ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಣ್ಗಾವಲು, ನಿಯಂತ್ರಣ ಮತ್ತು ಜಾಗರೂಕತೆ ಮಾರ್ಗಸೂಚಿಗಳನ್ನು ಕಾಲಕಾಲಕ್ಕೆ ಜಾರಿಗೊಳಿಸುತ್ತಿದೆ. ಪ್ರಕರಣಗಳ ಹೊರೆಯನ್ನು ಇನ್ನಷ್ಟು ಕಡಿಮೆ ಮಾಡಲು ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕಾಕರಣ ಮತ್ತು ಕೋವಿಡ್-19ರ ನಿಯಮಗಳನ್ನು ಅನುಸರಿಸುವುದು...
ಅಹಮದಾಬಾದ್: ಪಕ್ಕದ ಮನೆಯಲ್ಲಿದ್ದ ಆಂಟಿ ಜೊತೆ ಸಂಬಂಧವಿರಿಸಿ ಕೆಲಸ ಕಳೆದುಕೊಂಡ ಪೊಲೀಸ್ ಕಾನ್ಸ್ಟೇಬಲ್ ಅನ್ನು ಮತ್ತೆ ಕೆಲಸಕ್ಕೆ ಸೇರಿಸುವಂತೆ ಗುಜರಾತ್ ಹೈಕೋರ್ಟ್ ಆದೇಶಿಸಿದೆ. ಗುಜರಾತ್ ಶಾಹಿಬಾಗ್ನ ಪೊಲೀಸ್ ಕಾನ್ಸಟೇಬಲ್ ಮದುವೆಯಾಗಿ ಪತ್ನಿ ಇದ್ದರೂ, ಪಕ್ಕದ ಮನೆಯ...
ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಕುರಿತು ಮಾಧ್ಯಮ ಹೇಳಿಕೆ ನೀಡಿದ ದ.ಕ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ...
ಮಂಗಳೂರು: ಮಾಧ್ಯಮದವರ ಮನೆಯಲ್ಲಿ ಅಕ್ಕ, ತಂಗಿ, ತಾಯಿ ಇಲ್ವಾ?. ಹಸಿದ ನಾಯಿಗಳಂತೆ ಟೀಚರ್ ಹಿಂದೆ ಬಿದ್ದು, ಆಕೆಯನ್ನು ಹಿಂಸಿಸುತ್ತಾರೆ. ನೀವೇನು ದೆವ್ವಗಳಾ, ಪಿಶಾಚಿಗಳ, ಮನುಷ್ಯರಾ ಎಂದು ಎಸ್ಡಿಪಿಐ ಮುಖಂಡ ಭಾಸ್ಕರ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
ಕಡಬ: ಕೃಷಿ ಕೆಲಸದಲ್ಲಿ ನಿರತರಾಗಿದ್ದ ರೈತರೋರ್ವರು ವಿಷದ ಹಾವು ಕಡಿದು ಸಾವನ್ನಪ್ಪಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತಪಟ್ಟ ರೈತನನ್ನು ಕೋಡಿಂಬಾಳ ಗ್ರಾಮದ ಪೆಲೊತ್ತೊಡಿ ನಿವಾಸಿ ಧರ್ಮಪಾಲ ಗೌಡ(...
ಬಂಟ್ವಾಳ: ಹಿಜಾಬ್ ಒಂದು ಪ್ರಕರಣದ ಹಿಂದೆ ಮೂಲಭೂತವಾದಿ ಮುಸ್ಲಿಂ ಸಂಘಟನೆಗಳ ಕೈವಾಡವಿದ್ದು, ಈ ಪ್ರಕರಣದ ಹಿಂದೆ ದೇಶ ವಿಭಜನೆಯ ಸಂಚು ಇರುವ ಸಂಶಯ ವ್ಯಕ್ತವಾಗುತ್ತಿದ್ದು, ಈ ಸಂಚನ್ನು ರೂಪಿಸಿದವರ ವಿರುದ್ಧ NIA (ರಾಷ್ಟ್ರೀಯ ತನಿಖಾದಳ) ಮುಖಾಂತರ...
ಸುರತ್ಕಲ್: ಸುರತ್ಕಲ್ನ ಬಂಟರ ಸಂಘ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಬಂಟರ ಕ್ರೀಡೋತ್ಸವದಲ್ಲಿ ಸುರತ್ಕಲ್ ಗ್ರಾಮ ಅತ್ಯಧಿಕ ಅಂಕ ಗಳಿಸಿ ಸಮಗ್ರ...
ನವದೆಹಲಿ: ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕೊಡಗು ಮೂಲದ ಲೆಫ್ಟಿನೆಂಟ್ ಜನರಲ್ ಸಿ.ಬನ್ಸಿ ಪೊನ್ನಪ್ಪ ಆಯ್ಕೆಯಾಗಿದ್ದಾರೆ. ಡೆಪ್ಯುಟಿ ಸಿಡಿಎಸ್ ಆಗಿರುವ ಇವರು ಭಾರತೀಯ ಸೇನೆ ವಜ್ರ ಕಾರ್ಪ್ಸ್ ತುಕಡಿಗೆ ಕಮಾಂಡಿಂಗ್ ಮಾಡುವ ಅಧಿಕಾರವನ್ನು ಹೊಂದಿದ್ದಾರೆ ಎಂದು...
ಮಂಗಳೂರು: ನಗರ ಹೊರವಲಯದ ಸುರತ್ಕಲ್ನ ಎನ್ಐಟಿಕೆ ಬಳಿಯ ಟೋಲ್ಗೇಟ್ ತೆರವಿಗಾಗಿ ಧರಣಿ ನಡೆಸುತ್ತಿದ್ದ ಆಪದ್ಭಾಂದವ ಆಸೀಪ್ನ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 6 ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಾಸವಿ ಗೌಡ (32),...
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆ ಮೇಲಿನಿಂದ ಯುವಕನೊಬ್ಬ ನದಿಗೆ ಹಾರಿದ್ದು, ನದಿಯಲ್ಲಿ ಮೃತದೇಹ ಕಾಣಸಿಕ್ಕಿದ್ದು ಕೂಡಲೇ ಸ್ಥಳೀಯರು ಮುಲ್ಕಿ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಹಾಗೂ ಆಸಿಫ್ ಆಪದ್ಬಾಂಧವ...