ಉಡುಪಿ: ರಸ್ತೆಯಲ್ಲಿ ದಾಟುತ್ತಿದ್ದ ಗರ್ಭಿಣಿ ಸಹಿತ ಮೂವರಿಗೆ ಡಿಕ್ಕಿ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಗಂಭೀರ ಗಾಯಗೊಂಡ ಘಟನೆ ಉಡುಪಿ ಕಡಿಯಾಳಿಯಲ್ಲಿ ನಿನ್ನೆ ನಡೆದಿದೆ. ಘಟನೆ ತೀವ್ರತೆ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು,...
ಬೆಂಗಳೂರು: ಕರ್ನಾಟಕವನ್ನು ತಾಲಿಬಾನ್ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಹಿಜಾಬ್-ಕೇಸರಿ ಶಾಲು ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜನ ಮಾನಸದಲ್ಲಿ ಶಾಲಾ-ಕಾಲೇಜುಗಳಿಗೆ ಸಮವಸ್ತ್ರ ಬೇಕು...
ನವದೆಹಲಿ: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೇನಾ ಸಮವಸ್ತ್ರ ಧರಿಸಿ ಯೋಧರ ಜೊತೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದರು. ಇದೀಗ ಸೇನಾ ಸಮವಸ್ತ್ರ ಧರಿಸಿದ್ದಕ್ಕೆ ಪ್ರಧಾನಮಂತ್ರಿ ಕಚೇರಿಗೆ ಉತ್ತರ...
ಮಂಗಳೂರು: ಸ್ಮಾರ್ಟ್ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರಿನಲ್ಲಿ ಘನತ್ಯಾಜ್ಯ ನಿರ್ವಹಣೆ, ಬಸ್, ಶಾಲಾ ಮಕ್ಕಳು ಸೇರಿದಂತೆ ಖಾಸಗಿ ವಾಹನಗಳ ಸಂಚಾರದ ಮೇಲೆ ನಿಗಾ ಇಡುವ, ಪರಿಸರ ನಿಯಂತ್ರಣ, ವಿಕೋಪಗಳ ನಿರ್ವಹಣೆ, ಹೀಗೆ ಪ್ರತಿಯೊಂದು ಕಾರ್ಯವನ್ನು ಗಮನಿಸುವ ಕಮಾಂಡ್ ಆಂಡ್...
ಮಂಗಳೂರು: ಕರ್ನಾಟಕ ಸಂಚಾರಿ ಪೊಲೀಸ್ ಟ್ರಾಫಿಕ್ ನಿಯಮ ಪಾಲಿಸದ ಸವಾರರಿಗೆ ದಂಡದ ಮೊತ್ತವನ್ನು ಹೆಚ್ಚಿಸಿ ಶಾಕ್ ನೀಡಿದೆ. ಅದರ ಪಟ್ಟಿ ಇಲ್ಲಿದೆ.
ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಎಂಬಲ್ಲಿ ಇಂದು ಮುಂಜಾನೆ ಕಾಡುಕೋಣಗಳು ಕಾಡಿನಿಂದ ನಾಡಿಗೆ ಬಂದಿದೆ. ಕಾಡುಕೋಣಗಳ ಗುಂಪನ್ನು ನೋಡಿದ ಸ್ಥಳೀಯರು ಭಯಭೀತರಾಗಿದ್ದಾರೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾಡುಕೋಣಗಳ ಗುಂಪನ್ನು ನೋಡಿದ ಜನರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ....
ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಇದೀಗ ಕುಂದಾನಗರಿ ಬೆಳಗಾವಿಗೆ ಕಾಲಿಟ್ಟಿದೆ. ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ....
ಮಂಗಳೂರು: ವಿದೇಶದಿಂದ ಕಳಪೆ ಕರಿಮೆಣಸು ಅಕ್ರಮವಾಗಿ ಆಮದಾಗುತ್ತಿರುವ ಕಾರಣದಿಂದ ಕರಿಮೆಣಸು ಧಾರಣೆಯಲ್ಲಿ ಅಸ್ಥಿರತೆ ಮೂಡಿದೆ. ನಾಲ್ಕು ತಿಂಗಳ ಹಿಂದೆ ದರ ಏರಿಕೆ ಕಂಡು ಬೆಳೆಗಾರರಿಗೆ ತೃಪ್ತಿ ಮೂಡಿಸಿದ್ದ ಕರಿಮೆಣಸು ಧಾರಣೆ ದಿಢೀರ್ ಕುಸಿಯಲಾರಂಭಿಸಿದೆ. ಹೊಸ ಬೆಳೆ...
ಮಂಗಳೂರು: ನಗರದ ಚಿಲಿಂಬಿ ಬಳಿಯ ಕೋಟೆಕಣಿ ರಸ್ತೆ ಮತ್ತು ಕುಳೂರು ಫೆರ್ರಿ ರಸ್ತೆಯಲ್ಲಿ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದ ಘಟನೆ ನಿನ್ನೆ ಸಂಜೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ 4 ಗಂಟೆಗೆ...
ಕುಂದಾಪುರ: ಹಿಜಬ್ ನಮ್ಮ ಜೀವನದ ಭಾಗ. ನಮ್ಮ ಹಿರಿಯರು ಹಿಜಬ್ ಧರಿಸುತ್ತಿದ್ದರು. ನಾವು ಹಿಜಬ್ ಹಾಕಿದ್ರ ಯಾರಿಗೆ ಏನು ತೊಂದರೆ ಇದೆ ಎಂದು ವಿದ್ಯಾರ್ಥಿನಿಯೊಬ್ಬಳು ಕೇಳಿದ್ದಾರೆ. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ...