ಹೈದರಾಬಾದ್: ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಹೇಳುತ್ತಿರುವಾಗ ಇಲ್ಲೊಬ್ಬ ಕಾಮುಕ ಬೀದಿ ನಾಯಿಯನ್ನೂ ಬಿಡದೆ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ಹೈದರಾಬಾದ್ನಲ್ಲಿ ಬೆಳಕಿಗೆ ಬಂದಿದೆ. ಈ ದೃಶ್ಯಾವಳಿಗಳು ಸಿಸಿಟಿವಿಯಲ್ಲಿಯೂ ಸೆರೆಯಾಗಿದೆ. 58 ವರ್ಷದ ವ್ಯಕ್ತಿಯೊಬ್ಬ...
ಮೂಡುಬಿದಿರೆ: ಡಿಸೆಂಬರ್ 2021ರಲ್ಲಿ ನಡೆದ ಸಿ.ಎ-ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜು ಅಭೂತಪೂರ್ವ ಫಲಿತಾಂಶವನ್ನು ಪಡೆದು ರಾಜ್ಯದಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾದ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ...
ಉತ್ತರ ಪ್ರದೇಶ: ಉತ್ತರ ಪ್ರದೇಶದ ಕೆ.ಪ್ರತಾಪಗಢ್ ಎಂಬಲ್ಲಿ ನವ ವಿವಾಹಿತೆಯೊಬ್ಬಳು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಕೆಯ ಹೆಸರು ಸುಶೀಲಾ. ಸಂಗ್ರಾಮ್ಗಢ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಯಾಪುರ ಕುಸುವಾಪುರ ಗ್ರಾಮದ ನಿವಾಸಿ ಬಚಾಯ್ ಗೌತಮ್ ಅವರ ಪುತ್ರ...
ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಯಲ್ಲಿರುವ ಕಂದಾಯ ಇಲಾಖೆಯ ನೆಮ್ಮದಿ ಕೇಂದ್ರದಲ್ಲಿ ಓರ್ವ ಕಂಪ್ಯೂಟರ್ ಆಪರೇಟರ್ ಇದ್ದು, ಅವರು ಆಗಾಗೆ ರಜೆಯ ಮೇಲೆ ಹೋಗುತ್ತಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ...
ಬೆಂಗಳೂರು: ಹಿಜಾಬ್–ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ನಡೆದ ದಾಂಧಲೆ, ಹಲ್ಲೆ ಪ್ರಕರಣಗಳಿಗೆ ಸಂಬಂಧಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೊಲೀಸರು ಗುರುವಾರ ಒಟ್ಟು 20 ಜನರನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ನವನಗರದ ಸೆಕ್ಟರ್ ನಂ 38ರಲ್ಲಿನ ಮಸೀದಿ...
ತಿರುವನಂತಪುರಂ: ಖಾಸಗಿ ಕಂಪನಿಯ ಮಾಲೀಕ ತನ್ನ ನಿಷ್ಠಾವಂತ ಸಿಬ್ಬಂದಿಗೆ ಮರ್ಸಿಡಿಸ್ ಬೆಂಜ್ ಕಾರನ್ನು ಗಿಫ್ಟ್ ಮಾಡಿದ್ದು, ಕಾರು ನೋಡಿ ಉದ್ಯಮಿ ಫುಲ್ ಸಂತೋಷಗೊಂಡಿರುವ ಸುದ್ದಿ ಎಲ್ಲೆಡೆ ವೈರಲ್ ಆಗಿದೆ. ಕೇರಳದ ಸಿಆರ್ ಅನೀಶ್ ಅವರಿಗೆ ಖಾಸಗಿ...
ರಿಯಾದ್: 2019ರ ನವೆಂಬರ್ನಲ್ಲಿ ಸೌದಿ ಅರೇಬಿಯಾದ ಅಲ್-ಖೋಬಾರ್ ನ ದಹ್’ರಾನ್ ಎಂಬಲ್ಲಿ ಕೃಷ್ಣಾಪುರದ ಮುಹಮ್ಮದ್ ನೌಶೀದ್ ರವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಮರಣ ಹೊಂದಿದ ಮೂರು ದಿನಗಳಲ್ಲಿ ಅದಕ್ಕೆ ಬೇಕಾದ ದಾಖಲೆಗಳನ್ನು ಸರಿಪಡಿಸಿ ಜುಬೈಲ್ನಲ್ಲಿ ಅವರ...
ಬೆಂಗಳೂರು: ಉಡುಪಿಯ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಉಡುಪಿ...
ಪುತ್ತೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಗಲಭೆಯಂತೆ ಹರಡಲು, ಈ ರೀತಿ ಗಂಭೀರವಾಗಿ ರೂಪಾಂತರಗೊಳ್ಳಲು ರಾಜ್ಯ ಸರಕಾರದ ವೈಫಲ್ಯವೇ ಕಾರಣ ಎಂದು ಕೆ.ಪಿ.ಸಿ.ಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಆರೋಪಿಸಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಮಂಗಳೂರು: ರಾಜ್ಯದಲ್ಲಿ ಹಿಜಾಬ್ ಗಲಾಟೆ ಜೋರಾಗಿದ್ದು, ಸದ್ಯ ಕೋರ್ಟ್ನಿಂದ ಮಧ್ಯಂತರ ಆದೇಶ ಬಂದಿದೆ. ಆದರೆ ಈ ಹಿಜಾಬ್ ವಿವಾದಕ್ಕೆ ನವೆಂಬರ್ ತಿಂಗಳಿನಲ್ಲೇ ಸಂಚು ನಡೆದಿತ್ತಾ ಎಂಬ ಅನುಮಾನ ಕಾಡಿದೆ. ಅದಕ್ಕೆ ಪುಷ್ಠಿ ನೀಡುವಂಥಹ ದಾಖಲೆಗಳು ಲಭ್ಯವಾಗಿದೆ....