ಸುಬ್ರಹ್ಮಣ್ಯ: ಇಲ್ಲಿನ ಬಳ್ಪ ಗ್ರಾಮದ ಕಾಪಿನಕಾಡು ಮನೆ ಬೀದಿಗುಡ್ಡೆಯ ಯುವತಿಯೋರ್ವಳು ನಾಪತ್ತೆಯಾದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಳ್ಪ ಕಾಪಿನಕಾಡು ಶ್ವೇತಾ (18) ಎಂಬ ಯುವತಿ ಜ.27ರಂದು ಮಧ್ಯಾಹ್ನದಿಂದ ಜ.28ರ ಬೆಳಗ್ಗಿನ ಮಧ್ಯೆ...
ಮಂಗಳೂರು: ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಹಾಗೂ ಕೂಡಲೇ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಅವರು ಜನವರಿ 29ರ...
ಮಂಗಳೂರು: ನಗರದ ಕುದ್ರೋಳಿ ಉಪಕೇಂದ್ರದಿಂದ ಹೊರಡುವ ಕಾರ್ಸ್ಟ್ರೀಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದೆ. ಆದ ಕಾರಣ ಜ.31ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನ್ಯೂಫೀಲ್ಡ್ ಸ್ಟ್ರೀಟ್,...
ಮಂಗಳೂರು: ದುಬೈನಿಂದ ಮಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ಮಕ್ಕಳ ಅಂಗಿಯ ಗುಂಡಿಗಳಲ್ಲಿ 6,42,320 ರು. ಮೌಲ್ಯದ 129.500 ಗ್ರಾಂ ಚಿನ್ನವನ್ನು ಸಾಗಾಟ ಮಾಡುತ್ತಿದ್ದುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ನೋಡಲು ಸ್ಟೀಲ್ ಬಟನ್ನಂತಿರುವ ಅಂಗಿಯ ಗುಂಡಿಗಳ ಒಳಭಾಗದಲ್ಲಿ...
ಮಂಗಳೂರು: ನಗರ ಸರ್ಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ ನರಳಾಡುತ್ತಿರುವ ರೋಗಿಗೆ ಚಿಕಿತ್ಸೆ ನೀಡುವ ಬದಲು ವೈದ್ಯರು ವಿಡಿಯೋ ಗೇಮ್ ಆಟದಲ್ಲಿ ಮಗ್ನರಾಗಿರುವ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ಸ್ನಾತಕೋತ್ತರ...
ಮಂಗಳೂರು: ರಾಜ್ಯದ ಅನೇಕ ವಿಶ್ವವಿದ್ಯಾನಿಲಯಗಳಿಗೆ ಪದವಿ ಕೋರ್ಸುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರಿಂದ ನೇರ ಸಂದರ್ಶನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿಶ್ವವಿದ್ಯಾನಿಲಯ ಆವರಣ, ಮಂಗಳಗಂಗೋತ್ರಿ ಸ್ನಾತಕೋತ್ತರ ಕೇಂದ್ರ, ಚಿಕ್ಕ ಅಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ,...
ಬಂಟ್ವಾಳ: ಹಿರಿಯ ಸಾಹಿತಿ ಎಂ.ಎಂ. ಕಲ್ಬುರ್ಗಿ ಅವರ ಹತ್ಯೆಯ ಸಂದರ್ಭ ‘ಹಿಂದುತ್ವವನ್ನು ಅವಹೇಳನ ಮಾಡಿದ ಅನಂತಮೂರ್ತಿ ಆಯಿತು, ಈಗ ಎಂ.ಎಂ. ಕಲ್ಬುರ್ಗಿ, ಮುಂದೆ ಕೆ.ಎಸ್. ಭಗವಾನ್’ ಎಂಬುದಾಗಿ ಟ್ವೀಟ್ ಮಾಡಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಪ್ರಕರಣದ ಆರೋಪಿಯನ್ನು...
ಬೆಂಗಳೂರು: ಕೊರೊನಾ ಏರಿಕೆ ಹಿನ್ನಲೆ ಜಾರಿಯಲ್ಲಿದ್ದ ಹಲವು ನಿರ್ಬಂಧಗಳನ್ನು ಸಡಿಲಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು. ರಾಜ್ಯಾದಾದ್ಯಂತ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂವನ್ನು ಜನವರಿ 31 ರಿಂದ ತೆಗೆದುಹಾಕಿದೆ. ಕೋವಿಡ್ ನಿರ್ಬಂಧಗಳ ಸಡಿಲಿಕೆ ಬಗ್ಗೆ ಸಭೆ ನಡೆಸಿದ...
ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಅನ್ನು ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಬಂಟ್ವಾಳ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್ ಎಂಬವರು ಗಾಯಗೊಂಡವರಾಗಿದ್ದಾರೆ. ಗುಜುರಿ...
ಮಂಗಳೂರು: ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ನಾಳೆ (ಜ.30) ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜ.30ರ ಬೆಳಿಗ್ಗೆ 8.30 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 9.30ಕ್ಕೆ ನಗರದ ಪಡೀಲ್ನಲ್ಲಿರುವ ರಾಷ್ಟ್ರೀಯ ಹೆದ್ದಾರಿ 73,...