ಉಡುಪಿ: ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಬೆರಳೆಣಿಕೆಯ ವಿದ್ಯಾರ್ಥಿನಿಯರು ಮತೀಯವಾದಿ ಸಂಘಟನೆಗಳ ಕುಮ್ಮಕ್ಕಿನಿಂದ ತರಗತಿಯಲ್ಲಿ ಹಿಜಾಬ್ ಧರಿಸಿ ವಿವಾದ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಹದಗೆಡಿಸಲು ಯತ್ನಿಸುತ್ತಿದ್ದು, ತಾಳ್ಮೆ ಪರೀಕ್ಷೆಗೆ ಮುಂದಾಗಿದ್ದು, ಮುಂದೆ ದಿಟ್ಟ...
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರ ತಂದೆ ತಿಮ್ಮೇಗೌಡ(97) ಇಂದು ನಿಧನರಾದರು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ತಿಮ್ಮೇಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು....
ಚೆನ್ನೈ: ಕುಡಿದು ಬಂದ ಗಂಡನನ್ನು ಸುತ್ತಿಗೆಯಿಂದ ಬಡಿದು ಕೊಂದ ಮಹಿಳೆಗೆ ತಮಿಳುನಾಡು ಪೊಲೀಸರು ಬಿಟ್ಟು ಕಳುಹಿಸಿದ ಘಟನೆ ನಡೆದಿದೆ. ಚೆನ್ನೈನಲ್ಲಿ ಕುಟುಂಬವೊಂದರಲ್ಲಿ ಮದ್ಯ ವ್ಯಸನಿಯಾಗಿದ್ದ ಗಂಡ ಪ್ರತಿನಿತ್ಯವೂ ಹಣ ನೀಡುವಂತೆ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಅಲ್ಲದೆ,...
ತುಮಕೂರು: ಬುದ್ಧಿಮಾಂದ್ಯ ಯುವತಿ ಮೇಲೆ ಪೊಲೀಸ್ ಎಎಸ್ಐ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಎಸ್ಐ ಉಮೇಶಯ್ಯ ಅಪರಾಧಿ ಎಂದು ತುಮಕೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಜನವರಿ 31 ರಂದು ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಲಿದೆ. 2017ರ...
ಪುತ್ತೂರು: ರಿಕ್ಷಾ ಮತ್ತು ಜೀಪ್ ಢಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ಮಾಡಾವು ಕೆಯ್ಯೂರು ನೆಟ್ಟಳ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ. ಕೆಯ್ಯೂರು ನೆಟ್ಟಾಲದಿಂದ ಮೂವರು ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ ಮತ್ತು ಜೀಪು...
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ನಾಪತ್ತೆಯಾದ ಘಟನೆ ನಡೆದಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಸನ್ನ ಡಿಕೋಸ್ತ (24) ನಾಪತ್ತೆಯಾದ ಯುವತಿ. ಬೆಳಗ್ಗೆ ಹಾಸ್ಟೆಲ್ ನಿಂದ...
ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಕರಿಂಜೆಗುತ್ತು ಸಮೀಪದ ವ್ಯಕ್ತಿಯೊಬ್ಬರು ಇಂದು ಬೆಳಗ್ಗೆ ಮನೆಯ ಕೊಟ್ಟಿಗೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೈವ ಮುಕಾಲ್ದಿ, ಕರಿಂಜೆ ಗ್ರಾಮದ ಪೂವಪ್ಪ ಶೆಟ್ಟಿ ಅವರ ಮಗ ಜಯಕರ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ....
ಬೆಂಗಳೂರು: ತಿಮಿಂಗಿಲದವಾಂತಿಯನ್ನು (ಅಂಬಗ್ರಿಸ್) ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ‘ಸ್ಥಳೀಯ ನಿವಾಸಿಗಳಾದ ರಿಯಾಜ್ ಅಹ್ಮದ್ ಹಾಗೂ ಮೊಹಮ್ಮದ್ ಗೌಸ್ ಬಂಧಿತರು. ಅವರಿಂದ ಸುಮಾರು 3 ಕೋಟಿ ಮೌಲ್ಯದ ಅಂಬಗ್ರಿಸ್ ಜಪ್ತಿ...
ಬಂಟ್ವಾಳ: ಅಂಗಡಿ ತೆರೆಯುತ್ತಿದ್ದ ವೇಳೆ ಅಂಗಡಿ ಮಾಲಕನು ಏಕಾಎಕಿ ಬಂದು ‘ಯಾಕೆ ಅಂಗಡಿಯನ್ನು ತಡವಾಗಿ ತೆರೆಯುತ್ತೀಯಾ’ ಎಂದು ಹೇಳಿ ಹರಿತವಾದ ಆಯುಧದಿಂದ ಇರಿದು ಜೀವಬೆದರಿಕೆ ಹಾಕಿದ ಘಟನೆ ಬಂಟ್ವಾಳದ ಮೆಲ್ಕಾರ್ನಲ್ಲಿ ನಿನ್ನೆ ನಡೆದಿದೆ. ಗಾಯಗೊಂಡವರನ್ನು ಸದಕತುಲ್ಲಾ(35)...
ಮಂಗಳೂರು: ಕೆ.ಪಿ.ಟಿ.ಸಿ.ಎಲ್ ವತಿಯಿಂದ ನಗರದ 110/33/11 ಕೆವಿ ಬೈಕಂಪಾಡಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ ಕಾರಣ ಜ.30 ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ 110/33/11 ಕೆವಿ ಬೈಕಂಪಾಡಿ...