ಪುತ್ತೂರು: ಹಿಜಾಬ್ ವಿವಾದ ರಾಜ್ಯದಲ್ಲಿ ದಿನೇದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನಲೆಯಲ್ಲಿ ಪೋಲೀಸ್ ಇಲಾಖೆ ಇದೀಗ ಸಾರ್ವಜನಿಕರಲ್ಲಿ ಧೈರ್ಯ ತುಂಬುವ ಕಾರ್ಯ ಆರಂಭಿಸಿದೆ. ಕೋಮು ಸೂಕ್ಷ್ಮ ಹಣೆಪಟ್ಟಿ ಕಟ್ಟಿರುವ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹಿಜಾಬ್...
ಪುತ್ತೂರು: ಜೈನ ಧರ್ಮದದವರು ಆರಾಧಿಸುವ ಬಾಹುಬಲಿ ಭಗವಾನರ ಬಗ್ಗೆ ಅಶ್ಲೀಲವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಮೈಸೂರಿನ ನ್ಯೂ ಕಾಂಗ್ರೆಸ್ ಪಕ್ಷದ ರಾಷ್ಟ್ರಯ ಅಧ್ಯಕ್ಷ ಅಯೂಬ್ ಖಾನ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಾರತೀಯ ಜೈನ್...
ಹೊಸದಿಲ್ಲಿ: ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಮಧ್ಯಂತರ ಮೌಖಿಕ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ಕರ್ನಾಟಕ ಹೈಕೋರ್ಟ್ನಲ್ಲಿ ಬಾಕಿ ಇರುವ ವಿಚಾರಣೆ ಮೊದಲು ಮುಗಿಯಲಿ....
ಉಪ್ಪಿನಂಗಡಿ: ಸಿಮೆಂಟ್ ಸಾಗಾಟದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ದ.ಕ ಜಿಲ್ಲೆಯ ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಬೆದ್ರೋಡಿಯಲ್ಲಿ ಆಕಸ್ಮಿಕವಾಗಿ...
ಕಾಪು: ಸಾಫ್ಟ್ವೇರ್ ಕಂಪೆನಿಯ ಉದ್ಯೋಗಿಯಾಗಿದ್ದ ಪಡುಬಿದ್ರಿಯ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೌಜನ್ಯ (22) ಎಂದು ಗುರುತಿಸಲಾಗಿದೆ. ಸೌಜನ್ಯ ಬೆಂಗಳೂರಿನ ವಿಪ್ರೊ ಕಂಪೆನಿಗಾಗಿ ದುಡಿಯುತ್ತಿದ್ದು, ಕೊರೊನಾದಿಂದಾಗಿ ಕಳೆದ...
ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಇತಿಹಾಸ ಪ್ರಸಿದ್ಧ ಉಳ್ಳಾಲ ಉರೂಸ್ ನಿನ್ನೆಯಿಂದ ಆರಂಭಗೊಂಡಿದೆ. ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಉಳ್ಳಾಲ ಸುತ್ತಮುತ್ತಲಿನ ಬೀಚ್ಗಳಲ್ಲಿ ಮಾರ್ಚ್ 6 ರವರೆಗೆ ಬೆಳಿಗ್ಗೆಯಿಂದ ಸಂಜೆಯವರೆಗೆ ಸಾರ್ವಜನಿಕ ನಿಷೇಧ ಹೇರಲಾಗಿದೆ. ಉಳ್ಳಾಲ,...
ಬಂಟ್ವಾಳ: 2020 ರಲ್ಲಿ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಹೈದರ್ (27) ಎಂದು ಗುರುತಿಸಲಾಗಿದೆ. ಈತ ಬಂಟ್ವಾಳದವನೇ ಆಗಿದ್ದು, ಗಾಂಜಾ ಪ್ರಕರಣದಲ್ಲಿ...
ಬಂಟ್ವಾಳ: ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಚೂರಿಯಿಂದ ಇರಿಯಲಾಗಿದೆ. ಇರಿತದಿಂದ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ....
ಉಡುಪಿ : ರಾಜ್ಯದಲ್ಲಿ ತಲೆದೋರಿರುವ ಹಿಜಾಬ್ – ಕೇಸರಿ ಕಲಹ ಕುರಿತು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದನ್ನು ಉಡುಪಿ ಶಾಸಕ ರಘುಪತಿ ಭಟ್ ಸ್ವಾಗತಿಸಿದ್ದು, ಹಿಜಾಬ್- ಕೇಸರಿ ಶಾಲನ್ನು ಬದಿಗಿಟ್ಟು ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿ...
ಉಡುಪಿ : ನಾವು ಕೋರ್ಟ್ ನಿಂದ ಉತ್ತಮ ನ್ಯಾಯ ತೀರ್ಮಾನ ಬರುವ ನಿರೀಕ್ಷೆ ಇತ್ತು ಆದರೆ ಹೈಕೋರ್ಟ್ ಮಧ್ಯಂತರ ಆದೇಶ ಸಮಾಧಾನಕರವಾಗಿಲ್ಲ ಎಂದು ಕ್ಯಾಂಪಸ್ ಫ್ರಂಟ್ ಆಪ್ ಇಂಡಿಯಾದ ರಾಜ್ಯಾಧ್ಯಕ್ಷ ಅಥಾವುಲ್ಲ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ...