ಪಡುಬಿದ್ರಿ: ಬೀಚ್ನಲ್ಲಿ ಈಜಲು ಹೋದ ಮೂವರು ನೀರುಪಾಲಾದ ಘಟನೆ ಶನಿವಾರ ಸಂಜೆ ಕಾಪು ತಾಲೂಕಿನ ಪಡುಬಿದ್ರಿ ಠಾಣಾ ವ್ಯಾಪ್ತಿಯ ಕಳಿಪಟ್ನ ಎಂಬಲ್ಲಿ ನಡೆದಿದೆ. ಪಡುಬಿದ್ರೆಯ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನಿವಾಸಿಗಳಾದ ಮೂವರು ಸ್ನೇಹಿತರು ಸಮುದ್ರಕ್ಕೆ ಇಳಿದಿದ್ದು,...
ಮಂಗಳೂರು: ಕೇಂದ್ರ ಸರಕಾರದ ಉಕ್ಕು ಖಾತೆ ಸಚಿವ ರಾಮ್ ಚಂದ್ರ ಪ್ರಸಾದ್ ಸಿಂಗ್ ಇಂದು ನವ ಮಂಗಳೂರು ಬಂದರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನವಮಂಗಳೂರು ಬಂದರಿನ ಅಧ್ಯಕ್ಷ ಡಾ.ಎ.ವಿ.ರಮಣ ಅವರು ಪ್ರಸಾದ್ ಸಿಂಗ್ ಅವರನ್ನು...
ಮಂಗಳೂರು: ‘ಸರ್ವಮಾನ್ಯವಿದು ವಿಜ್ಞಾನ ರಾಷ್ಟ್ರೀಯ ವಿಜ್ಞಾನ ಮಹಾ ಹಬ್ಬವಾದ ವಿಜ್ಞಾನ ಸರ್ವತ್ರ ಪೂಜ್ಯತೇ’ ಕಾರ್ಯಕ್ರಮವು ಇದೇ ಫೆ.22ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವನ್ನು ಸಂಸದ ನಳಿನ್...
ಕೋಲಾರ: ಬಾಲಕಿಯ ಹುಟ್ಟುಹಬ್ಬದ ಸುದಿನವೇ ಆಕೆಯನ್ನು ಸಾಮೂಹಿಕ ಅತ್ಯಾಚಾರಗೈದ ಆಘಾತಕಾರಿ ಘಟನೆಯೊಂದು ಕೋಲಾರ ಜಿಲ್ಲೆಯ ಕಾಮಸಮುದ್ರ ಎಂಬಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ನಾಲ್ಕು ಕಾಮುಕರನ್ನು ಬಂಧಿಸಲಾಗಿದೆ. ಆನಂದ್ ಕುಮಾರ್, ಕಾಂತರಾಜು, ಪ್ರವೀಣ್ ಮತ್ತು ವೇಣು ಬಂಧಿತ...
ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಗೆ ಫೆ.27 ರಂದು ನಡೆಯುವ ಚುನಾವಣೆಗೆ ನಾಮಪತ್ರ ಹಿಂಪಡೆಯುವ ಸಮಯ ಕಳೆದಾಗ 22 ಸ್ಥಾನಕ್ಕೆ 37 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ನಾಯಕ್...
ವಿಟ್ಲ: ವಿಪರೀತವಾಗಿ ಮದ್ಯ ಸೇವನೆ ಮಾಡುವ ಚಟ ಬೆಳೆಸಿಕೊಂಡಿದ್ದ ವ್ಯಕ್ತಿ ಕುಡಿದು ಹೆಂಡತಿಯ ಜೊತೆ ಜಗಳವಾಡಿ ಮನೆ ಬಿಟ್ಟು ಹೋದ ಘಟನೆ ವಿಟ್ಲದಲ್ಲಿ ನಡೆದಿದೆ. ಕಸಬಾ ಗ್ರಾಮದ ಕಾನತ್ತಡ್ಕ ನಿವಾಸಿ ನಾಗೇಶ್ ಗೌಡ ಕೆ. (65)...
ಬೆಂಗಳೂರು: ಸೆಲೆಬ್ರಿಟಿಗಳು ವಿವಾದಕ್ಕೆ ಸಿಲುಕುವುದು ಹೊಸ ವಿಚಾರವೇ ಅಲ್ಲ. ಆದ್ರೆ, ಯುವ ನಟಿಯಾಗಿರೋ ಕಾವ್ಯಾ ಥಾಪರ್ ಸಿನಿಮಾ ಇಂಡಸ್ಟ್ರಿಯಲ್ಲಿ ಸಾಗಬೇಕಾದ ಹಾದಿ ಇನ್ನೂ ದೂರವಿತ್ತು. ಆಕೆ ಅಭಿನಯಿಸಿದ್ದು ಮೂರು ಸಿನಿಮಾ ಮಾತ್ರ, ಮೂರಲ್ಲಿಯೂ ಚೆಂದದ ಅಭಿನಯ...
ಬಂಟ್ವಾಳ: ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಂಭೂರು ಗ್ರಾಮದ ಬೊಂಡಾಲದಲ್ಲಿ ಜರಗಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಎರಡು ದಿನಗಳ ಹರಕೆ ಬಯಲಾಟದ ವೇದಿಕೆಯಲ್ಲಿ ಭಾಗವತ ಬಲಿಪ ಪ್ರಸಾದ ಭಟ್ಟರಿಗೆ ಮಾಜಿ ಸಚಿವ...
ಮುಂಬೈ : ಟಾಟಾ ಗ್ರೂಪ್ ಗೆ ಸೇರ್ಪಡೆಗೊಂಡ ಏರ್ ಇಂಡಿಯಾ ಉಚಿತ ಟಿಕೆಟ್ ಆಫರ್ ನೀಡಿದೆ ಎಂಬ ಮಾಹಿತಿಯುಳ್ಳ ನಕಲಿ ಸಂದೇಶ ಹರಿದಾಡುತ್ತಿದೆ. ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದಂತೆ ಮಾರುಕಟ್ಟೆ ಸಂಪೂರ್ಣವಾಗಿ ತೆರೆದುಕೊಂಡಿದೆ. ವ್ಯಾಪಾರಸ್ಥರು...
ಕಾವೂರು: ಕಾವೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಗಲಾಟೆಯನ್ನು ಕೈ ಬಿಟ್ಟು ತರಗತಿಯಲ್ಲಿ ಕುಳಿತು ಪಾಠ ಕೇಳುವುದರ ಬದಲು ಅನಾರೋಗ್ಯದ ಹೈಡ್ರಾಮಾ ನಡೆಸಿ ಶಿಕ್ಷಣ ಸಂಸ್ಥೆ, ಶಿಕ್ಷಕರಿಗೆ ಕೆಟ್ಟ ಹೆಸರು ತರಲು ನಡೆಸುತ್ತಿರುವ ಪ್ರಯತ್ನಕ್ಕೆ...