ಉಡುಪಿ: ‘ಮುಸ್ಲಿಂ ಸಮುದಾಯದ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬನ್ನಿ. ನಾನು ಮುಸಲ್ಮಾನ ಮಹಿಳೆಯರಿಗೆ ಹಾಗೂ ಯುವತಿಯರಿಗೆ ಕರೆ ಕೊಡುತ್ತೇನೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ಹಿಜಾಬ್ ಬೇಕೆಂದು...
ಮಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿರೋಧಿ ನಡೆಯನ್ನು ಖಂಡಿಸಿ ಇಂದು ಗುರುಪುರ-ಕೈಕಂಬ ಜಂಕ್ಷನ್ನಲ್ಲಿ ಸಂವಿಧಾನ ಸಂರಕ್ಷಣಾ ಮಹಿಳಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಪೋಷಕರು...
ಕುಂದಾಪುರ: ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ರಾಜ್ಯ ಸರ್ಕಾರದ ಆದೇಶದ ನಂತರವೂ ಹಿಜಾಬ್-ಕೇಸರಿ ಶಾಲು ಗಲಾಟೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇಂದು ಕುಂದಾಪುರದ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ...
ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶ್ರೀಗಂಧದ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕು ಆರೋಪಿಗಳನ್ನು ಬಂಧಿಸಿದ್ದಾರೆ. ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ದಿನಾಂಕ ಫೆ. 4ರ ರಾತ್ರಿಯ ವೇಳೆ ಶ್ರೀಗಂಧದ...
ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಗ್ಗಜಗ್ಗಾಟ ಮುಂದುವರೆದಿದ್ದು, ಇಂದೂ ಹಿಜಾಬ್ ಧರಿಸಿ ವಿದ್ಯಾರ್ಥಿಗಳು ಕಾಲೇಜು ಆವರಣದೊಳಗೆ ಪ್ರವೇಶಿಸಿದ್ದಾರೆ. ಆದರೆ ಅವರನ್ನು ತರಗತಿಗೆ ಪ್ರವೇಶಿಸಲು ಬಿಡದೇ ಪ್ರತ್ಯೇಕ ಕೊಠಡಿಯಲ್ಲಿ ಕುಳ್ಳಿರಿಸಿದ್ದಾರೆ. ಇಂದು ಬೆಳಗ್ಗೆ...
ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಹೊಟೇಲ್ಗೆ ನುಗ್ಗಿ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ....
ಮಂಗಳೂರು: ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ರವಿವಾರ ಪತ್ತೆ ಹಚ್ಚಿದ್ದಾರೆ. ಪ್ರಯಾಣಿಕನ ಲಗ್ಗೇಜನ್ನು ತಪಾಸಣೆ ಮಾಡಿದಾಗ ಅಲಂಕಾರಿಕ ವಸ್ತುಗಳಲ್ಲಿ 24 ಕ್ಯಾರೆಟ್ನ ಸುಮಾರು...
ಬಂಟ್ವಾಳ : ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಆಟೋದಲ್ಲಿದ್ದ ಮಹಿಳೆಯೊಬ್ಬರು ಹೊರಗೆ ಎಸೆಯಲ್ಪಟ್ಟು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟೂರು ಸಮೀಪದ ಸುಬ್ಬಕೋಡಿಯ ಎಂಬಲ್ಲಿ ನಡೆದಿದೆ. ಕಲ್ಲಡ್ಕ...
ಮಂಗಳೂರು: ನಗರದ ಹೊರವಲಯದ ವಾಮಂಜೂರಿನ ಕೆತ್ತಿಕಲ್ಲು ಬಳಿ ಎರಡು ಕಾರುಗಳು ಢಿಕ್ಕಿ ಹೊಡೆದು ಆಳವಾದ ಕಂದಕಕ್ಕೆ ಬಿದ್ದು, ಓರ್ವ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಗಾಯಗೊಂಡವರನ್ನು ಆಲ್ಬರ್ಟ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ...
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಾಳೆ ಪಕ್ಷ ಸಂಘಟನೆ ಹಾಗೂ ಪ್ರಸ್ತುತ ನಡೆಯುತ್ತಿರುವ ಸದಸ್ಯತ್ವ ನೋಂದಣಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.