ಉಡುಪಿ: ನಾಲ್ಕು ತಿಂಗಳಿಂದ ವೇತನವಿಲ್ಲದೆ ಪರದಾಡುತ್ತಿರುವ ಆರೋಗ್ಯ ಸಿಬ್ಬಂದಿಗಳು ಶೀಘ್ರವಾಗಿ ವೇತನವನ್ನು ಮಂಜೂರು ಮಾಡುವಂತೆ ಆಗ್ರಹಿಸಿ ಉಡುಪಿಯ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆಯ ಮುಂಭಾಗ ಮಹಿಳಾ ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಸರಕಾರ ಮತ್ತು ಬಿ.ಆರ್ ಶೆಟ್ಟಿ...
ಪುತ್ತೂರು: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರಿಗೆ ಮರಾಠಿ ಸಂಘದ ವತಿಯಿಂದ ಸನ್ಮಾನ ಸಮಾರಂಭ ನಡೆಯಲಿದೆ ಎಂದು ಪುತ್ತೂರು ಮರಾಠಿ ಸಂಘದ ಅಧ್ಯಕ್ಷ ಶಿವಪ್ಪ ನಾಯ್ಕ ಹೇಳಿದರು....
ಪುತ್ತೂರು : ಮೂಡಬಿದ್ರೆಯ ಕನ್ನಡ ಭವನದಲ್ಲಿ ಫೆಬ್ರವರಿ 20ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ‘ಯುನಿಕ್ ಫ್ಯಾಶನ್’ ಮಿಸ್ಟರ್, ಮಿಸ್, ಟೀಮ್ ಕರ್ನಾಟಕ ಸೌಂದರ್ಯ ಸ್ಪರ್ಧೆಯ ‘ಮಿಸ್ ವಿಭಾಗ’ದಲ್ಲಿ ಪುತ್ತೂರಿನ ಕಿಂಜಲ್ ಅವರು ಪ್ರಥಮ ಸ್ಥಾನ...
ಬೆಂಗಳೂರು: ಅಕ್ಷೇಪಾರ್ಹ ಟ್ವೀಟ್ ಮಾಡಿರುವ ಆರೋಪದ ಹಿನ್ನೆಲೆ ಆ ದಿನಗಳು ಖ್ಯಾತಿಯ ನಟ ಚೇತನ್ನನ್ನು ನಿನ್ನೆ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್ ಗೆ 8ನೇ ಎಸಿಎಂಎಂ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ....
ಬಂಟ್ವಾಳ: ವ್ಯಕ್ತಿಯೊಬ್ಬರು ಕ್ರಿಕೆಟ್ ಆಡುವಾಗ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಿನ್ನೆ ಬಂಟ್ವಾಳದ ಅನ್ನಡ್ಕ ಗ್ರಾಮದಲ್ಲಿ ನಡೆದಿದೆ. ಮನೋಹರ ಪ್ರಭು (45) ಮೃತಪಟ್ಟ ದುರ್ದೈವಿ. ಇವರು ಒಬ್ಬ ಪ್ರಗತಿಪರ ರೈತ ಹಾಗೂ ಒಬ್ಬ ನಿಪುಣ...
ಮಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ ಮಂಗಳೂರು ಹೊರ ವಲಯದ ತೊಕ್ಕೊಟ್ಟುವಿನಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರತಿಭಟನಾ ಸಭೆಯನ್ನು ನಡೆಸಿತು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತ ಅರ್ಜುನ್ ಮಾಡೂರು ಮಾತನಾಡಿ...
ಉಡುಪಿ: ಇಂದು ನಸುಕಿನ ಜಾವ 4.30ರ ಸುಮಾರಿಗೆ ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ನಡುರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡವಾಗಿರಬೇಕೆಂದು ಶಂಕಿಸಲಾಗಿದೆ. ಬೆಂಕಿ ದುರಂತದಿಂದ ಬಸ್ಸು ಸಂಪೂರ್ಣ ಸುಟ್ಟು...
ಕೊಚ್ಚಿ: ರಂಗಭೂಮಿ, ಸಿನಿಮಾ ಮತ್ತು ಕಿರುತೆರೆಯಲ್ಲಿ ರಂಜಿಸಿದ ಖ್ಯಾತ ಮಲಯಾಳಂ ನಟಿ ಕೆಪಿಎಸಿ ಲಲಿತಾ ತಮ್ಮ 74ನೇ ಜನ್ಮದಿನಕ್ಕೆ ಮೂರು ದಿನಗಳ ಮುನ್ನ ಕೊಚ್ಚಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಯಕೃತ್ತು ವೈಫಲ್ಯ ಮತ್ತು ಇತರ...
ಮಂಗಳೂರು: ಕೊಣಾಜೆ ಉಪಕೇಂದ್ರದಿಂದ ಹೊರಡುವ 11ಕೆವಿ ಪಜೀರ್ ಮತ್ತು ಬೋಳಿಯಾರ್ ಫೀಡರ್ಗಳಲ್ಲಿ ಹಾಗೂ ತೊಕ್ಕೊಟ್ಟು ಉಪಕೇಂದ್ರದಿಂದ ಹೊರಡುವ 11ಕೆವಿ ಕುತ್ತಾರ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳು ನಡೆಯಲಿದೆ. ಆದ ಕಾರಣ ಫೆ.23ರ...
ಮಂಗಳೂರು: ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಇಂದು ರಾತ್ರಿ ವೇಳೆ ನಡೆದಿದೆ. ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು...