ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲಿಗೆ ಹರಿತವಾದ ಆಯುಧದಿಂದ ಗಾಯಗೊಳಿಸಿರುವ ಘಟನೆ ಕರ್ನಾಟಕ-ಕೇರಳ ಗಡಿ ಪ್ರದೇಶದ ಅಡ್ಯನಡ್ಕದಲ್ಲಿ ನಡೆದಿದೆ. ಇಲ್ಲಿನ ಕೆದುಮೂಲೆ ನಿವಾಸಿಯೊಬ್ಬರ ಸಾಕು ದನದವನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಈ ಮಧ್ಯೆ ದನದ ಕಾಲನ್ನು...
ಮಂಗಳೂರು: ಯುವಕನೊಬ್ಬ ಇಬ್ಬರು ಯುವತಿಯರನ್ನು ಪ್ರೀತಿಸಿ ಸೋಮೇಶ್ವರ ಬೀಚ್ ನಲ್ಲಿ ಮಾತುಕತೆ ನಡೆಸಲು ಮುಂದಾಗಿ ದುರಂತ ಅಂತ್ಯವಾದ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತ ಯುವಕನನ್ನು ಮನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜಾ...
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ಸವಾರ್ಂಗೀಣ ಅಭಿವೃದ್ಧಿ ದೃಷ್ಟಿಯಿಂದ ತಯಾರಿಸಲಾದ 2021-22ನೇ ಸಾಲಿನ ಪರಿಷ್ಕತ ಆಯವ್ಯಯವನ್ನು ಹಾಗೂ 2022-23ನೇ ಸಾಲಿನ ಅಂದಾಜು ಆಯವ್ಯಯವನ್ನು ಮಹಾನಗರ ಪಾಲಿಕೆಯ ತೆರಿಗೆ ನಿರ್ಧರಣೆ ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷೆ...
ಮಂಗಳೂರು: ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಇದೇ ಜ.29 ಹಾಗೂ 30 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ವಿವರ ಇಂತಿದೆ: ಜ.29ರ ಮಧ್ಯಾಹ್ನ...
ಪುತ್ತೂರು: ಆಲ್ಟೊ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ, ಆಟೋ ರಿಕ್ಷಾ ತೋಟಕ್ಕೆ ಪಲ್ಟಿಯಾಗಿ ಅದರಲ್ಲಿದ್ದ ಚಾಲಕ ಮತ್ತು ಪ್ರಯಾಣಿಕ ಗಾಯಗೊಂಡ ಘಟನೆ ನೆಕ್ಕಿಲಾಡಿಯಲ್ಲಿ ಇಂದು ನಡೆದಿದೆ. ಉಪ್ಪಿನಂಗಡಿ ಕಡೆ ಹೋಗುತ್ತಿರುವ ಆಲ್ಟೊ...
ನೆಲ್ಯಾಡಿ: ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ರುದ್ರಮಜಲು ನಿವಾಸಿ ನಂದಕುಮಾರ್(19)ರವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜ.27ರಂದು ಸಂಜೆ ನಿಧನರಾಗಿದ್ದಾರೆ. ನೆಲ್ಯಾಡಿಯ ಕಾಲೇಜೊಂದರಲ್ಲಿ ಪ್ರಥಮ ಬಿ.ಕಾಂ.ವಿದ್ಯಾರ್ಥಿಯಾಗಿದ್ದ ನಂದಕುಮಾರ್ ನಾಲ್ಕು ವರ್ಷಗಳಿಂದ ಅನಾರೋಗ್ಯಕ್ಕೆ...
ಮಂಗಳೂರು: ನಿಮಗೆ ತಾಕತ್ತಿದ್ರೆ, ಧಮ್ ಇದ್ರೆ, ಒಬ್ಬ ಅಪ್ಪನಿಗೆ ಹುಟ್ಟಿದ್ರೆ ಮೀಸಲಾತಿ ತೆರವು ಮಾಡಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್ ಪುಣಚ ಸವಾಲೆಸೆದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ...
ಕಟೀಲು: ಕಿನ್ನಿಗೋಳಿ-ಕಟೀಲು ರಾಜ್ಯ ಹೆದ್ದಾರಿಯ ಮೂರುಕಾವೇರಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಾರ್ಗಸೂಚಿ ಫಲಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಕಾರಿನಲ್ಲಿದ್ದವರು ಪವಾಡಸದೃಶ ಪಾರಾಗಿದ್ದಾರೆ. ಮೂರು ಕಾವೇರಿಯಿಂದ ಕಟೀಲು ಕಡೆಗೆ ನೂತನ ಮಾರುತಿ ಎರ್ಟಿಗಾ ಕಾರಿನಲ್ಲಿ...
ಬೆಂಗಳೂರು: ಆಟದ ಮೈದಾನಲ್ಲಿ ಮಣ್ಣು ಸುರಿದು ಅದನ್ನು ಗ್ರಾಮಸ್ಥರು, ಮಕ್ಕಳು ಬಳಸಲಾಗದ ಸ್ಥಿತಿಗೆ ತಂದಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಪುತ್ತೂರು ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಮತ್ತು ನೆಕ್ಕಿಲಾಡಿ ಗ್ರಾಮ ಪಂಚಾಯತ್ ಪಿಡಿಒಗೆ...
ಮಂಗಳೂರು: ತುಳು ನಾಟಕ ರಂಗದ ಹಿರಿಯ ಕಲಾವಿದ, ದಿ. ಕೆ. ಎನ್. ಟೈಲರ್ ರವರ ನಾಟಕ, ಚಲನಚಿತ್ರ ರಂಗದ ಒಡನಾಡಿ ಆಗಿದ್ದ ಜೆ. ಸೀತಾರಾಮ ಶೆಟ್ಟಿ (83) ಅವರು ಪಚ್ಚನಾಡಿಯ ಸ್ವಗೃಹದಲ್ಲಿ ನಿಧನರಾದರು. ಸುಮಾರು 65...