ಉಡುಪಿ: ಮನೆ ಕಟ್ಟಲೆಂದು ಕೂಡಿಟ್ಟಿದ್ದ 40 ಸಾವಿರ ರುಪಾಯಿಯಲ್ಲಿ ಅಕ್ಕಿ, ಬೇಳೆ, ಸಕ್ಕರೆ, ಎಣ್ಣೆ ಖರೀದಿಸಿ ಅದನ್ನು ಬಡವರಿಗೆ ಉಚಿತವಾಗಿ ನೀಡಿದ ಮಾತೃಹೃದಯಿ ಲಕ್ಷ್ಮೀ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ಮಾಡಿದರು. ...
ಮಂಗಳೂರು: ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ಶಂಕಿತ ವ್ಯಕ್ತಿಯೋರ್ವನನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿ ವಶಕ್ಕೆ ಪಡೆದು ಪೊಲೀಸರಿಗೊಪ್ಪಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಘಟನೆ ವಿವರ...
ಮುಂಬೈ: ಬಾಲಿವುಡ್ನ ನಟ ಆಮಿರ್ ಖಾನ್ ಮತ್ತು ಕಿರಣ್ ರಾವ್ ವಿಚ್ಛೇದನ ಬಗ್ಗೆ ನಟಿ ಕಂಗನಾ ರಣಾವತ್ ಕೂಡ ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಮಿರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದು. ಇವರಿಬ್ಬರಿಗೆ...
ನವದೆಹಲಿ: ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಸರ್ಕಾರ ಜಾರಿಗೊಳಿಸಿದ ನಿರ್ದೇಶನಗಳಿಗೆ ಕೋರ್ಟ್ ಹಸ್ತಕ್ಷೇಪ...
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಕೆಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕವಾಗಿದ್ದು, ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ, ನ್ಯಾಯ ಸಬಲೀಕರಣ ಸಚಿವರಾಗಿದ್ದರು....
ಪುತ್ತೂರು: ದೇಶದ ಸೈನಿಕರ ಬಲಿದಾನದ ನೆನಪಿಗಾಗಿ ನಿರ್ಮಿಸಿದ ‘ಅಮರ್ ಜವಾನ್ ಜ್ಯೋತಿ’ ಗೆ ಹಾನಿ ಮಾಡಿದ ಘಟನೆ ಇಲ್ಲಿನ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ...
ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಆರೋಪಿ ತಾಲೂಕಿನ ಒಳಮೊಗ್ರು ಗ್ರಾಮದ ಶಾಫಿ ಆಯ್ಕೆ ಯಾನ ಇಬ್ರಾಹಿಂ ಇ.ಎ.ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 354ರಡಿ ಅಪರಾಧಕ್ಕೆ ವರ್ಷ ಸಾದಾ ರೂಪದ ಶಿಕ್ಷೆ...
ಉಡುಪಿ: ಜಿಲ್ಲೆಯಲ್ಲಿ ಭಾನುವಾರ ಹಠಾತ್ತನೇ ಶೇ.1,01ಕ್ಕೆ ಇಳಿದಿದ್ದ ಕೋವಿಡ್ ಸೋಂಕಿತರ ಸಂಖ್ಯೆ ನಿನ್ನೆ ಮತ್ತೆ 4.38 ಕ್ಕೆ ಹೆಚ್ಚಾಗಿದೆ. ನಿನ್ನೆ 2,420 ಜನರ ಪರೀಕ್ಷೆ ಮಾಡಿದ್ದು, 106) (ಶೇ.101) ಮಂದಿಗೆ ಸೋಂಕು ಪತ್ತೆಯಾಗಿದೆ. ಅವರಲ್ಲಿ 50...
ಮೈಸೂರು: ಯಡಿಯೂರಪ್ಪನವರೇ ನಿಮ್ಮ ಭ್ರಷ್ಟಾಚಾರದ ಕರ್ಮಕಾಂಡವೇ ನಮ್ಮ ಬಳಿ ಇದೆ. ಯಡಿಯೂರಪ್ಪನವರ ಭ್ರಷ್ಟಾಚಾರದ ದಾಖಲೆಗಳನ್ನು ಬಿಡುಗಡೆ ಮಾಡಿದರೆ, ಮಠಾಧೀಶರು ಮಠ ಬಿಟ್ಟು ಓಡಬೇಕಾಗುತ್ತದೆ ಎಂದು ಬಿಜೆಪಿ ರೆಬೆಲ್ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ....
ತುಮಕೂರು: ಇಲ್ಲಿನ ತಾವರೆಕೆರೆ ಹೆದ್ದಾರಿಯಲ್ಲಿ ಕಾರೊಂದು ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರಗಾಯಗೊಂಡಿದ್ದ ಕುಂದಾಪುರದ ಛಾಯಾಗ್ರಾಹಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಘಟನೆ ಹಿನ್ನೆಲೆ ಕುಂದಾಪುರ ಛಾಯಾಗ್ರಾಹಕ ಮತ್ತು ಎಸ್.ಕೆ.ಪಿ.ಎ ಜಿಲ್ಲಾ ಸಲಹಾ...