ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹತ್ಯೆಯಲ್ಲಿ 5 ಮಂದಿ ಆರೋಪಿಗಳಿದ್ದರು ಎಂಬ ಮಾಹಿತಿ ಇದೆ. ಉಳಿದ...
ಕಾರ್ಕಳ: ಕೊರೋನ ಕಾರಣದಿಂದ ಮುಂದೂಡಲ್ಪಟ್ಟಿದ್ದ ಅತ್ತೂರು ಕಾರ್ಕಳ ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ಐದು ದಿನಗಳ ಮಹೋತ್ಸವಕ್ಕೆ ರವಿವಾರ ಅದ್ಧೂರಿ ಚಾಲನೆ ನೀಡಲಾಯಿತು. ಮಹೋತ್ಸವದ ಮುಂದಿನ ನಾಲ್ಕು ದಿನಗಳಲ್ಲಿ ಬೆಳಿಗ್ಗೆ 8,10,12 ಹಾಗೂ...
ಬೆಳ್ತಂಗಡಿ: ಸ್ನಾನಕ್ಕೆಂದು ಹೋಗಿದ್ದ ಯುವಕನೋರ್ವ ನದಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಮುಂಡಾಜೆಯಲ್ಲಿ ನಿನ್ನೆ ಸಂಭವಿಸಿದೆ. ಕಿರಣ್ ( 20) ಮೃತ ಪಟ್ಟ ಯುವಕ ಕಿರಣ್ ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ ಸಂದರ್ಭ...
ಮಂಗಳೂರು: ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರಿಂದ ಪಥ ಸಂಚಲನ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಪಥಸಂಚಲನ ಆರಂಭವಾಗಿದ್ದು, ಬಲ್ಲಾಳ್ ಬಾಗ್ ನಿಂದ ಶುರುವಾಗಿ ಪಿ.ವಿ.ಎಸ್ ಸರ್ಕಲ್, ಜ್ಯೋತಿ ಅಂಬೇಡ್ಕರ್, ಸರ್ಕಲ್ ಆಗಿ ಹಂಪನಕಟ್ಟಾ ಮಾರ್ಗವಾಗಿ ಪೋಲಿಸ್...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ನಿನ್ನೆ ರಾತ್ರಿ ಶಿವಮೊಗ್ಗ ನಗರದಲ್ಲಿ ಹತ್ಯೆಗೈದಿದ್ದಾರೆ. ಘಟನೆ ಹಿನ್ನೆಲೆ ಗುಂಪಿನ ನಡುವೆ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಹರ್ಷ (24) ಎಂದು ಗುರುತಿಸಲಾಗಿದೆ. ನಾಲ್ಕು...
ಬಂಟ್ವಾಳ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಸೇರಿದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಕುವರಿಯೊಬ್ಬಳು ಅತ್ಯುತ್ತಮ ಆಲ್ ರೌಂಡರ್ ಪ್ರಶಸ್ತಿಯನ್ನು ಮತ್ತು ಮಹಿಳಾ ಹೊರಾಂಗಣ ವಿಭಾಗದ ಅತ್ಯುತ್ತಮ ನಿರ್ವಹಣ ಪ್ರಶಸ್ತಿ ಮುಡುಗೇರಿಸುವ ಮೂಲಕ ಜಿಲ್ಲೆಗೆ...
ಪುತ್ತೂರು: ಕಾರುಗಳೆರಡರ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಇಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯಲ್ಲಿನ ಕಾವು ಸಮೀಪದ ಮಡ್ಯಂಗಳ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯದ ಕಡೆ ಹೋಗುತ್ತಿದ್ದ ಸ್ವಿಫ್ಟ್ ಕಾರು...
ಮಂಗಳೂರು: ನಗರದ ಪಡೀಲ್ – ಮಂಗಳೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಪಡೀಲ್ – ಮಂಗಳೂರು ನಡುವಿನ ಬಸ್ ಸಂಚಾರ...
ಮಂಗಳೂರು: ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿ ದಾಖಲೆಗಳನ್ನು ಬರೆದಿದೆ. ಅದೇ ರೀತಿ ಈ ಚಿತ್ರದ ಹಾಡುಗಳಂತೂ ಒಂದಕ್ಕಿಂತ ಒಂದು...
ಬೆಂಗಳೂರು: ನಗರದ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಜೊತೆ ವೀಲಿಂಗ್ ಚೋರರ ಕಾಟ ಕೂಡ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೇ ರೀತಿ ಏರ್ ಪೋರ್ಟ್ ರಸ್ತೆಯಲ್ಲಿ ಡೆಡ್ಲಿ ವಿಲಿಂಗ್ ಮಾಡುತ್ತಿದ್ದ ಪುಂಡನನ್ನು ಸಿಲಿಕಾನ್ ಸಿಟಿ ಪೊಲೀಸರು ಅಂದರ್...