ಬೆಂಗಳೂರು: ಹಿಜಾಬ್ ಧಾರಣೆ ಬಗ್ಗೆ ಇಂದು ಮತ್ತೆ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ಇಂದು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ. ಈಗಾಗಲೇ 6 ರಿಟ್ ಅರ್ಜಿ ವಿಚಾರಣೆ ನಡೆಯಲಿದೆ. ತ್ರಿಸದಸ್ಯ...
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್, ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿದ್ದ ಪ್ರೌಢಶಾಲೆಗಳು ಇಂದು ಪುನರಾರಂಭಗೊಂಡಿದೆ. ಈ ನಿಟ್ಟಿನಲ್ಲಿ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿದ ಶಾಸಕರು ರಘುಪತಿ ಭಟ್ ಹೈ ಕೋರ್ಟ್ನ ಆದೇಶ...
ಮಂಗಳೂರು: ನಗರ ಹೊರವಲಯದ ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು 23ರ ಹರೆಯದ ಉಪ್ಪಿನಂಗಡಿ ನಿವಾಸಿ ನಾಗೇಶ್ ಎಂದು ಗುರುತಿಸಲಾಗಿದೆ. ದೇರಳ ಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇವರು...
ಮಂಗಳೂರು: ನಗರದ ಪಂಪ್ವೆಲ್ ಜಂಕ್ಷನ್ನಿಂದ ಪಡೀಲ್ವರೆಗಿನ ರಸ್ತೆಯನ್ನು ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ಕಾಂಕ್ರೀಟೀಕರಣ ಕಾಮಗಾರಿಗೆ ನಿನ್ನೆ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು. 2023ರ ವೇಳೆಗೆ ಮಂಗಳೂರು ನಗರವನ್ನು ಸಂಪರ್ಕಿಸುವ ಎಲ್ಲ ಹೆದ್ದಾರಿಗಳು ಚತುಷ್ಪಥ...
ಉಡುಪಿ: ಹಿಜಾಬ್ಗಾಗಿ ಬೇಡಿಕೆ ಇಟ್ಟಿರುವ 6 ವಿದ್ಯಾರ್ಥಿನಿಯರಿಗೋಸ್ಕರ ನಾವು ನಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುವುದಕ್ಕೆ ಇಷ್ಟವಿಲ್ಲ. ಅವರ ತಾಳಕ್ಕೆ ನಾವುಗಳು ಕುಣಿಯಲು ಸಾಧ್ಯವಿಲ್ಲ ಎಂದು ಉಡುಪಿಯ ಸರಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋಬ್ಬಳು ಹೇಳಿಕೆ...
ನವದೆಹಲಿ: ಇಂದಿಗೆ ಮೂರು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಪಾಪಿ ಪಾಕಿಸ್ತಾನದ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದರು. 2019ರ ಫೆಬ್ರವರಿ 14ರಂದು ಈ ಉಗ್ರರ ದಾಳಿ ನಡೆದಿತ್ತು. ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಸಿಆರ್ಪಿಎಫ್ ಸಿಬ್ಬಂದಿಯನ್ನು ಹೊತ್ತ ಬಸ್ಗೆ ಸ್ಫೋಟಕ...
ಹೊಸದಿಲ್ಲಿ: ಕೇರಳದಲ್ಲಿರುವ ಆಯುರ್ವೇದ ಆಸ್ಪತ್ರೆಯ ಚಿಕಿತ್ಸೆಯಿಂದ ತಮ್ಮ ಪುತ್ರಿಗೆ ದೃಷ್ಟಿ ಮರಳಿ ಬಂದಿರುವುದಾಗಿ ತಿಳಿಸಿರುವ ಕೀನ್ಯಾದ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು, ಆಯುರ್ವೇದ ಚಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ...
ಮಂಗಳೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಫೆ.14ರ ಮುಂಜಾನೆ 6ರಿಂದ ಫೆ.19ರ ಸಂಜೆ 6 ಗಂಟೆಯವರೆಗೆ ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯೊಳಗೆ ಸೆ.144ಅನ್ನು...
ಶಿವಮೊಗ್ಗ: ನಗರದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಾದಿಯೊಬ್ಬರು ಹಠಾತ್ ನಿಧನರಾಗಿದ್ದು ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ತನ್ನ ವೃತ್ತಿ ಜೀವನದಲ್ಲಿ ಸಾವಿರಾರು ರೋಗಿಗಳ ಸೇವೆ ಮಾಡಬೇಕು, ಆರೈಕೆ ಮಾಡಬೇಕು ಎಂಬ ಕನಸು...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್ (82) ಅವರು ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ...