ಬಂಟ್ವಾಳ: ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಮೂರು ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂಬ ಸ್ಥಳೀಯರ ಹಾಗೂ ದೇವಾಲಯದ ಭಕ್ತಾದಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ನಡೆಯುತ್ತಿದ್ದ ಮೂರು ಕಪ್ಪು ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲಾಗಿದೆ. 2007ರಿಂದ ಕಾವಳ...
ಮುಲ್ಕಿ: ರಾಷ್ಠ್ರೀಯ ಹೆದ್ದಾರಿ 66ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಇದರಿಂದ ಕೆಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸುಗಮ...
ಉಳ್ಳಾಲ: ನಾಪತ್ತೆಯಾದ ವ್ಯಕ್ತಿಯ ಮೃತದೇಹ ಉಳ್ಳಾಲ ಸೋಮೇಶ್ವರದ ಬೀಚ್ನಲ್ಲಿ ಇಂದು ಸಂಜೆ ವೇಳೆ ಪತ್ತೆಯಾಗಿದೆ. ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ (32) ಮೃತ ವ್ಯಕ್ತಿ. ಇವರು ನಿನ್ನೆ ರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದರು. ಮನೆಮಂದಿ ಹುಡುಕಾಟ ನಡೆಸಿದ್ದರು....
ಉಡುಪಿಯ ಜಿಲ್ಲೆಯ ಹಿಜಾಬ್ -ಕೇಸರಿ ವಿವಾದ ಸಂಬಂಧ ಪಟ್ಟಂತೆ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನೇತೃತ್ವದಲ್ಲಿ ತಹಶೀಲ್ದಾರ್ ಕಛೇರಿಯಲ್ಲಿ ಇಂದು ನಡೆದ ಶಾಂತಿ ಸಭೆ ಮುಕ್ತಾಯಗೊಂಡಿದೆ. ಸಭೆಗೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ CFI ಸಂಘಟನೆ ಗೈರಾಗಿದೆ. ಸಭೆಯಲ್ಲಿ...
ಮಂಗಳೂರು: ಹೊಸದಿಲ್ಲಿಯ ಏಮ್ಸ್ನಲ್ಲಿ ಪ್ರವೇಶ ಪಡೆಯುವ ಭಾಗ್ಯ ಇದೀಗ ಕರಾವಳಿ ವಿದ್ಯಾರ್ಥಿಯ ಪಾಲಾಗಿದೆ. ನಗರದ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ತನುಷ್ ಗೌಡ ವಿ ಹೊಸದಿಲ್ಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ನಲ್ಲಿ...
ಚಿತ್ತೂರು: ಕೋಳಿ ಅಂಕದಲ್ಲಿ ಕೋಳಿ ಕಾಲಿಗೆ ಕಟ್ಟಿರುವ ‘ಬಾಲ್’ (ಚಾಕು) ತಾಗಿ ಓರ್ವ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೆದ್ದಮಂಡ್ಯಂ ಮಂಡಲದ ಕಲಿಚೆರ್ಲ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ 13 ಜನರನ್ನು ಬಂಧಿಸಿದ್ದಾರೆ. ಗಂಗೂಲಯ್ಯ...
ಮುಂಬೈ: ಸಾಲ ಮರುಪಾವತಿ ಮಾಡದ ಹಿನ್ನೆಲೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಸಹೋದರಿ ಶಮಿತಾ ಶೆಟ್ಟಿ ಹಾಗೂ ತಾಯಿ ಸುನಂದಾ ಶೆಟ್ಟಿ ಅವರಿಗೆ ಅಂಧೇರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 21...
ಚಿಕ್ಕಮಗಳೂರು: ವೇಗವಾಗಿ ಹೋಗುತ್ತಿದ್ದ ಎತ್ತಿನಗಾಡಿ ಹರಿದು ಎತ್ತುಗಳು ಗುದ್ದಿದ ಪರಿಣಾಮವಾಗಿ ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪ ನಡೆದಿದೆ. ಗೌರಪುರ ಗ್ರಾಮ ಪಂಚಾಯತಿಯಲ್ಲಿ ವಾಟರ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಜಕಣಚಾರಿ(48) ಮೃತ...
ಬಾಗಲಕೋಟೆ : ಬಾಗಲಕೋಟ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದಲ್ಲಿ ನಿನ್ನೆ ಕಾಣೆಯಾದ ಮಗು ಇಂದು ಶವವಾಗಿ ಕಿನಾಲ್ನಲ್ಲಿ ಪತ್ತೆಯಾಗಿದೆ. ಅನಿಕೇತ್ (11) ಮೃತ ದುರ್ದೈವಿ. ನಾಗರಾಜ್ ಹಾಗೂ ತಾಯಿ ಪೂಜಾ ದಂಪತಿಯ ಒಬ್ಬನೇ...
ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ವಕೀಲರನ್ನು ಪ್ರಚೋದಿಸುವ ಮೂಲಕ ಗಲಾಟೆಗೆ ಕಾರಣವಾಗಿದ್ದ ವಕೀಲ ಜಗದೀಶ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೊಲೆ ಬೆದರಿಕೆ-ಯತ್ನ ಮತ್ತಿತರೆ ಆರೋಪಗಳ ಅಡಿಯಲ್ಲಿ ಬೆಂಗಳೂರು...