ಬೆಂಗಳೂರು: ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ಮೀಸಲಿಡುವಂತೆ ರಾಜ್ಯ ಅಲ್ಪಸಂಖ್ಯಾತ ಶಾಸಕರ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ನಿಯೋಗದಲ್ಲಿ ಶಾಸಕರಾದ ಯು.ಟಿ.ಖಾದರ್, ಝಮೀರ್ ಅಹ್ಮದ್ ಖಾನ್, ತನ್ವೀರ್...
ಕಾಸರಗೋಡು: ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಬೆಳಗ್ಗೆ ಕಾಸರಗೋಡಿನಲ್ಲಿ ನಡೆದಿದೆ. ಅಣ೦ಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಮೃತ ಯುವಕ. ನಿನ್ನೆ ರಾತ್ರಿ...
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ನಿವಾಸ ಮೇಲೆ ಇಂದು ಬೆಳ್ಳಂ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಭೂಗತ ಜಗತ್ತಿನೊಂದಿಗೆ...
ಪುತ್ತೂರು: ರಸ್ತೆಗಳು ಗ್ರಾಮಗಳ ಜೀವನಾಡಿ. ಸಮರ್ಪಕ ರಸ್ತೆಗಳಿಲ್ಲದಿದ್ದರೆ ಸಮಸ್ಯೆಗಳು ಆನೇಕ ರಸ್ತೆ ಸಂಪರ್ಕ ಕಲ್ಪಿಸುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡವನ್ನೂರಿನ ನಿವಾಸಿಗಳು ಪುತ್ತೂರು ಮಿನಿ ವಿಧಾನ ಸೌಧದ ಮುಂದೆ...
ಉಡುಪಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ದುರ್ಬಳಕೆ ನಡೆಸಿಕೊಂಡು ರಾಜ್ಯಾದ್ಯಂತ ಹಲವಾರು ವಿದ್ಯಾರ್ಥಿನಿಯರಿಗೆ ಶಾಲೆಗೆ ನಿರ್ಬಂಧಿಸಲಾಗಿದ್ದು, ಇದು ಅಸಹ್ಯಕರವಾಗಿದೆ ಹಾಗೂ ಈ ನಿರ್ಬಂಧ ವಿಧಿಸಿದ ಶಿಕ್ಷಕರ ವಿರುಧ್ದ ಕ್ರಮಕ್ಕೆ...
ಮೋರ್ಹೆಡ್ ಸಿಟಿ: ಸುಮಾರು 8 ಮಂದಿಯಿದ್ದ ಸಣ್ಣ ವಿಮಾನವೊಂದು ಪತನವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, ವಿಮಾನ ಸಿಬ್ಬಂದಿ ಸೇರಿ ಏಳು ಮಂದಿ ಕಾಣೆಯಾಗಿದ್ದಾರೆ. ಈ ಘಟನೆ ಭಾನುವಾರ ಉತ್ತರ ಕೆರೊಲಿನಾದಲ್ಲಿ ಕಾರ್ಟೆರೆಟ್ ಕೌಂಟಿಯ ಬಳಿಯಿರುವ ಸಮುದ್ರದ...
ಪಟ್ನಾ: ಯಾರಾದರೂ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡರೆ, ಹಣೆಯ ಮೇಲೆ ಶ್ರೀಗಂಧದ ಬೊಟ್ಟು ಇಟ್ಟುಕೊಂಡರೆ ಅದು ವಿವಾದಾತ್ಮಕ ವಿಷಯವಾಗುವುದಿಲ್ಲ ಎಂದು ನಾನು ನಂಬುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವರು ಬಯಸಿದ್ದನ್ನು ಧರಿಸುವ ಹಕ್ಕಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್...
ಬೆಂಗಳೂರು: ಕನ್ನಡದ ಪ್ರಸಿದ್ಧ ನಟಿ ಹಾಗೂ ಹಿರಿಯ ರಂಗಭೂಮಿ ಕಲಾವಿದೆ, ಸುಧಾ ಬೆಳವಾಡಿ ತಾಯಿ ಭಾರ್ಗವಿ ನಾರಾಯಣ್ ಅವರು ನಿನ್ನೆ ಸಂಜೆ 7.30 ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಭಾರ್ಗವಿ ನಾರಾಯಣ್ ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ರು....
ಬಂಟ್ವಾಳ: ಹೆದ್ದಾರಿ ಫುಟ್ಪಾತ್ನಲ್ಲಿ ಖಾಸಗಿ ವ್ಯಕ್ತಿಗೆ ರಸ್ತೆ ನಿರ್ಮಾಣ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ನಿನ್ನೆ ಸಂಜೆ ವೇಳೆ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡು...
ಮಂಗಳೂರು: ಹಗಲಿನಲ್ಲಿ ನಿಗದಿ ಪಡಿಸಿರುವ ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು. ನಿನ್ನೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ...