ಮಂಗಳೂರು : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಈವರೆಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಈ ಬಗ್ಗೆ ನಾನು ಹೆಚ್ಚು ಏನನೂ ಉಲ್ಲೇಖ ಮಾಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ತಮ್ಮನ್ನು...
ಮಂಗಳೂರು : ತೀವ್ರ ಅನಾರೋಗ್ಯದಿಂದ ಮಂಗಳೂರಿ ಖಾಸಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್...
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಭಾರಿ ಜನಪ್ರಿಯತೆ ಪಡೆದ ಕ್ಲಬ್ಹೌಸ್ ಬಳಕೆದಾರರ ಲಕ್ಷಾಂತರ ಫೋನ್ ಸಂಖ್ಯೆಗಳು ಸೋರಿಕೆಯಾಗಿದೆ ಎಂಬ ಅಘಾತಕಾರಿ ಅಂಶಗಳು ಹೊರಬಿದ್ದಿದೆ. ಕ್ಲಬ್ಹೌಸ್ ಬಳಕೆದಾರರ ಫೋನ್ ಸಂಖ್ಯೆಗಳ ಡೇಟಾಬೇಸ್ ಡಾರ್ಕ್ ನೆಟ್ ನಲ್ಲಿ ಮಾರಾಟಕ್ಕೆ...
ಕೇರಳ : ಸುಮಾರು ನಾಲ್ಕು ವರ್ಷಗಳಿಂದ ಸರಿಯಾದ ಡಿಗ್ರಿಯೇ ಇಲ್ಲದೆ ವಕಾಲತ್ತು ನಡೆಸುತ್ತಿದ್ದ ಮಹಿಳೆಯೊಬ್ಬಳ ಮೇಲೆ ಕೇರಳ ಪೊಲೀಸರು ವಂಚನೆ, ಫೋರ್ಜರಿ ಮತ್ತಿತರ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲಪುಜಾದ ಕೋರ್ಟುಗಳಲ್ಲಿ 2018 ರಿಂದ ವಕೀಲಳೆಂಬಂತೆ ಸೋಗುಹಾಕಿದ್ದ ಸೆಸ್ಸಿ...
ಚೈನೈ : ಖ್ಯಾತ ನಟಿ ಯಶಿಕಾ ಆನಂದ್ ಅವರು ಚಲಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಸ್ನೇಹಿತರ ಜೊತೆ ತಮಿಳುನಾಡಿನ ಮಹಾಬಲಿಪುರಂನಿಂದ ಚೆನ್ನೈಗೆ ಪ್ರಯಾಣ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು...
ಬೆಳ್ತಂಗಡಿ : ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಬಹುತೇಕ ಗ್ರಾಮದ ನಿವಾಸಿಗಳು ಅವಲಂಬಿತರಾಗಿರುವ ಪುಂಜಾಲಕಟ್ಟೆಯಲ್ಲಿರುವ ಸರಕಾರಿ ಆಸ್ಪತ್ರೆಯು ಇದ್ದೂ ಇಲ್ಲದಂಗೆ ಇರುವ ಆಸ್ಪತ್ರೆ ಎಂದು ಭಾಸವಾಗುತ್ತಿದೆ. ಯಾಕೆಂದರೆ ರಜಾದಿನವಾದ ಇಂದು ಭಾನುವಾರ ಒಂದು ಕುಟುಂಬ ಶೀಘ್ರ...
ಬೆಂಗಳೂರು :ಮಾನಸಿಕ ಖಿನ್ನತೆಯಿಂದ ಮಹಿಳೆ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ವಿಜಯನಗರ ಬಡಾವಣೆಯಲ್ಲಿ ನಡೆದಿದೆ. 42 ವರ್ಷದ ಮೀನಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ. ಎಂ.ಎ ಪದವೀಧರೆಯಾದ ಮೃತ ಮೀನಾ ನೆಲಮಂಗಲ ಸಿದ್ದಗಂಗಾ...
ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಚೊಕ್ಕ ಬೆಟ್ಟು ಸಮೀಪ ಮಸೀಗಳಿಗೆ ನುಗ್ಗಿದ ಕಳ್ಳರು ಅಲ್ಲಿದ್ದ ಕಾಣಿಕೆ ಡಬ್ಬಿಯನ್ನು ದೋಚಿ ಪರಾರಿಯಾದ ಘಟನೆ ವರದಿಯಾಗಿದೆ. ಇದೇ ಪ್ರದೇಶದ ಮೂರು ರೇಶನ್ ಅಂಗಡಿಗಳಲ್ಲೂ ಕಳ್ಳತನ...
ಬೆಳಗಾವಿ : ಇಂದು ಸಂಜೆಯೊಳಗೆ ಹೈಕಮಾಂಡ್ ನಿಂದ ಸಂದೇಶ ಬರಬಹುದು, ಸಂದೇಶ ಬಂದ ಕೂಡಲೇ ನಿಮಗೂ ತಿಳಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ...
ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಒಂದೊಂದೇ ರಹಸ್ಯ ಬಯಲಾಗುತ್ತಿದೆ. ಆರೋಪಿ ವಿಶಾಲ ಗಾಣಿಗರ ಪತಿ ರಾಮಕೃಷ್ಣ ತನ್ನ ಕರ್ಮಕಾಂಡದ ರಹಸ್ಯಗಳನ್ನು ಎಳೆಎಳೆಯಾಗಿ...