ಬೆಂಗಳೂರು: ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾರಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿ ನೀವು ರಾಜಕಾರಣಿಯೋ ಅಥವಾ ರೌಡಿಯೋ? ಎಂದು ಪ್ರಶ್ನಿಸಿದೆ. ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ,...
ಕಾಪು: ಬಸ್ಸೊಂದು ಬೈಕಿಗೆ ಢಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಟಪಾಡಿ ಜಂಕ್ಷನ್ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕಟಪಾಡಿ ಅಚ್ಚಡ ವಿದ್ಯಾನಗರ ನಿವಾಸಿ ಯಶೋಧರ ಆಚಾರ್ಯ (50) ಮೃತಪಟ್ಟವರು. ಕಟಪಾಡಿಯ ಗ್ಲಾಸ್...
ಭೋಪಾಲ್: ಮಧ್ಯಪ್ರದೇಶದ ಅನುಪ್ಪೂರ್ ಬಳಿ ಹಳಿ ತಪ್ಪಿದ ಪರಿಣಾಮವಾಗಿ ಸರಕು ರೈಲಿನ ಹದಿನಾರು ಬೋಗಿಗಳು ಸೇತುವೆಯಿಂದ ಕೆಳಗೆ ಬಿದ್ದಿವೆ. ಕಲ್ಲಿದ್ದಲು ಹೊತ್ತ ರೈಲು ಛತ್ತೀಸ್ಗಢ ದ ಕೊರ್ಬಾದಿಂದ ಮಧ್ಯಪ್ರದೇಶದ ಕಾಟ್ನಿಗೆ ತೆರಳುತ್ತಿತ್ತು ಪ್ರಾಥಮಿಕ ವರದಿಗಳ ಪ್ರಕಾರ,...
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ವಾಟ್ಸಪ್ ಗ್ರೂಪ್ ನಲ್ಲಿ ಮಾನಹಾನಿಕರ ಸುದ್ದಿ ಹಬ್ಬಿಸಿದ ವ್ಯಕ್ತಿಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಿಟ್ಲ...
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ...
ಬಂಟ್ವಾಳ: ಬಂಟ್ವಾಳ- ಮೂಡಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ಮಳೆಯ ಪರಿಣಾಮ ಮನೆಯೊಂದು ಕುಸಿದಿದ್ದು, ಘಟನೆಯಲ್ಲಿ ನವೀನ್ ಹಾಗೂ ಅವರ ಮಗು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಆ ಮನೆಯಲ್ಲಿ ಬಾಡಿಗೆಯಲ್ಲಿ ವಾಸವಿರುವ...
ಬೆಂಗಳೂರು: ಸಿಸಿಬಿ ಪೊಲೀಸ್ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 5 ಗಂಟೆಗೆ ಡಾಗ್ ಸ್ಕ್ವಾಡ್ ಸಮೇತ ಸಿಸಿಬಿ ಅಧಿಕಾರಿಗಳು ದಾಳಿ...
ಸುಳ್ಯ: ಕಾನೂನುಬಾಹಿರವಾಗಿ ಪುಟ್ಟ ಮಕ್ಕಳನ್ನು,ಹೆಂಗಸರನ್ನು ಇರಿಸಿ ಜೀತಪದ್ದತಿ ರೀತಿಯಲ್ಲಿ ಕೆಲಸ ಮಾಡಿಸಿ, ಸಂಬಳ ನೀಡದೇ ತೊಂದರೆ ನೀಡಲಾಗುತ್ತಿರುವ ಬಗ್ಗೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ವಿವಿಧ ಇಲಾಖಾಧಿಕಾರಿಗಳ ನೇತೃತ್ವದಲ್ಲಿ ಮಹಿಳೆಯರು...
ಕಾಸರಗೋಡು :ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕಗೊಂಡಿದ್ದಾರೆ. ಕಾಸರಗೋಡಿನ 24ನೇ ಜಿಲ್ಲಾಧಿಕಾರಿ ಮತ್ತು ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅವರು ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ...
ಮಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಮಂಗಳೂರು ವಿಶ್ವ ವಿಧ್ಯಾನಿಲಯದ ಸಮಾಜ ಶಾಸ್ತ್ರದ ಸಹಾಯಕ ಪ್ರೊಪೆಸರ್ ಡಾ. ಅನಿತಾ ರವಿಶಂಕರ್ ಗೆ ಮಂಗಳೂರಿನ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಐದು...