ಬೆಂಗಳೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಯನ್ನು ಈ ವರ್ಷದ ಸೆಪ್ಟೆಂಬರ್ ಒಳಗೆ ಪೂರ್ಣಗೊಳಿಸುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಸೂಚನೆ ನೀಡಿದರು. ನೀರಾವರಿ...
ಮಂಗಳೂರು : ವೆಂಕಟರಮಣ ದೇವಸ್ಥಾನ ರಥಬೀದಿ ಇದರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಇಂದು ದೇವಳದಲ್ಲಿ ವಿಶೇಷ ” ದೀಪಾಲಂಕಾರ ಸೇವೆ ” ನಡೆಯಿತು. ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ...
ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಕಾಮಗಾರಿಯು ಹೊಸ ಟೆಂಡರ್ ಮೂಲಕ ವೇಗವಾಗಿ ನಡೆಯುತ್ತಿದ್ದು, 2023ಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಜತೆಗೆ ಜಿಲ್ಲೆಯ ಇತರ ಹೆದ್ದಾರಿಗಳ ಅಭಿವೃದ್ಧಿಗೂ ವಿಶೇಷ ಗಮನಹರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲು ಹೇಳಿದರು....
ಮಂಗಳೂರು: ಉದ್ಯೋಗ ನೀಡುವುದಾಗಿ ಆಮಿಷವೊಡ್ಡಿ 25,49,079ರೂ.ಗಳನ್ನು ವಂಚನೆಗೈದ ಆರೋಪದ ಮೇರೆಗೆ ತಂಡವೊಂದರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ವ್ಯಕ್ತಿಯೊಬ್ಬರು ಸೈನ್.ಕಾಮ್ ವೆಬ್ಸೈಲ್ನಲ್ಲಿ ನೌಕರಿಯ ಬಗ್ಗೆ 2021ರ ಎಪ್ರಿಲ್ 6ರಂದು ಹೇಳಿಕೊಂಡಿದ್ದರು....
ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಏಳಿಂಜೆ ಪಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಮಂಗಳೂರು ಗಣಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಲ್ಲಿನ ಶಾಂಭವಿ ನದಿಯಲ್ಲಿ ಕಳೆದ ಹಲವು ವರ್ಷಗಳಿಂದ ರಾತ್ರಿ ಹಗಲೆನ್ನದೆ ನೂರಾರು...
ಮಂಗಳೂರು: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ನಡು ನೀರಲ್ಲಿ ಕೈ ಬಿಟ್ಟು ಓಡಿಹೋದ ಮಹಾನುಭಾವ. ಈ ಸಮಾಜದ ಯುವಕರನ್ನು ಪೂಜಾರಿಯವರಿಂದ ದೂರ ಮಾಡಿದ ಶ್ರೇಯಸ್ಸು ಯಾರಿಗಿದೆ ಎಂದರೆ ಅದೇ ಮಹಾನುಭಾವನಿಗೆ ಎಂದು ನಾರಾಯಣ ಗುರು...
ಮಂಗಳೂರು: ಬಿಜೆಪಿಗರಿಗೆ ಇಡೀ ಪ್ರಪಂಚದಲ್ಲಿ ಏಕೈಕ ಗುರು ವಿಶ್ವಗುರು ಎನ್ನುವ ನರೇಂದ್ರ ಮೋದಿ ಬಿಟ್ಟು ಬೇರೆ ಯಾವ ಗುರುಗಳಿಗೂ ಗೌರವ ಕೊಡದಿದ್ದುದನ್ನು ನೋಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ....
ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ. ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಕಾರ್ಕಳ ನಗರ, ತೆಳ್ಳಾರು, ಮಿಯಾರು,...
ಮಂಗಳೂರು: ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ...
ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ ಸ್ಥಳೀಯ...