ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶ್ರೀ ರಸ್ತು ಹೋಟೆಲ್ ಎದುರು ನಿನ್ನೆ ಸಂಜೆ ಲಾರಿಯೊಂದು ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ವಿದ್ಯುತ್ ತಂತಿಯು ಎಳೆಯಲ್ಪಟ್ಟು ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಘಟನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ. ಇದೇ...
ಉಡುಪಿ: ಇಲ್ಲಿನ ಹೆಜಮಾಡಿ ಇಲ್ಲಿನ ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ವಾಹನವನ್ನು ನಿಲ್ಲಿಸಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಗೆ ಕಾರಣ...
ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಹೊರಬರಲಾರದೆ ನವ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮೈಸೂರು ನಗರದ ಉದಯಗಿರಿಯ ಸಾತಗಳ್ಳಿ ಲೇಔಟ್ನಲ್ಲಿ ನಡೆದಿದೆ. ಸಂತೋಷ್ (26) ಹಾಗೂ ಭವ್ಯ (22) ಮೃತ ದಂಪತಿ. ಚಿಕ್ಕ ವಯಸ್ಸಲ್ಲೇ...
ಮಂಗಳೂರು: ನಗರದ ಮರಕಡ ಪರಾಶಕ್ತಿ ಕ್ಷೇತ್ರದ ಶ್ರೀ ನರೇಂದ್ರನಾಥ್ ಯೋಗೇಶ್ವರ ಸ್ವಾಮೀಜಿ ಅವರು ವಿಧಿವಶರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶ್ರೀಗಳು ಮಡ್ಯಾರ್ ಕ್ಷೇತ್ರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಸಾಹಿತ್ಯ, ಸಾಂಸ್ಕೃತಿಕ...
ಮಂಗಳೂರು: ಗಣರಾಜ್ಯೋತ್ಸವ ಪರೇಡ್ಗೆ ಕೇರಳ ಸರಕಾರ ಕಳುಹಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಅವಿಭಜಿತ ದ.ಕ. ಜಿಲ್ಲೆಯ ಬಿಲ್ಲವ ಸಂಘಗಳು, ಸಂಘಟನೆಗಳು ಹಾಗೂ ಬಿಲ್ಲವ ಸಮಾಜದ ನೇತೃತ್ವದಲ್ಲಿ ಮಂಗಳೂರಿನಲ್ಲಿ ಗುರಿ ತೋರಿದ ಗುರುವಿನ ಕಡೆಗೆ...
ಧಾರವಾಡ: ವಾಯುವ್ಯ ಸಾರಿಗೆ ನಿಗಮಕ್ಕೆ ಸೇರಿದ ಬಾಗಲಕೋಟೆ-ಹುಬ್ಬಳ್ಳಿ ಬಸ್ ಪಲ್ಟಿಯಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆಹಳ್ಳದ ಬಳಿ ನಡೆದಿದೆ. ಹಳ್ಳಕ್ಕೆ ಬಿದ್ದ ಬಸ್ನಲ್ಲಿ 30 ಜನ ಪ್ರಯಾಣಿಸುತ್ತಿದ್ದು 20 ಮಂದಿಗೆ ಗಂಭೀರ ಗಾಯವಾಗಿದೆ....
ರಾಯಚೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡುವ ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಲೇ ಇವೆ. ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಇಟ್ಟು ಧ್ವಜಾರೋಹಣ ಮಾಡಲು ನ್ಯಾಯಾಧೀಶರು ನಿರಾಕರಣೆ ಮಾಡಿ...
ಬಂಟ್ವಾಳ: ಇಲ್ಲಿನ ಗುರುವಾಯನಕೆರೆ ಬಳಿ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಉರುಳಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಕಾರವಾರ: ಗಣರಾಜ್ಯೋತ್ಸವದ ಧ್ವಜಾರೋಹಣದಲ್ಲಿ ಭಾಗಿಯಾದ ಬಳಿಕ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಾರವಾರದಲ್ಲಿ ಇಂದು ನಡೆದಿದೆ. ನಗರದ ಸಂಚಾರಿ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57)...
ಗುರುಪುರ: 25 ಲಕ್ಷ ರೂಪಾಯಿ ಅನುದಾನದಲ್ಲಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಗಂಜಿಮಠ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೊಗರು ಗ್ರಾಮದ ಬಹುಕಾಲದ ಬೇಡಿಕೆಯಾದ ಕಾಲುಸಂಕ ರಚನೆಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿ...