ಬಂಟ್ವಾಳ: ಕಾರು ಮತ್ತು ದ್ವಿ ಚಕ್ರ ವಾಹನದ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಿನ್ನೆ ರಾತ್ರಿ ವೇಳೆ ನಡೆದಿದೆ. ಕುಮ್ಡೇಲು ನಿವಾಸಿ ಸನ್ವಿತ್ (23)...
ಹಾವೇರಿ: ಚಾಲಕನ ಕಂಟ್ರೋಲ್ ತಪ್ಪಿದ ಕಾರು ಗದ್ದೆಗಿಳಿದು ಅಲ್ಲೇ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಹರಿದು ಚಾಲಕ ಸೇರಿ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ. ಶಿಕ್ಷಕ...
ಮಂಗಳೂರು: ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ LLPS 1 -18MGD ರೇಚಕ ಸ್ಥಾವರದಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಪಂಪು ಅಳವಡಿಸುವ ಕಾಮಗಾರಿ ಹಾಗೂ ಕೊಟ್ಟಾರಚೌಕಿ ಬಳಿ ಇರುವ ಸೂಪರ್ ಸ್ಟೀಲ್ ಎದುರು ಇರುವ 900 ಎಂಎಂ...
ರಾಜಸ್ಥಾನ: ಕೈದಿಯೊಬ್ಬನನ್ನು ದೆಹಲಿಯಿಂದ ಗುಜರಾತ್ಗೆ ಕರೆತರುವ ಸಮಯದಲ್ಲಿ ಪೊಲೀಸ್ ವಾಹನ ಅಪಘಾತವಾಗಿದ್ದು, ಕೈದಿ ಸೇರಿದಂತೆ ನಾಲ್ವರು ಪೊಲೀಸರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಬ್ರು ಎಂಬಲ್ಲಿ ನಡೆದಿದೆ. ಆರೋಪಿಯೊಬ್ಬನನ್ನು ದೆಹಲಿಯಿಂದ ಗುಜರಾತ್ ಕರೆದುಕೊಂಡು ಹೋಗುತ್ತಿದ್ದ ಗುಜರಾತ್ ಪೊಲೀಸರ...
ಬೆಳಗಾವಿ: ಮನೆಯಲ್ಲಿದ್ದವರ ಕೈ ಕಾಲು ಕಟ್ಟಿ ಹಾಕಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ನಿನ್ನೆ ತಡರಾತ್ರಿ ವೇಳೆಯಲ್ಲಿ ನಡೆದಿದೆ. ಶಕುಂತಲಾ ಸಾತಪ್ಪ ಕಿಲ್ಲೆದಾರ ಎಂಬುವವರ ಮನೆಗೆ...
ಹೊನ್ನಾವರ: ಬೈಕ್ ಸವಾರನ ಮೇಲೆ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರ ಮೀನು ಮಾರ್ಕೆಟ್ ಕ್ರಾಸ್ ಬಳಿ ನಡೆದಿದೆ. ಹೆಬ್ಬಾರ್ನಕೆರೆ ನಿವಾಸಿ ನಿವೃತ್ತ ಕಾನ್...
ಕಲಬುರಗಿ: ಪರಿಹಾರ ನೀಡದೆ ವಿಳಂಬ ನೀತಿ ಅನುಸರಿಸಿದ ಕಲಬುರಗಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರ ಕಾರು ಜಪ್ತಿ ಮಾಡುವಂತೆ ಕೋರ್ಟ್ ಆದೇಶಿಸಿದೆ. ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯ ಸರ್ಕಾರಿ ಕಾರನ್ನು ಜಪ್ತಿ...
ಚಾಮರಾಜನಗರ: ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ಹಾಗಾಗಿ, ವಿದ್ಯಾರ್ಥಿಗಳು ಯಾವ ರೀತಿಯ ಬಟ್ಟೆ ಹಾಕಿಕೊಂಡು ಬರುವುದಕ್ಕೆ ಅವಕಾಶ ಇದೆ. ಶಾಲೆ ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ...
ಆಂಧ್ರಪ್ರದೇಶ: ಎರಡು ವರ್ಷದ ಹಸಿಗೂಸು ಆಕಸ್ಮಿಕವಾಗಿ ಬಿಸಿ ಇದ್ದ ಸಾಂಬಾರ್ ಪಾತ್ರೆಗೆ ಬಿದ್ದು ಸಾವನ್ನಪ್ಪಿದ ಮನಕಲಕುವ ಘಟನೆ ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ನಡೆದಿದೆ. ಘಟನೆ ಆದ ತಕ್ಷಣವೇ ಪುಟ್ಟ ಮಗುವನ್ನು ಆಸ್ಪತ್ರೆಗೆ...
ದೆಹಲಿ: ಯುಟ್ಯೂಬ್ನ ಸಮುದಾಯ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಸತ್ತಿನ ಅಧಿವೇಶನದಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯ ಕಲಾಪಗಳನ್ನು ಪ್ರಸಾರ ಮಾಡುವ ಸಂಸದ್ ಟಿವಿಯ ಯುಟ್ಯೂಬ್ ಖಾತೆಯನ್ನು ರದ್ದುಗೊಳಿಸಲಾಗಿದೆ. ಚಾನೆಲ್ ಅನ್ನು ಪ್ರವೇಶಿಸಲು ಪ್ರಯತ್ನಿಸಿದಾಗ ಖಾತೆ ರದ್ದು ಮಾಡಲಾಗಿದೆ ಎಂದು...