ಕುಂದಾಪುರ: ನಿನ್ನೆ ಇಲ್ಲೇ ಊಟ ಮಾಡಿದ್ದೇವೆ. ವಾಶ್ ರೂಂಗೆ ಹೊಗೋಕೂ ಅವಕಾಶ ನೀಡಿಲ್ಲ. ಮಕ್ಕಳು ಮಕ್ಕಳು ಅಂತಾರೇ. ಅವರ ಮಕ್ಕಳಾದರೆ ಹಾಗೆ ಮಾಡುತ್ತಿದ್ದರೇ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಣ್ಣೀರು ಹಾಕಿದ್ದಾಳೆ....
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಸಹಯೋಗದೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ ಅವರಿಗೆ ಸನ್ಮಾನ ಸಮಾರಂಭ ಇಂದು ಕೊಡಿಯಾಲ್ಬೈಲಿನ ಶಾರದಾ ವಿದ್ಯಾಲಯದಲ್ಲಿ ನಡೆಯಿತು....
ಮಂಗಳೂರು: ನಗರದ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನಿಲ್ ಕುಮಾರ್ ಅವರ ನೂತನ ಕಚೇರಿಯ ಉದ್ಘಾಟನೆ ನಡೆಯಿತು. ಸಂಸದ, ಬಿಜೆಪಿ...
ಉಡುಪಿ: ಇಂದೂ ಸಹ ಉಡುಪಿ ಜಿಲ್ಲೆಯಲ್ಲಿ ಹಿಜಾಬ್-ಕೇಸರಿ ಶಾಲು ಕಾವು ಪಡೆದುಕೊಂಡಿದೆ. ಇಂದು ಕುಂದಾಪುರದ ಭಂಡಾರ್ಕರ್ಸ್ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ವಿದ್ಯಾರ್ಥಿಗಳು ಮೆರವಣಿಗೆ ನಡೆಸಿದ್ದಾರೆ. ಕಾಲೇಜು ಪ್ರಾರಂಭವಾಗುವ ಮೊದಲು ವಿದ್ಯಾರ್ಥಿನಿಯರು ಸಮೇತ ಹೆಚ್ಚಿನ...
ಚಿಕ್ಕಮಗಳೂರು: ದಲಿತ ಯುವತಿಯನ್ನು ಮದುವೆಯಾದ ಕಾರಣ ಸ್ವಜಾತಿಯವರು ಯುವಕನ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವ ಘಟನೆ ತರೀಕೆರೆ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ ಎನ್ನುವಾತ ದಲಿತ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಇದನ್ನು ಖಂಡಿಸಿ ಸ್ವಜಾತಿಯವರು ವರನ...
ಮಂಗಳೂರು: ಹಿಜಾಬ್ ಅಥವಾ ಬುರ್ಖಾವನ್ನು ಕಾಲೇಜಿನ ಕಾಂಪೌಂಡ್ ತನಕ ಹಾಕಿ ಬರಲಿ. ಅದಾದ ನಂತರ ತರಗತಿಗಳಲ್ಲಿ ಕುಳಿತುಕೊಳ್ಳುವಾಗ ಎಲ್ಲಾ ವಿದ್ಯಾರ್ಥಿಗಳಂತೆ ಸಮವಸ್ತ್ರ ಧರಿಸಿ ಕುಳಿತುಕೊಳ್ಳಬೇಕೆನ್ನುವುದು ಸಂಪ್ರದಾಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ...
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭಾವಚಿತ್ರವನ್ನು ನ್ಯಾಯಾಲಯಗಳ ಎಲ್ಲಾ ಕಾರ್ಯಗಳಲ್ಲಿ ಇರಿಸುವಂತೆ ಹೈಕೋರ್ಟ್ ಆದೇಶಿಸಿದೆ. ಈ ಕುರಿತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ ಶಿವಶಂಕರೇಗೌಡ ಸುತ್ತೋಲೆ ಹೊರಡಿಸಿದ್ದಾರೆ. ಈ ಸುತ್ತೋಲೆಯಲ್ಲಿ, ರಾಷ್ಟ್ರೀಯ ಹಬ್ಬಗಳಾದ...
ಪುತ್ತೂರು: ಸುದೀರ್ಘ ಮೂವತ್ತೈದು ವರ್ಷಗಳ ಕಾಲ ನಾನಾ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಪುತ್ತೂರಿನ ಹಿರಿಯ ಪತ್ರಕರ್ತ 60 ವರ್ಷದ ಬಿ.ಟಿ. ರಂಜನ್ ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂರು ದಿನಗಳಿಂದ ಜ್ವರ ಹಾಗೂ...
ಮಂಗಳೂರು: ಶಾಲಾ-ಕಾಲೆಜುಗಳಲ್ಲಿ ಹಿಜಾಬ್ಗೆ ಯಾವುದೇ ಅವಕಾಶವಿಲ್ಲ. ಶಾಲೆಯ ನಿಯಮಗಳಿಗೆ ಅನುಗುಣವಾಗಿ ನಡೆಯುವುದು ಧರ್ಮ. ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲಿಕ್ಕೆ ಆಗುವುದಿಲ್ಲವೋ ಅವರು ಬೇರೆ ದಾರಿ ಹುಡುಕಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್...
ಬಾಗಲಕೋಟೆ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ 76 ವರ್ಷದ ಇಬ್ರಾಹಿಂ ಸುತಾರ್ ಹೃದಯಾಘಾತದಿಂದ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಇಂದು ಬೆಳಿಗ್ಗೆ 6.30ಕ್ಕೆ ನಿಧನರಾದರು. ಕಳೆದ ಮೂರ್ನಾಲ್ಕು ದಿನಗಳಿಂದ ಇಬ್ರಾಹಿಂ ಸುತಾರ್ ಹೃದಯದ ನೋವಿನ ಸಮಸ್ಯೆಗೆ ಚಿಕಿತ್ಸೆ...