ನೆಲ್ಯಾಡಿ: ಪ್ರಯಾಣಿಕರಿದ್ದ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಹಲವು ಮಂದಿ ಗಂಭೀರ ಗಾಯಗೊಂಡ ಘಟನೆ ಕೊಕ್ಕಡ ಮತ್ತು ಅರಸಿನಮಕ್ಕಿ ಸಮೀಪದ ಪುತ್ತಿಗೆಯಲ್ಲಿ ರಾತ್ರಿ ನಡೆದಿದೆ. ಕೊಕ್ಕಡ ಸಮೀಪ ನೇಮಕ್ಕೆಂದು ಕಡಬದ ಕೊಣಾಜೆಯಿಂದ ಕುಟುಂಬವೊಂದು ಜೀಪಿನಲ್ಲಿ...
ಬಂಟ್ವಾಳ: ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ತುಂಬೆ ಬಿ.ಎ. ಕಾಲೇಜು ಬಳಿಯ ತಿರುವಿನಲ್ಲಿ...
ಮಂಗಳೂರು: ನಗರದ ಸಂತ ಅಲೋಷಿಯಸ್ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಇದು ಫೇಕ್ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಆಡಿಯೋ ಮೂಲಕ...
ಮಂಗಳೂರು : ಸೆಕ್ಯೂರು ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟಡ್ ಇದರ ಪ್ರಯೋಜಕತ್ವದಲ್ಲಿ ಬಿಎನ್ ಐ ಮಂಗಳೂರು ವಲಯದ ಆಶ್ರಯದಲ್ಲಿ ಯುನಿಟಿ ಕಪ್ ಟು ಮಂಗಳೂರು ನಗರದ ಪದುವ ಕ್ರೀಡಾ ಮೈದಾನಿನಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಉದ್ಯಮಿ ಕಲ್ಬವಿ...
ಮಂಗಳೂರು: ದ. ಕ. ಜಿಲ್ಲಾ ಸರಕಾರಿ ನೌಕರರ ಸಂಘದ 33 ಸೆಂಟ್ಸ್ ಜಮೀನನ್ನು ಸರಕಾರಕ್ಕೆ ನಿಗದಿಪಡಿಸಿದ ಮಂಗಳೂರು ಉಪವಿಭಾಗಾಧಿಕಾರಿಯ ಆದೇಶದ ವಿರುದ್ಧ ಸಂಘವು ಸಲ್ಲಿಸಿದ ದಾವೆಯನ್ನು ಮ೦ಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ತಿರಸ್ಕರಿಸಿ ಅರ್ಜಿ ವಜಾಗೊಳಿಸಿದೆ....
ಉಡುಪಿ: ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸಲು ಒತ್ತಾಯ ಮಾಡಿದ್ದೇವೆ. ಈ ಬಗ್ಗೆ ರಾಜ್ಯ ಸರಕಾರಕ್ಕೂ ಪತ್ರ ಬರೆದಿದ್ದೆವು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಾಂತ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೆ.ಟಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ...
ಬೆಂಗಳೂರು: ಹಿಜಾಬ್ ವಿಚಾರಣೆಯನ್ನು ನಾಳೆ ಮತ್ತೆ 2.30ಕ್ಕೆ ವಿಚಾರಣೆ ಮುಂದೂಡಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಆದೇಶ ಹೊರಡಿಸಿದ್ದಾರೆ. ಇಂದೂ ಸಹ ಅರ್ಜಿದಾರರ ಪರವಾಗಿ ದೇವದತ್ ಕಾಮತ್ ವಾದ ಮಂಡಿಸಿ, ಸಮವಸ್ತ್ರದ ಬಣ್ಣದ ಹಿಜಾಬ್ಗೆ...
ಬೆಂಗಳೂರು: ಎರಡು ವರ್ಷಗಳಿಂದ ಪ್ರೀತಿಸಿ, ಮನೆಯವರ ವಿರೋಧದ ನಡುವೆಯೂ ಮದುವೆಯಾದ ಹುಡುಗಿಯನ್ನು ತಂದೆಯೇ ಗಂಡನ ಮನೆಯಿಂದ ಕಿಡ್ನಾಪ್ ಮಾಡಿದ ಆರೋಪ ಕೇಳಿ ಬಂದಿದೆ. ನಿಖಿಲ್ ರಾಜ್ ಎಂಬುವವರು ಮಹಿಮಾ ಎಂಬುವರನ್ನು ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು....
ಉತ್ತರಪ್ರದೇಶ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಿಜಾಬ್-ಕೇಸರಿ ವಿವಾದ ವ್ಯಾಪಕವಾಗಿ ಹರಡಿರುವ ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ 5 ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ. ಹೈಕೋರ್ಟ್ನಿಂದ ಸುಪ್ರೀಕೋರ್ಟ್ವರೆಗೂ ಕಾಲಿಟ್ಟಿರುವ ಈ ಯಾವುದೇ...
ಬೆಂಗಳೂರು: ಆನ್ಲೈನ್ ಆಟಗಳು ಹಾಗೂ ಆನ್ಲೈನ್ ಜೂಜುವಿಗೆ ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿದೆ. ಈ ತಿದ್ದುಪಡಿ ಸಂವಿಧಾನದ ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿರುವ ಹೈಕೋರ್ಟ್, ಸರ್ಕಾರ ನಿಯಮಾನುಸಾರ...