ಮಲ್ಲಪ್ಪುರಂ: 500 ವರ್ಷಗಳಷ್ಟು ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಾಣ ಮಾಡಲು ಇಬ್ಬರು ಮುಸ್ಲಿಮರು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯ ಮರೆದ ಘಟನೆ ಕೇರಳದ ಮಲ್ಲಪ್ಪುರಂನಲ್ಲಿ ನಡೆದಿದೆ. ಧರ್ಮ-ಧರ್ಮಗಳ ನಡುವೆ ಕೋಮುವಾದ ಸೃಷ್ಠಿಯಾಗುತ್ತಿರುವ ಪ್ರಸ್ತುತ...
ಮಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಕುರಿತು ನಡೆಯುತ್ತಿರುವ ಚರ್ಚೆಗಳಲ್ಲಿ ಸರಕಾರದ ನಿಲುವಿಗೆ ಸಮರ್ಥನೆ ವ್ಯಕ್ತಪಡಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಿಗೆ ಕೊಲೆ ಬೆದರಿಕೆ ಬಂದ ಘಟನೆ ನಡೆದಿದೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ...
ಮಹಾರಾಷ್ಟ್ರ: ಕೋವಿಡ್ನಿಂದ ಪತಿ ಸಾವನ್ನಪ್ಪಿದ್ದರಿಂದ ತಬ್ಬಲಿಯಾಗಿದ್ದ ಪುಟ್ಟ ಮಗು ಹಾಗೂ ವಿಧವೆಗೆ ಪತಿಯ ಸಹೋದರ ಹೊಸ ಬಾಳು ನೀಡಿದ ಅಪರೂಪದ ಘಟನೆ ಮಹಾರಾಷ್ಟ್ರದ ಅಹಮದ್ನಗರದ ಅಕೋಲೆ ತಾಲೂಕಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಯುವತಿಯ ಬಾಳಿಗೆ ಆತನ...
ಮುಂಬೈ : ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟೂ ಹದಗೆಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಕೋವಿಡ್ ಪಾಸಿಟಿವ್ ಬಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ...
ಮಂಗಳೂರು: ಮಹಾನಗರ ಪಾಲಿಕೆಯ ಮರೋಳಿ ವಾರ್ಡಿನ ಜಯನಗರದಲ್ಲಿ 1 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, “ಮರೋಳಿ ವಾರ್ಡಿನ ಜಯನಗರದ...
ಮಂಗಳೂರು : ಪ್ರತಿಯೊಬ್ಬ ಮನುಷ್ಯನಿಗೂ ಒಂದೊಂದು ರೀತಿಯ ಹವ್ಯಾಸವಿರುತ್ತದೆ. ಕೆಲವರು ನಾಣ್ಯ ಸಂಗ್ರಹ ಮಾಡಿದರೆ, ಇನ್ನು ಕೆಲವರು ಸ್ಟ್ಯಾಂಪ್ ಸಂಗ್ರಹ ಮಾಡುತ್ತಾರೆ. ಇನ್ನು ಕೆಲವರು ಚಿತ್ರಕಲಾವಿದರಾದರೆ ಇನ್ನು ಕೆಲವರು ಬೇರೆ ಬೇರೆ ದೇಶದ ಕರೆನ್ಸಿಗಳನ್ನು ಸಂಗ್ರಹಿಸಿಟ್ಟವರೂ...
ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಮುಗಿದೆ. ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ...
ಕೊಚ್ಚಿ: ಕೇರಳದ ಮೂಲಂಕುಳಿ ಬೀಚಿನಲ್ಲಿ ಈಜಾಡಲೆಂದು ತೆರಳಿದ್ದ ತಂದೆ ಹಾಗೂ ಮಗಳಿಗೆ ಮರಳ ತೀರದಲ್ಲಿ ಡಾಲ್ಫಿನ್ ಕಾಣಿಸಿಕೊಂಡಿದ್ದು ಗಾಯಗೊಂಡಿದ್ದ ಡಾಲ್ಫಿನ್ನ್ನು ರಕ್ಷಿಸಿದ ಘಟನೆ ನಡೆದಿದೆ. ಗಾಯಗೊಂಡ ಡಾಲ್ಫಿನ್ ನೋವಿನಿಂದ ನರಳಾಡುತ್ತಿರುವುದನ್ನು ಕಂಡ ವಿಲ್ಫ್ರೆಡ್ ಮತ್ತು ಆಂಜೆಲ್...
ಮಂಗಳೂರು: ರಾಜಕೀಯನೇ ಹಾಗೆ, ಯಾರು ಮಿತ್ರರಲ್ಲ ಯಾರೂ ಶತ್ರುಗಳಲ್ಲ ಎಂಬ ಮಾತಿದೆ. ಅದರಂತೆ ಇಂದು ಸೈದ್ದಾಂತಿಕವಾಗಿ ಕಟು ವಿರೋಧಿಗಳಾದ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ, ಶಾಸಕ ಯು.ಟಿ ಖಾದರ್ ದ.ಕ ಜಿಲ್ಲಾ ನೂತನ ಉಸ್ತುವಾರಿ ಸಚಿವ...
ನವದೆಹಲಿ: ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಮಾ ಸರಸ್ವತಿ ಎಲ್ಲರಿಗೂ ಬುದ್ಧಿಕೊಡಲಿ, ಆ ತಾಯಿ ಯಾರನ್ನೂ ಭೇದ ಭಾವ ಮಾಡುವುದಿಲ್ಲ ಎಂದು ನಾನು ನಂಬಿದ್ದೇನೆ ಎಂದಿದ್ದಾರೆ. ಹಿಜಾಬ್ನಿಂದಾಗಿ ಹೆಣ್ಣುಮಕ್ಕಳ...