಾ ಹಿನ್ನೆಲೆ ಬಂದ್ ಆಗಿದ್ದ ಶಾಲೆಗಳು ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಓಪನ್ ಆಗುತ್ತಿದೆ. 1-5 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಶುರುವಾಗಲಿದ್ದು,...
ಉಡುಪಿ: ಇಲ್ಲಿನ ಬೆಳ್ವೆ ಗುಮ್ಮಹೊಲ ಎಂಬಲ್ಲಿನ ಸಂತ ಜೋಸೆಫರ ಚರ್ಚ್ ಧರ್ಮಗುರುಗಳು ಭಕ್ತಾದಿಗಳಿಗೆ ಅವಹೇಳನ ಮಾಡಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಭಾನುವಾರ ಚರ್ಚ್ ಎದುರು ಭಕ್ತರು ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದು ವಾರದೊಳಗೆ ಧರ್ಮಗುರುಗಳ...
ಮಂಗಳೂರು: ತುಳುನಾಡಿನ ಅಸ್ಮಿತೆಯಾದ ದೈವಸ್ಥಾನಗಳಲ್ಲಿ ರಾಜಕೀಯ ಪ್ರವೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ತಾಲೂಕಿನ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಮತ್ತು ಅಜ್ಜರ ದೈವಗಳ ಭಂಡಾರಕ್ಕೆ ಸಂಬಂಧಿಸಿದಂತೆ ಬಾಳ್ತಿಲ ಬೀಡು ಮತ್ತು ದೈವಸ್ಥಾನದ...
ಕಿನ್ನಿಗೋಳಿ: ‘ಬಡವರಿಗೆ ಆಸರೆ ನೀಡುವುದು ಮಾನವ ಧರ್ಮ. ಆ ಕೆಲಸವನ್ನು ಎಕ್ಕಾರಿನ ವಿಜಯ ಯುವ ಸಂಗಮ ಮಾಡಿದೆ’ ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ವಿಜಯ ಯುವ ಸಂಗಮ ಎಕ್ಕಾರು ಇದರ ರಜತ...
ಬೆಂಗಳೂರು: ಪ್ರತಿ ಲೀಟರ್ ಡೀಸೆಲ್ ಬೆಲೆಯನ್ನು 10 ರೂಪಾಯಿ ಕಡಿಮೆ ಮಾಡಬೇಕು, ಇದಕ್ಕೆ ನವೆಂಬರ್ 5ರ ಗಡುವು ನೀಡಲಾಗಿದೆ. ಇಲ್ಲದಿದ್ದರೆ ನ.15ಕ್ಕೆ ಲಾರಿ ಮುಷ್ಕರಕ್ಕೆ ಕರೆ ನೀಡಲಾಗುವುದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದರು....
ಮಂಗಳೂರು: ನಗರದ ಕುದ್ರೋಳಿಯಲ್ಲಿ ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯ ಮೃತದೇಹ ಮಧ್ಯಾಹ್ನದ ವೇಳೆಗೆ ಹತ್ತಿರದ ಕಾರ್ಖಾನೆ ಬಳಿಯ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುದ್ರೋಳಿ ಹೈದರಾಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಪುತ್ರಿ ಮುಫೀದಾ (11)...
ಮಡಿಕೇರಿ: ಮಾರುತಿ ವ್ಯಾನ್ ವೊಂದರಲ್ಲಿ 6 ಕೆ.ಜಿ ತಿಮಿಂಗಿಲ ವಾಂತಿಯನ್ನು(ಅಂಬರ್ ಗ್ರೀಸ್) ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಮತ್ತು ಸೋಮವಾರಪೇಟೆಯ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಮಾಲು ಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆಯ...
ಕಲಬುರಗಿ: ಗಂಡನ ಮನೆಯವರಿಗೆ ಗಂಡು ಮಗುವಿನ ಮೇಲಿದ್ದ ಮೋಹಕ್ಕೆ ಮನೆಯ ಸೊಸೆ ತನ್ನ ಮೂವರು ಹೆಣ್ಣುಮಕ್ಕಳನ್ನು ಬಾವಿಗೆ ಬಿಸಾಕಿ ತಾನೂ ಹಾರಿ ದುರಂತ ಅಂತ್ಯ ಕಂಡಿದ್ದಾಳೆ. ಮೂರು ಮಕ್ಕಳ ಪೈಕಿ ಒಂದು ಮಗು ಅದೃಷ್ಟವಶಾತ್ ಬದುಕುಳಿದಿದೆ....
ನವದೆಹಲಿ: ಭಾರತದ ಜನಪ್ರಿಯ ಡಿಜಿಟಲ್ ನಗದು ಪಾವತಿ ಅಪ್ಲಿಕೇಶನ್ಗಳಲ್ಲಿ ಒಂದಾದ ಫೋನ್ಪೇ ಇದೀಗ ತನ್ನ ಬಳಕೆದಾರರಿಗೆ ಬಿಗ್ ಶಾಕ್ ಒಂದನ್ನು ನೀಡಿದೆ. ಡಿಜಿಟಲ್ ಪಾವತಿಗಳ ನಾಯಕನಾಗಿ ಬೆಳೆದುನಿಂತ ನಂತರ, ತನ್ನ ಫೋನ್ ಪೇ ಅಪ್ಲಿಕೇಷನ್ನಲ್ಲಿ 50...