ಕಂಕನಾಡಿ: ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಮುಜರಾಯಿ ಇಲಾಖೆಯಿಂದ 10 ಲಕ್ಷ ಅನುದಾನ ಬಿಡುಗಡೆಗೊಳಿಸಲು ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರವೇ ಅನುಮೋದನೆ ದೊರೆಯಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ಕಂಕನಾಡಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿ...
ಮಂಗಳೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ನಲ್ಲಿ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಅವಕಾಶ ನೀಡದೆ ಹಿನ್ನೆಲೆಯಲ್ಲಿ ಹಿರಿಯ ಬಿಲ್ಲವ ನೇತಾರ ಜನಾರ್ದನ ಪೂಜಾರಿ ನೇತೃತ್ವದಲ್ಲಿ ‘ಸ್ವಾಭಿಮಾನಿ ನಡಿಗೆ’ಗೆ ಚಾಲನೆ ದೊರಕಿದೆ. ಈ ನಡಿಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಕೋರಿದ್ದಾರೆ....
ಮಂಗಳೂರು: ಕೇರಳ ಸರ್ಕಾರ ಕಳುಹಿಸಿದ್ದ ನಾರಾಯಣ ಗುರುಗಳ ಸ್ತಬ್ದ ಚಿತ್ರ ಪ್ರಸ್ತಾವನೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನವಾದ ಇಂದು ನಗರದ ಗರೋಡಿ ಕ್ಷೇತ್ರದಿಂದ ‘ಸ್ವಾಭಿಮಾನಿ ನಡಿಗೆ’ ಆರಂಭವಾಯಿತು. ಬಿಲ್ಲವ ನೇತಾರ ಹಾಗೂ ಕೇಂದ್ರದ ಮಾಜಿ ಸಚಿವ...
ಬಂಟ್ವಾಳ: ದೇಶದ ಅತ್ಯುನ್ನತ ನಾಲ್ಕನೇ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಗ್ರಾಮದ ಮಹಾಲಿಂಗ ನಾಯ್ಕ ಮನೆಗೆ ಬಂಟ್ವಾಳ ತಹಶೀಲ್ದಾರರ ಭೇಟಿ ನೀಡಿ ಸನ್ಮಾನಿಸಿದರು. ಇಂದು ಮಧ್ಯಾಹ್ನದ ವೇಳೆಗೆ ಬಂಟ್ವಾಳ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ನಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಮಲಯ ಮಾರುತ ಸಮೀಪ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ಅರಣ್ಯ...
ಉಡುಪಿ: ಉಡುಪಿ ಮಹಿಳಾ ಕಾಲೇಜಿನ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರ ಉನ್ನತ ಸಮಿತಿ ರಚಿಸಿದ್ದು ಪರಿಹಾರ ಕಂಡುಕೊಳ್ಳಲು ನಿರ್ಧರಿಸಿದೆ, ಹಾಗಾಗಿ ಸಮಿತಿ ವರದಿ ಬರುವವರೆಗೂ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕಾಗಿದೆ ಎಂದು ಶಾಸಕ ರಘುಪತಿ...
ಮಂಗಳೂರು: ಮಾಜಿ ಕೇಂದ್ರ ಸಚಿವ ಬಿಲ್ಲವ ನೇತಾರ ಜನಾರ್ದನ ಪೂಜಾರಿ ನೇತೃತ್ವದ ‘ಸ್ವಾಭಿಮಾನಿ ನಡಿಗೆ’ ಕಾರ್ಯಕ್ರಮದ ನಡೆಯುವ ಮೊದಲು ಇತ್ತ ಮಂಗಳೂರಿನ ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಕಾರ್ಯಕರ್ತರಿಂದ ‘ನಾರಾಯಣ ಗುರು ವೃತ್ತ’ ಎಂದು ನಾಮಫಲಕ ಅಳವಡಿಸಲಾಗಿದೆ....
ಕೋಲ್ಕತ: ಕೇಂದ್ರ ಸರ್ಕಾರದ ಅತ್ಯುನ್ನತ ಗೌರವ ಪುರಸ್ಕಾರಗಳಲ್ಲಿ ಒಂದಾದ ಪದ್ಮಭೂಷಣ ಪ್ರಶಸ್ತಿಯನ್ನು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರು ತಿರಸ್ಕರಿಸಿದ ಬೆನ್ನಲ್ಲೇ ಬಂಗಾಳದ ದಿಗ್ಗಜ ಗಾಯಕಿ ಸಂಧ್ಯಾ ಮುಖರ್ಜಿ ಅನುಸಿರಿಸಿದ್ದಾರೆ. ಸಂಧ್ಯಾ ಮುಖರ್ಜಿ...
ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ...
ಮಂಗಳೂರು: ಚುನಾವಣಾ ಕರ್ತವ್ಯದ ಯಶಸ್ವಿ ನಿರ್ವಹಣೆಗಾಗಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರಿಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಜಿಲ್ಲಾ ಪಂಚಾಯತ್ ನಲ್ಲಿ ನಡೆದ ವರ್ಚುವಲ್ ಸಮಾರಂಭದಲ್ಲಿ ಪ್ರಶಸ್ತಿ ವಿತರಿಸಿದರು. ಸಹಾಯಕ ಚುನಾವಣಾ ನೋಂದಣಿ...