ಬಂಟ್ವಾಳ: ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ವಿಧಾನಸಭೆ ವಿರೋಧಪಕ್ಷದ ಉಪನಾಯಕರಾಗಿ ನಿಯುಕ್ತಿಗೊಂಡಿರುವ ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಸೋಮವಾರ ಭೇಟಿಯಾಗಿ ಅವರ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, “ತನ್ನ...
ಮಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಗೌರವ ತೋರಿದ ರಾಯಾಚೂರಿನ ಮುಖ್ಯ ವಿರುದ್ಧ ಕ್ರಮ ಜರುಗಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಮಂಗಳೂರು ತಾಲೂಕು ತಹಶೀಲ್ದಾರರ ಕಚೇರಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ...
ಕಡಬ: ಮಸೀದಿಯ ಬೀಗ ಮುರಿದು ಒಳಗಿದ್ದ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಡೆದಿದೆ. ದರ್ಗಾದ ಕಬ್ಬಿಣದ ಬಾಗಿಲಿಗೆ 2 ಬೀಗಗಳನ್ನು ಹಾಕಲಾಗಿದ್ದು ಒಂದು ಬೀಗವನ್ನು ಮುರಿದು, ಎರಡನೇ ಬೀಗವನ್ನು ಮುರಿಯಲು...
ಕಾನ್ಪುರ; ಎಲೆಕ್ಟ್ರಿಕ್ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿಯಾಗಿ ಚಲಿಸಿ, ಅಕ್ಕಪಕ್ಕದಲ್ಲಿ ನೋಡುತ್ತಾ ನಿಂತಿದ್ದವರಿಗೆ ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾನ್ಪುರದ ತಾತ್ ಮಿಲ್...
ಮೈಸೂರು: ವಿವಾಹಿತ ಮಹಿಳೆಯ ಜತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಬೈಕ್ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ. ತಂದೆ,...
ತೆಲಂಗಾಣ: ನಿಯಂತ್ರಣ ತಪ್ಪಿದ ಕಾರು ಫುಟ್ಪಾತ್ ಮೇಲೆ ಹರಿದು ಹೋದ ಕಾರಣ ಫುಟ್ಪಾತ್ ನಲ್ಲಿದ್ದ ನಾಲ್ವರು ಮಹಿಳೆಯರಿಗೆ ಢಿಕ್ಕಿ ಹೊಡೆದು ಸಾವಿಗೀಡಾದ ಘಟನೆ ಮುಂಜಾನೆ 6.50 ರ ಸುಮಾರಿಗೆ ತೆಲಂಗಾಣದಲ್ಲಿ ನಡೆದಿದೆ. ಕಾರಿನಲ್ಲಿ ಮೂವರು ಅಪ್ರಾಪ್ತರು...
ಮಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಕೋವಿಡ್ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಫೆಬ್ರವರಿ 15ರವರೆಗೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಅವರು ಆದೇಶಿಸಿದ್ದಾರೆ....
ಭಟ್ಕಳ: ಕಳ್ಳ ಮಾರ್ಗದಲ್ಲಿ ವಿಮೆ ಪಡೆಯಲು ಭಟ್ಕಳದಲ್ಲಿ ಸುಳ್ಳು ಮರಣ ದಾಖಲೆ ಪತ್ರ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಟ್ಕಳ ಪೊಲೀಸರು ಪ್ರಮುಖ ಆರೋಪಿ ಹೆಚ್. ವಿ. ಹರ್ಷವರ್ಧನ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬಾಡಿ ವಾರೆಂಟ್ ಮೇಲೆ...
ಉಳ್ಳಾಲ : ಉಳ್ಳಾಲದ ಸಮುದ್ರ ಪಾಲಾಗುತ್ತಿದ್ದ ಎರಡು ಜೀವಗಳನ್ನು ಸ್ಥಳೀಯ ಜೀವರಕ್ಷಕರು ರಕ್ಷಿಸಿ ಜೀವದಾನ ಮಾಡಿದ್ದಾರೆ. ಸೋಮೇಶ್ವರ ಸಮುದ್ರ ತೀರದಲ್ಲಿ ಸಮುದ್ರ ಪಾಲಾಗುತ್ತಿದ್ದ ಎರಡು ವರ್ಷದ ಮಗು ಮತ್ತು ಮತ್ತೊಬ್ಬ ಯುವಕನನ್ನು ಸ್ಥಳೀಯ ಜೀವರಕ್ಷಕ ಈಜುಗಾರರು...
ಮಂಗಳೂರು|ಸುಳ್ಯ : ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಎರಡ ಪ್ರತ್ಯೇಕ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದು ಎರಡೂ ಪ್ರಕರಣಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿ ಪೋಕ್ಸೋ ಕಾಯಿದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣ 1...