ಬಂಟ್ವಾಳ: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತವಾದ ಘಟನೆ ಭಾನುವಾರ ನಸುಕಿನ ವೇಳೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಬೈಕ್ ನಜ್ಜುಗುಜ್ಜಾಗಿದೆ. ಕಲ್ಲಡ್ಕದಲ್ಲಿ ರಸ್ತೆ...
ಮಂಗಳೂರು: ಮುಖ್ಯಮಂತ್ರಿಗಳ ವಿದ್ಯಾನಿಧಿ ಕಾರ್ಯಕ್ರಮದಡಿ ರೈತರ ಮಕ್ಕಳ ಉನ್ನತ ಶಿಕ್ಷಣ ಪ್ರೋತ್ಸಾಹ ಶಿಷ್ಯವೇತನ ಯೋಜನೆ ಅನುಷ್ಠಾನಗೊಂಡಿದ್ದು, ಈ ಯೋಜನೆಯು ಮೆಟ್ರಿಕ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಅಧಿಕೃತ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳವರೆಗೆ ವಿದ್ಯಾಭ್ಯಾಸ ನಡೆಸುತ್ತಿರುವ...
ಮಂಗಳೂರು: ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಿನ್ನೆ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡತ ವಿಲೇವಾರಿ ಅಭಿಯಾನಕ್ಕೆ ಚಾಲನೆ ನೀಡಿದ ಕಂದಾಯ ಸಚಿವ ಆರ್. ಅಶೋಕ್ ‘ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ...
ಬಂಟ್ವಾಳ: ಬಿದ್ದುಕೊಂಡಿದ್ದ ಬಂಗಾರದ ಬ್ರೇಸ್ಲೈಟೊಂದು ಬ್ಯಾಂಕ್ ಮ್ಯಾನೇಜರ್ ಓರ್ವನಿಗೆ ಬಿಸಿರೋಡು ಬಸ್ ನಿಲುಗಡೆಯ ರಸ್ತೆಯಲ್ಲಿ ಸಿಕ್ಕಿದ್ದು, ಅದನ್ನು ಪೊಲೀಸರಿಗೆ ನೀಡಿದ ಘಟನೆ ನಿನ್ನೆ ಬಂಟ್ವಾಳದ ಬಿಸಿರೋಡಿನಲ್ಲಿ ನಡೆದಿದೆ. ಬಿಸಿರೋಡು ಸರ್ವೀಸ್ ರೋಡ್ ನಲ್ಲಿ ಮಂಗಳೂರು ಕಡೆಗೆ...
ಬೆಂಗಳೂರು : ಕೋರ್ಟ್ ಆದೇಶ ಉಲ್ಲಂಘಿಸಿ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಿದ್ದ ಆರೋಪದ ಮೇಲೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಲಸೂರು ಗೇಟ್ ಠಾಣೆಯಲ್ಲಿ ಫ್ಲೆಕ್ಸ್ ವಿಚಾರಕ್ಕೆ ಎರಡು ದೂರು ದಾಖಲಾಗಿತ್ತು....
ನವದೆಹಲಿ: ಸೋಷಿಯಲ್ ಮೀಡಿಯಾದಾದ್ಯಂತ ಧೂಳೆಬ್ಬಿಸುತ್ತಿರೋ ಕಚ್ಚಾ ಬಾದಾಮ್ ಹಾಡಿನ ಮೂಲ ಕರ್ತೃ ಭುಬನ್ ಬದ್ಯಕರ್ ಭವಿಷ್ಯವೇ ಬದಲಾಗಿದೆ. ಆತ ಈಗ ಲಕ್ಷಾಧಿಪತಿಯಾಗಿದ್ದಾನೆ. ಭಬನ್ ಬದ್ಯಕರ್ ಯಾರು ಕಚ್ಚಾ ಬಾದಾಮ್ ಅಥವಾ ಕಡಲೆಕಾಯಿ ಮಾರಾಟಗಾರ. ಈತ ಪಶ್ಚಿಮ...
ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ಕೊಡಮಣಿತ್ತಾಯ ದೈವದ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮಕುಂಭಾಭಿಷೇಕ ಮತ್ತು ನೇಮೋತ್ಸವದ ವಿವಿಧ ಧಾರ್ಮಿಕ ವಿಧಿವಿಧಾನಗಳು ಮತ್ತು ಹೊರೆಕಾಣಿಕೆ ಮೆರವಣಿಗೆ ಇಂದು ನಡೆಯಿತು. ಕ್ಷೇತ್ರದ ಬ್ರಹ್ಮಕುಂಭಾಭಿಷೇಕ ಸಮಿತಿ...
ಮಣಿಪಾಲ: ಮನೆಯಲ್ಲಿದ್ದ ಒಂಟಿ ಮಹಿಳೆಯನ್ನು ಜೀವಂತವಾಗಿ ಸೂಟ್ ಕೇಸ್ನಲ್ಲಿ ತುಂಬಿಸಿ ಕಿಡ್ನಾಪ್ ಮಾಡಿ ಕೊಲೆಗೆ ಯತ್ನಿಸಿದ ಭಯಾನಕ ಘಟನೆ ಉಡುಪಿಯ ಜಿಲ್ಲೆಯ ಮಣಿಪಾಲ ಠಾಣಾ ವ್ಯಾಪ್ತಿಯ ಮಂಚಿಕುಮೇರಿ ಬಳಿ ನಡೆದಿದೆ. ಬಂದಿತರನ್ನು ಮಿಥುನ್ ಹಾಗೂ ಆತನ...
ಬಿಹಾರ: ಬಿಹಾರದ ರೈಲು ನಿಲ್ದಾಣದಲ್ಲಿ ನಿಂತ ರೈಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹಲವಾರು ಬೋಗಿಗಳು ಸುಟ್ಟು ಕರಕಲಾಗಿವೆ. ಸತತ ಪರಿಶ್ರಮದಿಂದ ಅಗ್ನಿ ಶಾಮಕ ಸಿಬ್ಬಂದಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಹಾರದ ಮಧುಬನಿ ರೈಲು ನಿಲ್ದಾಣದಲ್ಲಿ ಈ ದುರ್ಘಟನೆ...
ಬೆಂಗಳೂರು: 9ನೇ ತರಗತಿ ವಿದ್ಯಾರ್ಥಿನಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಶೆಟ್ಟಿಹಳ್ಳಿ ಸಮೀಪ ನಡೆದಿದೆ. ಶಿವಕುಮಾರ್ ಮತ್ತು ಕವಿತಾ ದಂಪತಿ ಪುತ್ರಿ ಮೃತಪಟ್ಟ ದುರ್ದೈವಿ. ರೈಲ್ವೆ ಹಳಿ ಮೇಲೆ ಬಾಲಕಿಯ ಶವ ಪತ್ತೆಯಾಗಿದ್ದು,...