ಮಂಗಳೂರು: ಅಕ್ರಮವಾಗಿ ಮುಂದುವರಿಯುತ್ತಿರುವ ಸುರತ್ಕಲ್ ಟೋಲ್ ಕೇಂದ್ರವನ್ನು ತೆರವುಗೊಳಿಸುವ ಹೆದ್ದಾರಿ ಪ್ರಾಧಿಕಾರದ 2018ರ ತೀರ್ಮಾನವನ್ನು ತಕ್ಷಣ ಜಾರಿಗೊಳಿಸಲು ಮುಂದಾಗುವಂತೆ ಸಂಸದರು, ಶಾಸಕರು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳಿಗೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಏಪ್ರಿಲ್...
ಮಂಗಳೂರು: ನಗರದ ಕೊಟ್ಟಾರದಲ್ಲಿರುವ ಜಿಲ್ಲಾ ಪಂಚಾಯತ್ ಕಚೇರಿ ಸಂಕೀರ್ಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯು ನಿನ್ನೆಯಿಂದ ಕಾರ್ಯಾರಂಭವಾಗಿದೆ. ಸಚಿವರ ಆಪ್ತ...
ಮಂಗಳೂರು: ಭಾರತೀಯ ಬ್ಯಾಂಕಿಂಗ್ ಉದ್ಯಮದ ಪ್ರಮುಖ ಸಂಸ್ಥೆಯಾದ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಶನ್ ಆಯೋಜಿಸಿದ ಹದಿನೇಳನೇ ವಾರ್ಷಿಕ ಬ್ಯಾಂಕಿಂಗ್ ತಂತ್ರಜ್ಞಾನ ಸಮ್ಮೇಳನ ಮತ್ತು ಪ್ರಶಸ್ತಿಗಳು 2020-21ರ ನೆಕ್ಸ್ಟ್ ಜನರೇಶನ್ ಬ್ಯಾಂಕಿಂಗ್ನಲ್ಲಿ ಕರ್ಣಾಟಕ ಬ್ಯಾಂಕ್ “ಬೆಸ್ಟ್ ಟೆಕ್ನಾಲಜಿ ಬ್ಯಾಂಕ್...
ನವದೆಹಲಿ: ಅಪಘಾತ ನಿಯಂತ್ರಣ ಹಾಗೂ ಮಕ್ಕಳೊಂದಿಗಿನ ಸವಾರಿ ವೇಳೆ ಹೆಚ್ಚಿನ ಸುರಕ್ಷತೆಗಾಗಿ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರೆ ಅವರಿಗೆ ಕ್ರ್ಯಾಷ್...
ಮಂಗಳೂರು: ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ, ಯಾವುದೇ ರೀತಿಯ ವಸ್ತ್ರವನ್ನು ಮುಕ್ತವಾಗಿ ಧರಿಸಬಹುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಮತ್ತೆ ಉಲ್ಟಾ ಹೊಡೆದಿದ್ದಾರೆ....
ಮಂಗಳೂರು: ಕೊಣಾಜೆ ವ್ಯಾಪ್ತಿಯ ಮಂಜನಾಡಿ ಗ್ರಾಮದ ಉರುಮನೆ ಕ್ರಾಸ್ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ವರ್ಕಾಡಿ ಗ್ರಾಮದ ಹನೀಫ್ ಹಾಗೂ ವರ್ಕಾಡಿಸಮೀಪದ ಕೆಸಿ ರೋಡ್ನ ಹಬೀಬ್, ಮಂಜೇಶ್ವರ ಗ್ರಾಮದ ನಸೀಬ್ ಬಂಧಿತ ಆರೋಪಿಗಳು....
ಕುಶಿನಗರ: ಉತ್ತರ ಪ್ರದೇಶದ ಕುಶಿನಗರದಲ್ಲಿ ಬುಧವಾರ ತಡರಾತ್ರಿ ಮದುವೆ ಸಮಾರಂಭವೊಂದರಲ್ಲಿ ದುರ್ಘಟನೆ ಸಂಭವಿಸಿದೆ. ‘ಹಲ್ದಿ’ ಸಂಪ್ರದಾಯ ನಡೆಯುವ ವೇಳೆ 13 ಮಹಿಳೆಯರು ಬಾವಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಸ್ಥಳೀಯ ಅಧಿಕಾರಿಗಳ ಪ್ರಕಾರ ಮದುವೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು...
ಉಳ್ಳಾಲ: ಇಲ್ಲಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ರಾಮನಗರ ಎಂಬಲ್ಲಿ ನಿನ್ನೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಕೇರಳದಿಂದ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಅದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳದ...
ಬೆಂಗಳೂರು : ದೇವಸ್ಥಾನಗಳಲ್ಲಿ ಪೂಜಾ ವಿಧಿಗಳಲ್ಲಿ ಒಂದಾದ ಜಾಗಟೆ, ಗಂಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ’ ಎಂಬ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯು ತನ್ನ ಆದೇಶವನ್ನು ಹಿಂಪಡೆದಿದೆ. ಸರ್ಕಾರದ ವಿರುದ್ದ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾದ...
ಬೆಂಗಳೂರು: ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿ ಕರ್ತವ್ಯದ ಸಮಯವನ್ನು ಬೆಳಗ್ಗೆ 9 ರಿಂದ ರಾತ್ರಿ 7 ಗಂಟೆವರೆಗೂ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜನ ಸಂದಣಿಯನ್ನು ಪರಿಗಣಿಸಿ ಸಾರ್ವಜನಿಕ...