ಕೋಲಾರ: ‘ಕೆ. ಸಿ. ವ್ಯಾಲಿ ಯೋಜನೆ ಮೂಲಕ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ 8 ಟಿಎಂಸಿ ಅಡಿ ನೀರನ್ನು ಕೋಲಾರ ಜಿಲ್ಲೆಗೆ ಹರಿಸಲಾಗಿದೆ. ಜಿಲ್ಲೆಯ ರೈತರು ಅಗತ್ಯವಾದ ಭೂಮಿಯನ್ನು ಬಿಟ್ಟು ಕೊಟ್ಟರೆ ಶೀಘ್ರದಲ್ಲಿ ಎತ್ತಿನಹೊಳೆ ನೀರನ್ನು...
ನವದೆಹಲಿ: ದೇಶದಲ್ಲಿ ಸತತ 6ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲೇ ಸಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 35 ಪೈಸೆಯಷ್ಟು ತೈಲ ಕಂಪನಿಗಳು ಹೆಚ್ಚಿಸಿವೆ. ರಾಷ್ಟ್ರ...
ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಡೇನಹಳ್ಳಿ ನಿವಾಸಿಯಾಗಿರುವ ಆಶಾ, ಎಂಟು ವರ್ಷಗಳ ಹಿಂದೆ...
ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರ ಮೇಲೆ ದುಷ್ಕರ್ಮಿಗಳ ತಂಡ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣ ನಗರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಈಗಾಗಲೇ 4 ಜನರನ್ನು ಬಂಧಿಸಿದ್ದು, ಉಳಿದವರಿ...
ರಿಯಾದ್: ಡ್ರೋನ್ ದಾಳಿಯಿಂದ 10 ಜನರು ತೀವ್ರ ಗಾಯಗೊಂಡ ಘಟನೆ ಸೌದಿ ದಕ್ಷಿಣ ನಗರದ ಜಿಜಾನ್ನ ಕಿಂಗ್ ಅಬ್ದುಲ್ಲಾ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸೌದಿ ದಕ್ಷಿಣ ನಗರ ಜಿಜಾನ್ನ ಕಿಂಗ್ ಅಬ್ದುಲ್ಲಾ ವಿಮಾನ...
ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಇಲ್ಲಿನ ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು...
ಸುಳ್ಯ: ವಿಧಾನಸಭಾ ಚುನಾವಣೆಯ ಸಂದರ್ಭ ಜಿ.ಪಂ ಸದಸ್ಯೆ ಸರಸ್ವತಿ ಕಾಮತ್ ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ ಮತ್ತು ಅವರ ಜತೆಗಿದ್ದ...
ಮಂಗಳೂರು: ಮೂಡುಬಿದಿರೆಯಲ್ಲಿ ಮುಸ್ಲಿಂ ಪುರುಷ ಹಾಗೂ ಆತನ ಪತ್ನಿಯೊಂದಿಗೆ ಇಬ್ಬರು ಹಿಂದೂ ಮಹಿಳೆಯರು ಕಾರಿನಲ್ಲಿ ಪ್ರಯಾಣಿಸಿದ್ದನ್ನು ಪ್ರಶ್ನಿಸಿದ ಸಂಘಟನೆಯ ಕಾರ್ಯಕರ್ತರು ಹಲ್ಲೆಗೈದು ಅನೈತಿಕ ಪೊಲೀಸ್ಗಿರಿ ನಡೆಸಿದ ಘಟನೆ ನಿನ್ನೆ ನಡೆದಿದೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ...
ಬಂಟ್ವಾಳ: ಇಲ್ಲಿನ ನಗರ ಠಾಣೆಯಲ್ಲಿ ಶನಿವಾರ ದಾಖಲಾದ ಅಪ್ರಾಪ್ತ ಬಾಲಕಿಯ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಆರೋಪಿಗಳ ಬಂಧನವಾಗುತ್ತಿದ್ದಂತೆಯೇ ರೋಚಕ ತಿರುವು ಪಡೆದುಕೊಂಡಿದೆ. ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತನಿಖೆ...
ಮಂಗಳೂರು: ಬೃಹತ್ ಗೃಹ ಸಾಲವನ್ನು ಒದಗಿಸುತ್ತಿರುವ ಬ್ಯಾಂಕ್ ಎಂಬ ಹೆಗ್ಗಳಿಕೆ ಇರುವ ಎಸ್ ಬಿ ಐ ಈ ಬಾರಿ ಮಂಗಳೂರು ನಗರದಲ್ಲಿ ಬೃಹತ್ ಗೃಹ ಸಲ ಹಬ್ಬವನ್ನು ನಗರದ ಟಿ. ಎಂ. ಎ.ಪೈ ಕನ್ವೆಂನ್ಷನ ಸೆಂಟರ್...