ಉಡುಪಿ : ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಲ್ಯ ವಿವಾದ ತಾರಕಕ್ಕೇರಿದ ಪರಿಣಾಮ ಕಾಲೇಜಿಗೆ ನಾಳೆ ಶನಿವಾರ ರಜೆ ಘೋಷಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಕಾಲೇಜಿನ ಪ್ರಾಂಶುಪಾಲರು ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ....
ಕಿನ್ನಿಗೋಳಿ : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಮೂಡಬಿದ್ರೆ ಕಡೆಯಿಂದ ಕಿನ್ನಿಗೋಳಿ ಕಡೆಗೆ ಸಂಚರಿಸುತ್ತಿದ್ದ ಕಾರು...
ಮಂಗಳೂರು: ರಾಷ್ಟೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ, ಹಾಗೂ ಮಣಿಪಾಲ್ ಗ್ರೂಪ್ ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್, 7ನೇ ಪಡೆ, ಅಸೈಗೋಳಿ, ಮಂಗಳೂರು ಇದರ ಸಹಭಾಗಿತ್ವದಲ್ಲಿ ಪೊಲೀಸ್ ಕುಟುಂಬದ ವಿದ್ಯಾರ್ಥಿಗಳಿಗೆ CET, NEET & JEE...
ಮಂಗಳೂರು: ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕತಕ್ಕೆ ಭಾಜನರಾದ ಮಹಾಲಿಂಗ ನಾಯ್ಕ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಫೆ.5ರ ಶನಿವಾರ ಬೆಳಿಗ್ಗೆ 10.30...
ಮಂಗಳೂರು: 33/11 ಕೆ.ವಿ. ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಸೌತ್ವಾರ್ಫ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ. ಆದ ಕಾರಣ ಫೆ.5ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5...
ಮಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ರಾಜ್ಯದ ಸಮಗ್ರ ಕಾಲೇಜಿನಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅಮಿತ್ ಕುಮಾರ್ ನೇತೃತ್ವದಲ್ಲಿ ದ.ಕ ಜಿಲ್ಲಾಧಿಕಾರಿಗೆ...
ನವದೆಹಲಿ: ಇಲ್ಲಿನ ಇಂಡಿಯಾ ಗೇಟ್ನಿಂದ ರಾಜಪಥದಲ್ಲಿ ಜನವರಿ 26ರಂದು ನಡೆದಿದ್ದ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಅತ್ಯುತ್ತಮ ಸ್ತಬ್ಧಚಿತ್ರ ವಿಭಾಗದಲ್ಲಿ ದ್ವಿತೀಯ ಸ್ಥಾನ ದೊರೆತಿದೆ. ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ...
ಉಡುಪಿ: ಜಿಲ್ಲೆಯ ಕುಂದಾಪುರ ಸರಕಾರಿ ಜೂನಿಯರ್ ಕಾಲೇಜ್ ಹಿಜಾಬ್ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಈ ಮಧ್ಯೆ ಇಂದು ಈ ವಿಷಯ ಹೆಚ್ಚು ಕಾವು ಪಡೆದಿತ್ತು. ಇದೀಗ ತರಗತಿ ಬಿಡುತ್ತಿದ್ದಂತೆ ಇತ್ತಂಡಗಳ ಗುಂಪು ಜಮಾವಣೆಯಾಗಿ ಪರಿಸ್ಥಿತಿ...
ಶಿರಸಿ: ಇಲ್ಲಿನ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹನಿ ಟ್ರಾಪ್ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ. ಯುವಕನೊಬ್ಬನ ನಗ್ನ ಫೋಟೋ ಹಾಗೂ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುತ್ತೇವೆ ಎಂದು ಯುವಕನಿಗೆ ಹೆದರಿಸಿದ್ದಾರೆ....
ಮಂಗಳೂರು: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿದ ಉಳ್ಳಾಲದ ದರ್ಗಾದಲ್ಲಿ ಹಝ್ರತ್ ಅಸ್ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ತಂಙಳ್ರವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ ಉರೂಸ್ ನೇರ್ಚೆ ಕಾರ್ಯಕ್ರಮವು ಫೆಬ್ರವರಿ 10ರಿಂದ ಪ್ರಾರಂಭಗೊಂಡು...