ಪುತ್ತೂರು: ಕೋಳಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಪುತ್ತೂರು ನಗರದ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಅಪಘಾತದಿಂದ ಲಾರಿ...
ಉಡುಪಿ: ಕಳೆದ ಶುಕ್ರವಾರ ಉಡುಪಿಯಲ್ಲಿ ‘ದುರ್ಗಾ ದೌಡ್’ ಪಾದಯಾತ್ರೆ ನಡೆಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಅಧಿಕವಾಗುತ್ತಲೆ ಇದೆ. ಈ ಮಧ್ಯೆ ಒಂದು ಪ್ರಶ್ನೆ ವಿಡಿಯೋ ಸರಣಿಯ ಮೂಲಕ ಪ್ರಚಲಿತ ವಿದ್ಯಮಾನಗಳ ಕುರಿತು ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಮತೀಯ ಗೂಂಡಾಗಿರಿಯನ್ನು...
ಮಥುರಾ: ಸುಮಾರು 7 ಕೋಟಿ ರೂಪಾಯಿ ಮೌಲ್ಯದ 9 ಸಾವಿರ ಮೊಬೈಲ್ ಫೋನ್ಗಳನ್ನು ಒಯ್ಯುತ್ತಿದ್ದ ಟ್ರಕ್ ಡ್ರೈವರ್ ಅನ್ನು ಹೊರಗೆ ಬಿಸಾಡಿ, ಟ್ರಕ್ನಲ್ಲಿದ್ದ ಮೊಬೈಲ್ ಅನ್ನು ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಪ್ರಕರಣದ ಬಗ್ಗೆ ಮಥುರಾ ಪೊಲೀಸ್...
ಮೂಲ್ಕಿ: ಶರನ್ನವರಾತ್ರಿ ಸಂಭ್ರಮ ಸಂದರ್ಭ ಶನಿವಾರ ಸಂಜೆ ಪ್ರಸಾರ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಹೊರ ಭಾಗದಲ್ಲಿ ಹುಡುಗಿಯರ ಫೋಟೊ ಕ್ಲಿಕ್ಕಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಗೆ ಸ್ಥಳೀಯರು ಗೂಸಾ ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಕೇರಳದ ಕಣ್ಣೂರು...
ಕುಂದಾಪುರ: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತಾಂತರ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಆರೋಪಿಗಳಾದ ಕುಂದಾಪುರ ಹಳ್ಳಾಡಿ ಹರ್ಕಾಡಿ ನಿವಾಸಿ ಜ್ಯೋತಿ ಪ್ರಕಾಶ್, ರವಿ, ಮನೋಹರ್, ಪ್ರಕಾಶ್ ಕುಂದರ್ ಎಂಬವರಿಗೆ ಕುಂದಾಪುರ ಪ್ರಥಮ ದರ್ಜೆ ಹೆಚ್ಚುವರಿ ಸಿವಿಲ್...
ನವದೆಹಲಿ: ದೇಶಾದ್ಯಂತ ಇಂಧನ ದರ ಏರಿಕೆಯಾಗುತ್ತಲೇ ಇದೆ. ಇಂದೂ ಸಹ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್...
ಪುತ್ತೂರು :ಸಲಿಂಗಿ ಕಾಮಿಯೊಬ್ಬ ಎಂಡೋಸಲ್ಫಾನ್ ಬಾಧಿತ ವಿಕಲಚೇತನ ತರುಣನ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಸ್ಥಳೀಯ ಎಂಡೋಸಲ್ಫಾನ್ ಬಾಧಿತ ಇಪ್ಪತ್ತು ವರ್ಷದ ತರುಣ ಶುಕ್ವಾರ ಮುಸ್ಸಂಜೆಗೆ ವಾಕಿಂಗ್ಗೆ...
ಮಂಗಳೂರು : ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಮಾರ್ಟ್ ಸ್ಕೂಲ್ ಆಗಿ ನವೀಕರಣಗೊಳಿಸಿದ ನಗರದ ಹೈೂಗೆ ಬಜಾರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪ್ರೌಢ ಶಾಲೆಯನ್ನು ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ. ವೇದವ್ಯಾಸ್ ಕಾಮತ್...
ಕಡಬ : ವಾಹದಲ್ಲಿ ಹೋಗುತ್ತಿದ್ದಾಗ ಕಡವೆಯೊಂದು ಹಾರಿದ ಪರಿಣಾಮ ಹವ್ಯಾಸಿ ಭಾಗವತರೊಬ್ಬರು ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಕುಲ್ಕುಂದದ...