ಕೊಚ್ಚಿ: ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದಾಗಿ ಕೇರಳದ ಕೊಡಂಚೇರಿ ಪಟ್ಟಣದನಅಮಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ರವಿವಾರದಂದು ಭತ್ತದ ಹುಲ್ಲು ತುಂಬಿದ್ದ ಲಾರಿಗೆ ಓವರ್ಹೆಡ್ ವಿದ್ಯುತ್ ತಂತಿ ತಗಲಿದ ನಂತರ ಬೆಂಕಿ ಹೊತ್ತಿಕೊಂಡಿತ್ತು. ಲಾರಿಯ ಚಾಲಕ ತನ್ನ ವಾಹನವು...
ನವದೆಹಲಿ: ರೈಲು ನಿಲ್ದಾಣದಲ್ಲಿ ಸುಮಾರು 21 ಲಕ್ಷ ರೂ. ಮೌಲ್ಯದ ಜಾನುವಾರುಗಳಿಗೆ ನೀಡಲಾಗುವ ಆಕ್ಸಿಟೋಸಿನ್ ಚುಚ್ಚು ಮದ್ದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಔಷಧ ನಿಯಂತ್ರಣ ಇಲಾಖೆ ತಿಳಿಸಿದೆ. ಹಾಲಿನ ಉತ್ಪಾದನೆಯನ್ನು ಹೆಚ್ಚಿಸಲು ಜಾನುವಾರುಗಳಿಗೆ ಆಕ್ಸಿಟೋಸಿನ್ ಚುಚ್ಚುಮದ್ದು ನೀಡಲಾಗುತ್ತದೆ....
ಧಾರವಾಡ: ಸಾಮಾನ್ಯವಾಗಿ ಕಳ್ಳರು ಕಳ್ಳತನ ಮಾಡಬೇಕಾದರೆ ಪೊಲೀಸರ ಕಣ್ಣುತಪ್ಪಿಸಿ ಅಥವಾ ಠಾಣೆಯ ದೂರದಲ್ಲಿ ಕಳ್ಳತನ ಮಾಡುತ್ತಾರೆ. ಆದರೆ ಇಲ್ಲೊಬ್ಬ ಕಳ್ಳ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಪೊಲೀಸರ ವಾಹನವನ್ನೇ ಕದ್ದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆಸಿದೆ. ಅಣ್ಣಿಗೇರಿ...
ಕಡಬ: ಸುಳ್ಯ ತಾಲೂಕು ಬಾಳಿಲ ಗ್ರಾಮದ ಯುವತಿಯೊಬ್ಬರು ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ವಿಜಯ ಅವಿನಾಶ್ ಭಟ್ ಎಂಬವರು ಕೇಶ ದಾನ ಮಾಡಿದ್ದು, ಇವರು ಸುಳ್ಯದ ಅಮೃತಗಂಗಾ ಸಮಾಜ ಸೇವಾ...
ಕುಂದಾಪುರ: ಕಳೆದ ಒಂದು ತಿಂಗಳಿನಿಂದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಂಟಾಗುತ್ತಿರುವ ಹಿಜಾಬ್ ವಿವಾದಕ್ಕೆ ಇನ್ನು ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಹೀಗಿರುವಾಗ ಕುಂದಾಪುರದ ಹಾಲಾಡಿಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿಗೂ ಹಿಜಾಬ್ ವಿವಾದ ಕಾಲಿಟ್ಟದ್ದು,...
ಸುಳ್ಯ: ಇಲ್ಲಿನ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್...
ಮಂಗಳೂರು: ಯುವಕನೋರ್ವನನ್ನು ಅಟ್ಟಾಡಿಸಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನ ಕಾಟಿಪಳ್ಳದ 6 ನೇ ಬ್ಲಾಕ್ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಗಾಯಗೊಂಡ ಯುವಕನನ್ನು ಅನಾಸ್(29) ಎಂದು ಗುರುತಿಸಲಾಗಿದೆ. ಗಂಭಿರ ಗಾಯಗೊಂಡ ಆತನನ್ನು ಮುಕ್ಕ...
ಬೆಳ್ತಂಗಡಿ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಬೆಳ್ತಂಗಡಿ ಮೂಲದ ಪುಟ್ಟ ಬಾಲಕಿ ಇಂದು ಬೆಳಗ್ಗೆ ನಿಧನ ಹೊಂದಿದ್ದಾಳೆ. ಪಡಂಗಡಿ ಗ್ರಾಮದ ಬದ್ಯಾರ್ ನಿವಾಸಿ ವಿಲಿಯಂ ಹಾಗೂ ಅನಿತಾ ಡಿಸಿಲ್ವ ಅವರ ಮಗಳು ಏಂಜಲ್ ಅನುಷಾ ಡಿಸಿಲ್ವ (11)...
ಮಂಗಳೂರು: ದಂಪತಿಗಾಗಿ ಕನ್ನಡದ ದಿನಪತ್ರಿಕೆ ವಿಜಯ ಕರ್ನಾಟಕ ‘ವಿಕ ಜೋಡಿತಾರೆ ಸೀಸನ್-2’ ಸ್ಪರ್ಧೆಯನ್ನು ಪ್ರಸ್ತುತಪಡಿಸುತ್ತಿದೆ. ಕರ್ನಾಟಕದ ಜೋಡಿ ನಂ1 ಆಗಲು ವಿಜಯ ಕರ್ನಾಟಕ ದಿನಪತ್ರಿಕೆ ಗಂಡ ಹೆಂಡತಿಯರಿಗೆ ಒಂದು ಸದಾವಕಾಶ ನೀಡುತ್ತಿದೆ. ದಾಂಪತ್ಯ ಅನ್ನೋದು ಅನ್ಯೋನ್ಯತೆಯಿಂದ...
ನವದೆಹಲಿ: ಸಂಸತ್ನಲ್ಲಿ ಮಂಗಳವಾರ ಮಂಡಿಸಲಾದ 2022-23ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಭಾರತವು ನೆರೆ ರಾಷ್ಟ್ರಗಳಿಗೆ ಆರ್ಥಿಕ ನೆರವು ಘೋಷಿಸಿದೆ. ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನಕ್ಕೆ 200 ಕೋಟಿ ರೂ. ಆರ್ಥಿಕ ನೆರವು ನೀಡುವುದಾಗಿ ಬಜೆಟ್ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ...