ಮಣಿಪಾಲ: ಅಪಘಾತಕ್ಕೊಳಗಾದ ಸ್ಕೂಟರ್ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಉಡುಪಿಯಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಹೋಗುತ್ತಿದ್ದ ಲಾರಿ, ಎದುರಿನಲ್ಲಿ ಬರುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತು....
ಹೆಬ್ರಿ: ವಾಲಿಬಾಲ್ ಆಟಗಾರನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ಕೆಳಪೇಟೆ ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕೆಳಪೇಟೆಯ ನಿವಾಸಿ ಪ್ರಶಾಂತ್ ಯಾನೆ ಪಚ್ಚು (30) ಎಂದು ಗುರುತಿಸಲಾಗಿದೆ. ವಾದ್ಯ ನುಡಿಸುವ ಕೆಲಸ ಮಾಡುತ್ತಿದ್ದ...
ಹುಬ್ಬಳ್ಳಿ: ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು ಎಂದು ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಕಾಲೇಜ್ವೊಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು...
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ರಸ್ತೆಯ ಪೆದಮಾಲೆ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಕಾಲು ಸಿಂಗ್ ಮತ್ತು ಮೋಹನ್ ಸಿಂಗ್...
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಮತ್ತೆ ಬಿಎಮ್ಟಿಸಿ ಬಸ್ ಹೊತ್ತಿ ಉರಿದಿದೆ. ನಗರದ ಚಾಮರಾಜಪೇಟೆ ಬಳಿಕ ಇದೀಗ ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ ಮತ್ತೆ ಇಂತಹ ಘಟನೆ ನಡೆದಿದೆ. ರಾಜಧಾನಿಯಲ್ಲಿ ಹಾಡಹಾಗಲೇ ಮತ್ತೆ ಬಿಎಂಟಿಸಿ ಬಸ್...
ಪಡುಬಿದ್ರಿ: ಉದ್ಯಮಿಯೊಬ್ಬರಿಗೆ ಪಿಸ್ತೂಲು ತೋರಿಸಿ ತೀವ್ರ ಗಾಯಗೊಳಿಸಿದ ಘಟನೆ ಪಡುಬಿದ್ರಿಯ ಕಂಚಿನಡ್ಕ ರುದ್ರಭೂಮಿ ಬಳಿ ನಿನ್ನೆ ನಡೆದಿದೆ. ಘಟನೆ ಹಿನ್ನೆಲೆ ಮನ್ಸೂರ್.ಕೆ ಎಂಬವರು ಪಡುಬಿದ್ರಿಯಲ್ಲಿ ಎಂ.ಎಸ್.ಫ್ರೂಟ್ಸ್ ಅಂಡ್ ವೆಜಿಟೆಬಲ್ಸ್ ಮತ್ತು ಎಂ.ಎಸ್. ಗೂಡ್ಸ್ ಟ್ರಾನ್ಸ್ಪೋರ್ಟ್ ಮಾಲಕರಾಗಿದ್ದಾರೆ....
ಬೆಂಗಳೂರು : ಪೋರ್ನ್ ವೆಬ್ಸೈಟ್ ನೋಡುವಾಗ ಗೆಳತಿ ಜೊತೆ ಕಳೆದಿದ್ದ ತನ್ನದೇ ಖಾಸಗಿ ವಿಡಿಯೋ ನೋಡಿದ ಯುವಕನೊಬ್ಬ ದಂಗಾಗಿದ್ದಾನೆ. ನಗ್ನ ವಿಡಿಯೋ ಪತ್ತೆ ಸಂಬಂಧ ನಗರ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು...
ಮಂಗಳೂರು: ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿದ ಅತಿಥಿ ಉಪನ್ಯಾಸಕರ ನೇಮಕಾತಿ ಬಗ್ಗೆ ಆದೇಶದಂತೆ ರಾಜ್ಯದಲ್ಲಿ ಅರ್ಧದಷ್ಟು ಸಂಖ್ಯೆಯ ಅತಿಥಿ ಉಪನ್ಯಾಸಕರಿಗೆ ನಿರುದ್ಯೋಗ ಸೃಷ್ಠಿಯಾಗುತ್ತದೆ. ಆದ್ದರಿಂದ ಇಲಾಖೆ “ಸರ್ಕಾರ ಹಿಂದಿನ ಆದೇಶದಂತೆ 8-10 ಗಂಟೆಯ ಅವಧಿಯ ಅವಕಾಶವನ್ನು...
ಶಿವಮೊಗ್ಗ: ಎರಡು ಸಿಂಹಗಳ ಮಧ್ಯೆ ಗಲಾಟೆ ನಡೆದು ಗಂಭೀರ ಗಾಯಗೊಂಡಿದ್ದ ಸಿಂಹಿಣಿಯೊಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿಯಲ್ಲಿ ನಡೆದಿದೆ. ವಾರದ ಹಿಂದೆ ಯಶವಂತ್ ಮತ್ತು ಮಾನ್ಯ ಎಂಬ...
ಬೆಂಗಳೂರು: ಆರೋಪಿ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾದ ನಂತರ ನಿರೀಕ್ಷಣಾ ಜಾಮೀನು ಸಲ್ಲಿಕೆಗೆ ಅವಕಾಶವಿಲ್ಲ ಎಂದು ಹೈಕೋರ್ಟ್ ಸೋಮವಾರ ಆದೇಶಿಸಿದೆ. ಆರೋಪಿಯು ಒಮ್ಮೆ ಕೋರ್ಟ್ ಮುಂದೆ ಹಾಜರಾದರೆ, ಬಳಿಕ ಆತ ಅಪರಾಧ ದಂಡ...