ಬೆಂಗಳೂರು: ಆಟೋ ರಿಕ್ಷಾ, ಬಸ್ ಚಾಲಕರು ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಸಾವನ್ನಪ್ಪಿದರೆ ಕಾರ್ಮಿಕ ಇಲಾಖೆಯಿಂದ ಐದು ಲಕ್ಷ ರು. ಪರಿಹಾರ ನೀಡುವ ಮಸೂದೆಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಕಾರ್ಮಿಕ...
ನವದೆಹಲಿ: ದೇಶದ ರಸ್ತೆಗಳಿಂದ ಹಳೆಯ ಅದಕ್ಕ ವಾಹನಗಳನ್ನು ತೆರವುಗೊಳಿಸುವ ಹಾಗೂ ಹಳೆಯ ವಾಹನಗಳಲ್ಲಿರುವ ಲೋಹವನ್ನು ಪುನರ್ಬಳಕೆ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಹಳೆ ವಾಹನ ಗುಜರಿ ನೀತಿ’ಗೆ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಗುಜರಾತ್ನಲ್ಲಿ ಚಾಲನೆ...
ಸೋನಿಪತ್: ತಾಯಿ ಎದುರಲ್ಲೇ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕ್ರೂರವಾಗಿ ಹಿಂಸಿಸಿ ಅತ್ಯಾಚಾರ ನಡೆಸಿ, ವಿಷವುಣಿಸಿ ಪರಾರಿಯಾದ ಹೃದಯವಿದ್ರಾವಕ ಘಟನೆ ಹರಿಯಾಣದ ಸೋನಿಪತ್ನಲ್ಲಿ ನಡೆದಿದೆ. ಮನೆಯ ಒಂದು ರೂಮಿನಲ್ಲಿ ತಾಯಿ ಮಲಗಿದ್ದರು, ಮತ್ತೊಂದು ರೂಮಿನಲ್ಲಿನ ಆಕೆಯ ಇಬ್ಬರು...
ಮಂಗಳೂರು: ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇಂದಿನಿಂದ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ....
ಮಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸಿದ ಆರೋಗ್ಯ ಕಾರ್ಯಕರ್ತರಿಗೆ ನೀಡುವ ‘ಡಾ.ಟಿ.ಎಂ.ಎ ಪೈ ಆರೋಗ್ಯ ಸೇವಕ್ ಪ್ರಶಸ್ತಿ-2021’ ಅನ್ನು ಚಂದ್ರಶೇಖರ ಶೆಟ್ಟಿ ಗುರುಪುರ ಅವರಿಗೆ ನೀಡಿ ಗೌರವಿಸಲಾಗಿದೆ. ಮಂಗಳೂರಿನ ಅಂಬೇಡ್ಕರ್ ಸರ್ಕಲ್...
ಒಡಿಶಾ: ತನಗೆ ಕಡಿದ ಹಾವನ್ನು ಕಚ್ಚಿ ಕಚ್ಚಿ ಕೊಂದ ಘಟನೆ ಓಡಿಶಾದ ಗಂಭರೀಪಟಿಯಾ ಹಳ್ಳಿಯ ಸಲಿಜಂಗಾ ಪಂಚಾಯತಿ ವ್ಯಾಪ್ತಿಯ ದಂಗಡಿ ಎಂಬಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಆತ ಬದುಕುಳಿದಿದ್ದಾನೆ. ಕಿಶೋರ್ ಬಾದ್ರಾ ವಿಷಕಾರಿ ಹಾವನ್ನು ಬಾಯಿಯಿಂದಲೇ...
ಉಡುಪಿ: “ಕಲ್ಲ ನಾಗರ ಕಂಡರೆ ಹಾಲನೆರೆ ಎಂಬರು ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ” ಅನ್ನುವ ವಚನ ಇದೆ. ನಾಗರ ಪಂಚಮಿಯ ದಿನ ನಾಗದೇವರ ಕಲ್ಲಿನ ಮೂರ್ತಿಗಳಿಗೆ ಹಾಲು ಎರೆಯುವುದು ಮಾಮೂಲು. ಕರಾವಳಿ ಭಾಗದಲ್ಲಂತೂ ಪ್ರತಿಯೊಬ್ಬರೂ ತಮ್ಮ...
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು-ಬೆಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ನಿನ್ನೆಯಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್ಸ್, ಆ್ಯಂಬುಲೆನ್ಸ್,...
ಮಂಗಳೂರು: ಇಂದಿರಾ ಕ್ಯಾಂಟೀನ್ ಹೆಸರನ್ನು ತೆಗೆದು ಅನ್ನಪೂರ್ಣೇಶ್ವರಿ ಹೆಸರು ಇಡಬೇಕೆಂದು ಸರಕಾರಕ್ಕೆ ಸೂಚನೆ ನೀಡಿದ್ದ ಬಿಜೆಪಿ ಮುಖಂಡ ಸಿಟಿ ರವಿ ಹೇಳಿಕೆಯಿಂದ ಆಕ್ರೋಶಗೊಂಡಿರುವ ಕಾಂಗ್ರೆಸ್ ನಾಯಕರು ಇದೀಗ ಸಿಟಿ ರವಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದಕ್ಕೆ...
ಜಕಾರ್ತಾ: ಸೇನೆಗೆ ಮಹಿಳೆಯರು ನೇಮಕವಾಗಲು ಒಳಗಾಗಬೇಕಿದ್ದ ಕನ್ಯತ್ವ (ವರ್ಜಿನಿಟಿ) ಪರೀಕ್ಷೆಯನ್ನು ಇಂಡೋನೇಷ್ಯಾ ಸೇನೆ ರದ್ದುಗೊಳಿಸಿದೆ ಎಂದು ಸೇನಾ ಮುಖ್ಯಸ್ಥ ಆಂಡಿಕಾ ಪೆರ್ಕಾಸಾ ಮಾಹಿತಿ ನೀಡಿದ್ದಾರೆ. ಸೇನೆಗೆ ಸೇರಲು ನಡೆಸುವ ಕನ್ಯತ್ವ ಪರೀಕ್ಷೆಯು ಯಾವುದೇ ವೈಜ್ಞಾನಿಕ ಮಾನ್ಯತೆಯನ್ನು...