ಉಡುಪಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರಿಶಿಷ್ಟ ಜಾತಿಗೆ ಸೇರಿದವರಿಗೆ ಸಿಗಬೇಕಾದ ಅಪಘಾತ ಪರಿಹಾರ ಹಣವನ್ನು ಕಬಳಿಸಿದ ಹಾಗೂ ನ್ಯಾಯಾಲಯಕ್ಕೆ ವಂಚಿಸಿದ ಪ್ರಕರಣದಲ್ಲಿ ವಕೀಲ ಅಲೆವೂರು ಪ್ರೇಮರಾಜ ಕಿಣಿಗೆ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ...
ಮಂಗಳೂರು: “ನಾವು ಡೆಡ್ಲೈನ್ ಆದರೂ ಕೊಡುತ್ತೇವೆ, ಆದರೆ ಯಾವತ್ತೂ ಕಾಂಗ್ರೆಸಿನಂತೆ ಡೆಡ್ ಆಗಲಿಲ್ಲ, ಆಗುವುದೂ ಇಲ್ಲ ಎಂದು ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ...
ಮಂಗಳೂರು: ನಗರದ ಸುರತ್ಕಲ್ನ ಟೋಲ್ಗೇಟ್ ವಿರುದ್ಧ ಆಪತ್ಬಾಂಧವ ಆಸಿಫ್ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯು ಶುಕ್ರವಾರ 12ನೇ ದಿನಕ್ಕೆ ಪೂರೈಸಿದೆ. ನಿನ್ನೆ ಸಂಜೆ ಆಸಿಫ್ರವರು ಭಿಕ್ಷಾಟನೆ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಗುರುವಾರ...
ಮಂಗಳೂರು: ನಗರದ ವಿವಿಧ ಪ್ರದೇಶಗಳಲ್ಲಿ ಫೆ.17ರ ಗುರುವಾರ ರಾತ್ರಿ ಗ್ಯಾಸ್ ಸೋರಿಕೆಯಾದ ರೀತಿಯಲ್ಲಿ ಘಾಟು ವಾಸನೆ ಪಸರಿಸಿದಂತೆ ಕಂಡುಬಂದ ಬಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿಯಂತ್ರಣ ಕೊಠಡಿಗೆ ಸಾರ್ವಜನಿಕರಿಂದ ದೂರುಗಳು ದಾಖಲಾಗಿದ್ದವು. ಕೂಡಲೇ ಪೋಲಿಸ್,...
ಮಂಗಳೂರು: ರಾಜ್ಯ ಹೈಕೋರ್ಟ್ನ ಮುಖ್ಯ ನಾಯ್ಯಮೂರ್ತಿಗಳಾದ ರಿತು ರಾಜ್ ಅವಸ್ಥಿ ಅವರು ಇಂದು (ಫೆ. 19)ರ ವರೆಗೆ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ರಾತ್ರಿ 8.50ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅವರು ನಗರದಲ್ಲಿ...
ಬೆಂಗಳೂರು: ವೀರಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟ ನಟ ಡಾ. ರಾಜೇಶ್ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಬೆಂಗಳೂರಿನ ಬಾಣಸವಾಡಿಯ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನಟ ರಾಜೇಶ್ (87)...
ಮಂಗಳೂರು: ನಗರದ 110/33/115 ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆಪಿ ಎಕ್ಕೂರು ಫೀಡರ್ ಮತ್ತು ಕವಿ ಪಂಪ್ ವೆಲ್ ಫೀಡರ್ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಆದ ಕಾರಣ ಫೆ.19ರ ಬೆಳಿಗ್ಗೆ 10...
ಮಂಗಳೂರು: ಕಳ್ಳತನದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾಗ ಓರ್ವ ಆರೋಪಿ ಸಾವನ್ನಪ್ಪಿದ ಘಟನೆ ಬಂದರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಉರ್ವಾ ನಿವಾಸಿ ರಾಜೇಶ್...
ಬಂಟ್ವಾಳ: ಸಂಬಂಧಿಕರ ಮಹಿಳೆಯರ ಜೊತೆ ರಾಸಲೀಲೆ ಮಾಡಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್ ಮ್ಯೈಲ್ ಮಾಡುತ್ತಿದ್ದ ಕಾಮುಕನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಮಂಡಾಡಿ ನಿವಾಸಿ ರಾಧಾಕೃಷ್ಣ ಬಂಧಿತ ಆರೋಪಿ. ಕಾಮುಕನ...
ಬಂಟ್ವಾಳ: ಕೆಲ ದಿನಗಳ ಹಿಂದೆ ಬಿ.ಸಿ.ರೋಡಿನಲ್ಲಿ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಸ್ಕಿಡ್ ಆಗಿ ಗಾಯಗೊಂಡಿದ್ದ ನಿವೃತ್ತ ಹೆಲ್ತ್ ಇನ್ಸ್ ಪೆಕ್ಟರ್ ನಿಧನರಾಗಿದ್ದಾರೆ. ಬಿ.ಸಿ.ರೋಡ್ ನಿವಾಸಿ ಸುರೇಂದ್ರ ಮಯ್ಯ (71) ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ...