ಮಂಗಳೂರು: ಇತಿಹಾಸ ಪ್ರಸಿದ್ಧ ‘ಮಂಗಳೂರು ರಥೋತ್ಸವ’ ಫೆಬ್ರವರಿ 7ರಂದು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದೆ. ಇದರ ಪೂರ್ವಾಂಗ ನಿರ್ಮಾಣಗೊಂಡಿರುವ ನೂತನ ಬ್ರಹ್ಮರಥದ ಸಮರ್ಪಣಾ ಕಾರ್ಯಕ್ರಮ ಕಾಶೀ ಮಠಾಧೀಶರಾದ ಶ್ರೀಮತ್ ಸಂಯಮೀಂದ್ರತೀರ್ಥ ಸ್ವಾಮೀಜಿಯವರಿಂದ ನಿನ್ನೆ ನೆರವೇರಿತು. ಬೆಳಗ್ಗೆ...
ಮಂಗಳೂರು : ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಗೇರು ಹಣ್ಣಿನ ಕಳ್ಳಭಟ್ಟಿ ತಯಾರಿಕೆ ಹಾಗೂ ಅಕ್ರಮ ಕಳ್ಳಭಟ್ಟಿ ಸಾರಾಯಿ ಉತ್ಪಾದನೆ ಮತ್ತು ಸೇವನೆಗೆ ಕಡಿವಾಣ ಹಾಕಬೇಕು ಎಂದು ಡಿಸಿ ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳ್ಳಭಟ್ಟಿ ನಿರ್ಮೂಲನೆ...
ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತವಾಗಿ ನಿಂತಿದ್ದ ಟೆಂಪೋ ಟ್ರಾವೆಲರ್ಗೆ ಢಿಕ್ಕಿ ಹೊಡೆದು ಚಾಲಕನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮೃತಪಟ್ಟ ಘಟನೆ ನಗರದ ಮಂಗಳಾದೇವಿಯ ರಾಮಕೃಷ್ಣ ಆಶ್ರಮದ ಎದುರು ನಿನ್ನೆ ನಡೆದಿದೆ. ಮೃತ ಕಾರು...
ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯ ಮಹಾತ್ಮಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ “ನರೇಗಾ ದಿವಸ್” ಆಚರಣೆ ಫೆ.2 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರ ಸ್ನಾನ...
ಮಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಇಳಿಕೆಯತ್ತ ಸಾಗುತ್ತಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾಯುವವರ ಸಂಖ್ಯೆಯಲ್ಲಿ ಭಾರಿ ಹೆಚ್ಚಳ ಕಂಡು ಬಂದಿದೆ. ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ...
ಮುಂಬೈ : 1999ರಲ್ಲಿ ಬಾಂದ್ರಾದಲ್ಲಿ ಗುಂಡಿನ ದಾಳಿ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಪಾತಕಿ ಛೋಟಾ ರಾಜನ್ ಹಾಗೂ ಇತರರ ವಿರುದ್ಧ ದಾಖಲಾಗಿರುವ ಎಂಸಿಒಸಿಎ ಪ್ರಕರಣದಲ್ಲಿ ಮುಂಬೈನ ವಿಶೇಷ ಕೋರ್ಟ್ ಆರೋಪಿ...
ಮಂಗಳೂರು: ಬೆಳ್ತಂಗಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯ 1 ಹುದ್ದೆ ಹಾಗೂ 04 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಫೆ.28ರ ಸಂಜೆ 5.30...
ಮಂಗಳೂರು: ಶಾಲಾ ಕಾಲೇಜಿನೊಳಗೆ ಹಿಜಾಬ್ನಂತಹ ಯಾವುದೇ ವಿವಾದ ಇರಬಾರದು. ರಾಜಕೀಯ ಬರಬಾರದು. ಶಾಲೆಯಲ್ಲಿ ಸಮಸ್ಯೆ ಬಂದಾಗ ಧಾರ್ಮಿಕ ಹಕ್ಕು ಕೇಳುವಾಗ ಅಲ್ಲಿ ಮುಖ್ಯವಾಗಿ ಶಿಸ್ತು ಇರಬೇಕು. ಬಗೆಹರಿಯದೇ ಇದ್ದರೆ ನ್ಯಾಯಾಲಯಕ್ಕೆ ಹೋಗಿ ಬಗೆಹರಿಸಲಿ ಎಂದು ವಿರೋಧ...
ಬೆಂಗಳೂರು: ಸಾರಿಗೆ ಇಲಾಖೆಗೆ ಸಂಬಂಧಿತ ಸೇವೆಗಳು ಒಂದೊಂದಾಗಿ ಆನ್ಲೈನ್ ಮೋಡ್ಗೆ ಬರುತ್ತಿವೆ. ಚಾಲನಾ ಅನುಜ್ಞಾ ಪತ್ರ( ಡ್ರೈವಿಂಗ್ ಲೈಸನ್ಸ್) ಸಂಬಂಧಿತ ಸೇವೆಗಳನ್ನು ಸಂಪರ್ಕ ರಹಿತ ಮಾಡಲು ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ. ಡ್ರೈವಿಂಗ್ ಲೈಸನ್ಸ್ ನವೀಕರಣ,...
ಮಂಗಳೂರು: ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೂರು ಧರ್ಮದವರಿಗೆ ಪ್ರಾರ್ಥನೆಗೆ ಅವಕಾಶವಿದೆ. ಅದೇ ರೈಲ್ವೇ ನಿಲ್ದಾಣದ 7ನೇ ಫ್ಲಾಟ್ ಫಾರ್ಮ್ನಲ್ಲಿ ದೇವಸ್ಥಾನವಿದೆ. ಇದು ಭಾರತದ ಭ್ರಾತೃತ್ವದ ಸೌಂದರ್ಯ ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ...