ಮಂಗಳೂರು: ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ವಿಷಾದನೀಯ. ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ...
ಮಂಗಳೂರು: ಕರಾವಳಿಯ ಶಾಲಾ-ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ಸಣ್ಣ ವಿಚಾರ.ಈ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಮತ್ತು ಶಿಕ್ಷಣ ಸಂಸ್ಥೆ ಕುಳಿತು ಬಗೆಹರಿಸಿಕೊಳ್ಳಬೇಕು ಎಂದು ಶಾಸಕ ಯು.ಟಿ ಖಾದರ್ ಸಲಹೆ ನೀಡಿದ್ದಾರೆ. ಈ ಬಗ್ಗೆ ನಗರದ ಸರ್ಕ್ಯೂಟ್...
ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯ ಕದ್ರಿ ಪೊಲೀಸ್ ಠಾಣೆಯ ಎಎಸ್ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ. ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ. ಈ ಬಗ್ಗೆ...
ಶೇಡಿಗುರಿ: ಮಂಗಳೂರು ಮಹಾನಗರ ಪಾಲಿಕೆಯ ಶೇಡಿಗುರಿ ಈರಿಯಲ್ಲಿ ಬೃಹತ್ ತೋಡಿನ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನದಿಗೆ ಸಂಪರ್ಕಿಸುವ ಈ ರಾಜಕಾಲುವೆಯ ಕೆಲವೊಂದು ಭಾಗಗಳಲ್ಲಿ...
ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ನಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಸ್ತಬ್ದಚಿತ್ರ ಪ್ರಸ್ತಾವನೆ ನಿರಾಕರಣೆ ಹಿನ್ನೆಲೆಯಲ್ಲಿ ನಾಳೆ (ಜ.26) ಮಂಗಳೂರು ನಗರದಲ್ಲಿ ನಡೆಯುವ ‘ಸ್ವಾಭಿಮಾನಿ ನಡಿಗೆ’ಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ...
ಉಡುಪಿ: ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಸಿದ್ಧ, ಹಿರಿಯ ಕಲಾವಿದ ಮುಳಿಯಾಲ ಭೀಮ ಭಟ್ ಅವರು ಇಂದು ಮುಂಜಾನೆ ಕಾಂತಾವರದಲ್ಲಿ ನಿಧನ ಹೊಂದಿದ್ದಾರೆ. 85 ವರ್ಷ ಪ್ರಾಯದವರಾಗಿದ್ದ ಅವರು ವಯೋಸಜಹ ಆರೋಗ್ಯ ಸಮಸ್ಯೆಯಿಂದ ಕಳೆದ ಕೆಲ...
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ವಿಧಾನಸಭಾ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಬಾಕಿ ಇರುವಂತೆ...
ಕುಮಟಾ: ಮಂಗಳೂರಿನಿಂದ ಬೆಳಗಾವಿ ಕಡೆ ಸಾಗಿಸುತ್ತಿದ್ದ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ಹೊನಮಾಂವ ದೇವಸ್ಥಾನದ ಬಳಿ ಇಂದು ನಡೆದಿದೆ. ಮಂಗಳೂರಿನಿಂದ ಬೆಳಗಾವಿಗೆ ಸಾಗಿಸುತ್ತಿದ್ದಾಗ ಲಾರಿಯ ಸಂಪರ್ಕ ತಪ್ಪಿದ ಟ್ಯಾಂಕರ್ ಕೆಳಗೆ ಉರುಳಿತು. ಆಗ ಟ್ಯಾಂಕರ್ನ...
ಪುತ್ತೂರು: ತಂದೆಯೊಬ್ಬ ಕುಡಿದ ಮತ್ತಿನಲ್ಲಿ ಮಗನನ್ನೇ ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ದ.ಕ ಜಿಲ್ಲೆಯ ಸುಳ್ಯದ ಆಲೆಟ್ಟಿ ಎಂಬಲ್ಲಿ ನಡೆದಿದೆ. ಜಯಪ್ರಕಾಶ್ ಹಲ್ಲೆಗೊಳಗಾದ ಮಗ. ರಾಮಣ್ಣ ನಾಯ್ಕ ಹಲ್ಲೆ ನಡೆಸಿದ ತಂದೆ ಘಟನೆ ವಿವರ...
ಸುಳ್ಯ: ಇಲ್ಲಿನ ಸಂಪಾಜೆ ಗೇಟಿನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿತ್ತು. ಸಂಪಾಜೆ...