ಉಡುಪಿ: ಜಿಲ್ಲೆಯಲ್ಲಿ ವಿವಾದದ ಕಿಡಿಯನ್ನು ಎಬ್ಬಿಸಿ ರಾಷ್ಟ್ರೀಯ ಹಾಗು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಮಾಡಿರುವ, ಜೊತೆಗೆ ಬಹಳಷ್ಟು ಚರ್ಚೆಗೆ ಗ್ರಾಸವಾಗಿರುವ ಹಿಜಾಬ್ ವಿವಾದದ ಪ್ರಕರಣ ಸುಖಾಂತ್ಯಗೊಳ್ಳುವ ಬದಲು ಇನ್ನಷ್ಟು ತೀವ್ರ ಸ್ವರೂಪಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳು ದಟ್ಟವಾಗಿದೆ....
ಮಂಗಳೂರು: ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರದ ವತಿಯಿಂದ ಗೋಶಾಲೆ ನಿರ್ಮಿಸಲು 98.45 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, 36 ಲಕ್ಷ ರೂ.ಗಳ ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು....
ಉಡುಪಿ: ಕೆಲ ಇಸ್ಲಾಂ ಸಂಘಟನೆಗಳು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗುಪ್ತ ಸ್ಥಳದಲ್ಲಿ ತರಬೇತಿ ನೀಡುತ್ತಿದ್ದಾರೆ. ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಶಾಸಕ ರಘಪತಿ ಭಟ್ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಹಿಜಾಬ್-ಕೇಸರಿ ಶಾಲು...
ಬೆಂಗಳೂರು: ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಗುಂಪೊಂದು ಪ್ರವಾಸಕ್ಕೆಂದು ತೆರಳಿದ್ದಾಗ ರಸ್ತೆ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳು ಗಾರ್ಡನ್ ಸಿಟಿ...
ಮಂಗಳೂರು: ಹಿಜಾಬ್ ವಿಷಯದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶದ ನೀಡಿರುವುದು ಪದವಿಪೂರ್ವ ಕಾಲೇಜಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಆ ಆದೇಶಕ್ಕೆ ವಿರುದ್ದವಾಗಿ ಹೈಸ್ಕೂಲು ವಿದ್ಯಾರ್ಥಿಗಳು, ಶಿಕ್ಷಕಿಯರ ಹಿಜಾಬ್ ತೆಗೆಸುವುದರ ಮೂಲಕ ಅವರಿಗೆ ಕಿರುಕುಳ ನೀಡುವುತ್ತಿದೆ ಎಂದು ಬಂಟ್ವಾಳ...
ಮಂಗಳೂರು: ನಗರದ ಯೆಯ್ಯಾಡಿ ಇಂಡಸ್ಟ್ರಿಯಲ್ ಪ್ರದೇಶದಲ್ಲಿ ವಾಸವಾಗಿದ್ದ ಬಿಹಾರದ ಆರತಿ ಶರ್ಮ (28) 2021ರ ಡಿ.20 ರಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ ಇಂತಿದೆ ಬಿಳಿ ಮೈಬಣ್ಣ,...
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ಅಕ್ರಮ ಮರಳುಗಾರಿಕಾ ಅಡ್ಡೆಗೆ ಗಣಿ ಇಲಾಖಾ ತಂಡ ಮಂಗಳವಾರ ದಾಳಿ ನಡೆಸಿ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸುವ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಾಗಿದೆ. ಸರಪಾಡಿ ಸಮೀಪದ...
ಮಂಗಳೂರು: ಕೆಲದಿನಗಳ ಹಿಂದೆ ನಗರ ಹೊರವಲಯದ ಉಳ್ಳಾಲದಲ್ಲಿ ಹಿಂದೂಗಳ ದೈವ ದೇವರನ್ನು ನಿಂದಿಸುವವರಿಗೆ ಜಾತ್ರೋತ್ಸವ ಸಂದರ್ಭ ವ್ಯಾಪಾರಕ್ಕೆ ಅವಕಾಶವಿಲ್ಲ ಅನ್ನುವ ಬ್ಯಾನರ್ ಸುದ್ದಿ ಮಾಡಿತ್ತು. ಇದೀಗ ಅದಕ್ಕೆ ಕೌಂಟರ್ ಎಂಬಂತೆ ಉಳ್ಳಾಲ ದರ್ಗಾದಲ್ಲಿ ನಡೆಯುತ್ತಿರುವ ಉರೂಸ್...
ಉಡುಪಿ: ದಿನದಿಂದ ದಿನಕ್ಕೆ ಹಿಜಬ್ ಕೇಸರಿ ವಿವಾದ ಹೊಸ ತಿರುವನ್ನು ಪಡೆದುಕೊಳ್ಳುತ್ತಿದ್ದು ಈ ಹಿನ್ನೆಲೆಯಲ್ಲಿ ಎಂಜಿಎಂ ಪದವಿ ಕಾಲೇಜಿಗೆ ಇನ್ನೆರಡು ದಿನ ರಜೆ ನೀಡಲು ಕಾಲೇಜು ಆಡಳಿತ ಮಂಡಳಿ ತೀರ್ಮಾನಿಸಿದೆ. ಫೆಬ್ರವರಿ 7 ರಿಂದ ಕಾಲೇಜಿನಲ್ಲಿ...
ಧಾರವಾಡ: ಚೆಂಬೆಳಕಿನ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ(93) ಅಸ್ತಂಗತರಾಗಿದ್ದಾರೆ. ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಾಡೋಜ ಚೆನ್ನವೀರ ಕಣವಿ ಧಾರವಾಡದ ಎಸ್ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಎದೆ ಭಾಗದಲ್ಲಿ ಹೆಚ್ಚಿನ ಸೋಂಕು...