ಮಂಗಳೂರು: ಕರ್ನಾಟಕದಲ್ಲಿ ಬೆಂಗಳೂರು ಸೇರಿ 7 ಸ್ಮಾರ್ಟ್ ಸಿಟಿ ಯೋಜನೆಯನ್ನು ಅನುಷ್ಠಾನವಾಗಿದೆ. ಇದರಲ್ಲಿ ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬ ಆಗುತ್ತಿದೆ. ಇದನ್ನು ಮಾರ್ಚ್-ಎಪ್ರಿಲ್ ಒಳಗೆ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ...
ನವದೆಹಲಿ: ಕೇಂದ್ರ ಸರ್ಕಾರ 2022ನೇ ಸಾಲಿನ ಕೇಂದ್ರ ಬಜೆಟ್ ಪ್ರಸ್ತುತಪಡಿಸಲಾಗುತ್ತಿದೆ. ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ ಓದುತ್ತಿದ್ದಾರೆ. 1ಗಂಟೆ 33 ನಿಮಿಷಗಳ ಕಾಲ ಕೇಂದ್ರ ಬಜೆಟ್ನ್ನು ವಿತ್ತ ಸಚಿವೆ ಓದಿ ಮುಗಿಸಿದ್ದಾರೆ....
ಮಂಗಳೂರು: ಕೋವಿಡ್ ಕಾರಣದಿಂದ ತಾತ್ಕಾಲಿಕ ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ನಿನ್ನೆ ನಡೆದ ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಸದಸ್ಯರು, ಕಂಬಳ ವ್ಯವಸ್ಥಾಪಕರು ಸೇರಿ ಹೊಸ ದಿನಾಂಕವನ್ನು ಪ್ರಕಟ ಮಾಡಲಾಗಿದೆ. ಅದರ...
ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್ ಬಂಧಿತ ಆರೋಪಿ. ಆರೋಪಿ ತನ್ನ ಪರಿಚಯದ ಅಪ್ರಾಪ್ತ ಬಾಲಕಿಯನ್ನು...
ನವದೆಹಲಿ: ಇಂದು ನಡೆಯಲಿರುವ ಕೇಂದ್ರ ಬಜೆಟ್ಗೂ ಮುನ್ನ ಸಿಹಿ-ಕಹಿ ಸುದ್ದಿ ನೀಡಿದೆ. ಇನ್ನುಳಿದಂತೆ ಬಜೆಟ್ ಮೇಲೆ ಕರ್ನಾಟಕಕ್ಕೆ ಎಷ್ಟು ಪಾಲು ಸಿಗಲಿದೆ ಎಂಬ ನಿರೀಕ್ಷೆ ಹೆಚ್ಚಿದೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆ...
ಬೆಳ್ತಂಗಡಿ: ಮನೆಯ ಹೊರಗಡೆ ನಿಲ್ಲಿಸಿದ್ದ ಆಕ್ಟೀವಾ ಮತ್ತು ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂತಿಯಾಜ್ ಎಂಬಾತನನ್ನು ಬಂಧಿಸಲಾಗಿದೆ. ಬೆಳ್ತಂಗಡಿಯ ಉಜಿರೆ ತಾಲೂಕಿನ ಕಕ್ಕೆಜಾಲು ಸುಲೈಮಾನ್ ಸಾಹೇಬ್ ಎಂಬವರು ಜ.22...
ಬಂಟ್ವಾಳ: ಬಂಟ್ವಾಳ ಮೂಲದ ಹುಡುಗಿಯೊಬ್ಬಳ ಭಾವಚಿತ್ರವನ್ನು ಅಂತರ್ಜಾಲದಲ್ಲಿ ದುರ್ಬಳಕೆ ಮಾಡಿಕೊಂಡ ಶಿವಮೊಗ್ಗದ ಸಾಫ್ಟ್ವೇರ್ ಇಂಜಿನಿಯರ್ ದಂಪತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ ಮತ್ತು ಅನುಷಾ ಎಂಬವರು ಬಂಧಿತ ಆರೋಪಿಗಳಾಗಿದ್ದು ಬಂಟ್ವಾಳ ನಗರ ಠಾಣೆಯ ವ್ಯಾಪ್ತಿಗೊಳಪಟ್ಟ ಹುಡುಗಿಯೊಬ್ಬಳ...
ಕಾಸರಗೋಡು: ಕೇರಳ ಐಸಿಸ್ ಪ್ರಕರಣದಲ್ಲಿ ಎನ್ಐಎ ಎಂಟು ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ. ಈ ಪ್ರಕರಣದಲ್ಲಿ ಉಳ್ಳಾಲದ ಮಾಜಿ ಶಾಸಕ ಇದಿನಬ್ಬ ಮೊಮ್ಮಗಳು ದೀಪ್ತಿ ಮಾರ್ಲ ಸಹ ಬಂಧನವಾಗಿತ್ತು. ಇದೀಗ ದೀಪ್ತಿ ಮಾರ್ಲ ಸಹಿತ ಎಂಟು...
ಉಡುಪಿ: ಇಲ್ಲಿನ ಮಹಿಳಾ ಸರ್ಕಾರಿ ಪಿಯು ಕಾಲೇಜಿನ ಐವರು ವಿದ್ಯಾರ್ಥಿನಿಯರು ಹಿಜಬ್ಗಾಗಿ ಹೋರಾಟ ನಡೆಸುತ್ತಿರುವ ಮಧ್ಯೆ ಓರ್ವ ವಿದ್ಯಾರ್ಥಿನಿ ಹೈಕೋರ್ಟ್ ಮೆಟ್ಟಿಲೇರಿ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾಳೆ. ಹಿಜಬ್ ಧರಿಸುವುದು ನಮ್ಮ ಧರ್ಮದ ಮೂಲಭೂತ ಹಕ್ಕಾಗಿದೆ....
ಮಂಗಳೂರು: ವಿಧಾನ ಸಭೆಯ ವಿಪಕ್ಷದ ಉಪ ನಾಯಕನಾಗಿ ಆಯ್ಕೆಯಾದ ಯು.ಟಿ. ಖಾದರ್ ಸೋಮವಾರ ದ.ಕ ಮತ್ತು ಉಡುಪಿ ಜಿಲ್ಲಾ ದಿ. ಮುಸ್ಲಿಂ ಸೆಂಟ್ರಲ್ ಕಮಿಟಿಯ ಹಾಗೂ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅಲ್ ಹಾಜ್ ಕೆ.ಎಸ್....