ಮಂಗಳೂರು : ನಗರದ ಮಲ್ಲಿಕಟ್ಟೆಯ ಸರ್ಕಲ್ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಘಟನೆಯಿಂದ ಯಾವುದೇ ಪ್ರಾಣಾಹಾನಿಯಾಗಿಲ್ಲ. 15 ರೂಟ್ ನಂಬರಿನ ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ...
ಪುತ್ತೂರು: ಕಬಕದಲ್ಲಿ ಭಾನುವಾರ ನಡೆದ ಅಹಿತಕರ ಘಟನೆ, ಹಾಗೂ ಇಂದು ನಡೆಯುವ ‘ಕಬಕ ಚಲೋ’ ರಥಯಾತ್ರೆಗೆ ಸಂಬಂಧಿಸಿದಂತೆ ಶಾಂತಿ ಮತ್ತು ಕಾನೂನು ವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಬಕವೂ ಸೇರಿದಂತೆ ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್...
ಉಡುಪಿ: ಜನಪ್ರಿಯ ವಸ್ತ್ರ ಮಳಿಗೆ ಉಡುಪಿಯ ಉದ್ಯಾವರ ಜಯಲಕ್ಷ್ಮಿ ಜವುಳಿ ಮಳಿಗೆ ಸಂಸ್ಥಾಪಕಿ ಗೀತಾ.ವಿ.ಹೆಗ್ಡೆ ಇಂದು ನಿಧನರಾಗಿದ್ದಾರೆ. ಮೃತರು ಉದ್ಯಾವರ ಗುಡ್ಡೆಯಂಗಡಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ಅವರಿಗೆ 70 ವರ್ಷ ವಯಸ್ಸಾಗಿತ್ತು. ಸುಮಾರು 52 ವರ್ಷಗಳ...
ಮಂಗಳೂರು: ಪುತ್ತೂರಿನ ಕಬಕದಲ್ಲಿ ಸ್ವಾತಂತ್ರೋತ್ಸವ ರಥಯಾತ್ರೆಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಇಂದು ಬಜರಂಗಳ ಹಾಗೂ ವಿಎಚ್ಪಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಮಧ್ಯೆ ಪಂಪ್ವೆಲ್ ಮೇಲ್ಸೇತುವೆಗೆ ವೀರ ಸಾವರ್ಕರ್ ಸೇತುವೆ...
ಮಂಗಳೂರು : ಕೋವಿಡ್ ಸೋಂಕಿನ ಭಯದಿಂದ ದಂಪತಿ ಆತ್ಮ ಹತ್ಯೆಗೆ ಶರಣಾದ ದಾರುಣ ಘಟನೆ ಮಂಗಳೂರು ಸುರತ್ಕಲ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸಾವಿಗೆ ಶರಣಾಗುವ ಮುನ್ನ ದಂಪತಿ ಡೆತ್ ನೋಟನ್ನು ಬರೆದಿಟ್ಟಿದ್ದಾರೆ. ಜೊತೆಗೆ ಮಂಗಳೂರು ನಗರ ಪೊಲೀಸ್...
ಮಂಗಳೂರು: ವಿದೇಶದಲ್ಲಿ ಕೆಲಸದ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ ಮಾಡಿದ ಆರೋಪದ ಮೇಲೆ ಮಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ನಗರದ ಬಲ್ಮಠ ನಿವಾಸಿ ಜೆರಿ ಇಥಿಯಲ್ ಶಿಖಾ(32) ಬಂಧಿತ ಆರೋಪಿಯಾಗಿದ್ದಾನೆ. ಕಾವೂರಿನ ಮಹಿಳೆಯೊಬ್ಬರು ವಿದೇಶದಲ್ಲಿ...
ತಿರುವಂತನಪುರ : ಐವಿಎಫ್ ತಂತ್ರಜ್ಞಾನದ ಮೂಲಕ ಮಗುವನ್ನು ಹೊಂದುವ ತಾಯಿಯು ಜನನ ಪ್ರಮಾಣ ಪತ್ರದಲ್ಲಿ ತಂದೆಯ ಹೆಸರನ್ನು ನಮೂದಿಸಬೇಕಾದ ಕಾಲಂನ್ನು ಖಾಲಿ ಬಿಡಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಒಂಟಿ ಮಹಿಳೆ ಸಲ್ಲಿಸಿದ...
ಮಂಗಳೂರು : ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪಬ್ ಮತ್ತು ಬಾರ್ ಅಂಡ್ ರೆಸ್ಟೋರೆಂಟ್ ರಾತ್ರಿ 7 ಗಂಟೆಗೆ ಮುಚ್ಚಲು ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ರಾತ್ರಿ 7...
ಮಂಗಳೂರು : ಮಂಗಳೂರು ಹೊರವಲಯದ ಕಟೀಲು, ಎಕ್ಕಾರು, ಕಿನ್ನಿಗೋಳಿ ಪ್ರದೇಶಗಳಲ್ಲಿ ಚಿರತೆ ಹಾವಳಿ ತೀವ್ರವಾಗಿದ್ದು ಇದರಿಂದ ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಕಿನ್ನಿಗೋಳಿಯ ಕೆಮ್ಮಡೆಯಲ್ಲಿ ನಿನ್ನೆ ಸಂಜೆ ಮನೆಯಂಗಳಲ್ಲಿದ್ದ ಆಡನ್ನು ಚಿರತೆ ಬೇಟೆಯಾಡಿದ್ದು, ಇಂದು ಸೋಮವಾರ ಇದೇ...
ರಾಮನಗರ : ಏಕಾಏಕಿ ಕಾರು ಸ್ಫೋಟಗೊಂಡು ವ್ಯಕ್ತಿ ಸಜೀವ ದಹನವಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಮನಗರದ ಕನಕಪುರ ತಾಲೂಕಿನ ಮರಳೆ ಗ್ರಾಮದ ಬಳಿ ನಡೆದಿದೆ. ಮರಳೆ ಗ್ರಾಮದ ಬಳಿ ಕಾರು ಸ್ಫೋಟಗೊಂಡು ದುರಂತ...