ಮಂಗಳೂರು: ಗಣರಾಜ್ಯೋತ್ಸವದ ಪರೇಡ್ ಸಮಿತಿ ನಿಯಮ ಉಲ್ಲಂಘನೆ ಮಾಡಿದ ರಾಜ್ಯಗಳ ಸ್ತಬ್ದಚಿತ್ರಗಳನ್ನು ನಿರಾಕರಿಸಿದೆ. ಇದರಲ್ಲಿ ಕೇರಳವಲ್ಲದೇ ಪಶ್ಚಿಮಬಂಗಾಳ, ತಮಿಳುನಾಡು ರಾಜ್ಯಗಳು ಸೇರಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿದ್ದಾರೆ. ನಾರಾಯಣ...
ದೆಹಲಿ: ದೆಹಲಿ ಗಣರಾಜ್ಯೋತ್ಸವದ ಪರೇಡ್ನ ಸ್ತಬ್ಧಚಿತ್ರಗಳಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. 12 ರಾಜ್ಯಗಳು ಮತ್ತು ಒಂಬತ್ತು ಸಚಿವಾಲಯಗಳ ಸ್ತಬ್ಧಚಿತ್ರಗಳು ಪರೇಡ್ನಲ್ಲಿ ಭಾಗವಹಿಸುತ್ತವೆ. ಸೀಮಿತ ಸ್ಥಳ ಮತ್ತು ಸಮಯದ ಕಾರಣದಿಂದಾಗಿ 12 ರಾಜ್ಯಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ...
ಉಡುಪಿ: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಕುಂದೇಶ್ವರ ಸಮ್ಮಾನ್ -2022 ಪ್ರಶಸ್ತಿಗೆ ಯಕ್ಷಗಾನಗಂಧರ್ವ ರಾಘವೇಂದ್ರ ಮಯ್ಯ ಹಾಲಾಡಿ ಭಾಜನರಾಗಿದ್ದಾರೆ. ಜ.23ರಂದು ಕುಂದೇಶ್ವರ ಕ್ಷೇತ್ರದ ಉತ್ಸವ ಸಂದರ್ಭ ಸಂಜೆ 6 ಗಂಟೆಗೆ ಸಾಂಕೇತಿಕವಾಗಿ ಪ್ರಶಸ್ತಿ...
ಬಂಟ್ವಾಳ: ಯುವಕನೊಬ್ಬ ದೇಶಸೇವೆಗೆ ನೇಮಕವಾದಾಗ ನಮ್ಮೂರಿನವ, ನಮ್ಮ ಗ್ರಾಮದವ, ನಮ್ಮ ಕುಟುಂಬದವ ಹೀಗೆ ಹೇಳಿಕೊಂಡು ತಿರುಗಾಡುತ್ತಾರೆ. ಅದೇ ಆತ ವೀರ ಮರಣವಪ್ಪಿದರೆ ಆತನ ಕುಟುಂಬದ ಜೊತೆ ನಾವೀದ್ದೇವೆ ಎನ್ನುವವರು ಹತ್ತಾರು ಮಂದಿ, ಆದೇ ಆತ ಕಾಲವಾಗಿ...
ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ಪ್ರತೀತ್ ಸಮ್ದಾನಿ ಮಾಹಿತಿ ನೀಡಿದ್ದಾರೆ. ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಈ ತಿಂಗಳ ಆರಂಭದಲ್ಲಿ ಲತಾ...
ತುಮಕೂರು: ಐದಾರ್ ಜನ ಫ್ರೆಂಡ್ಸ್ ಮೊನ್ನೆ ಶುಕ್ರವಾರ ಸಂಜೆ 6ಗಂಟೆಗೆ ತುಮಕೂರು ನಗರದ ಗುಬ್ಬಿ ಗೇಟ್ ಬಳಿ ಇರೋ ಶೋರೂಂಗೆ ಹೋಗಿದ್ರು. ಆ ಟೈಮಲ್ಲಿ ಇವ್ರ ಭಾಷೆ, ವೇಷ-ಭೂಷಣ ನೋಡಿ 10 ರೂಪಾಯಿಗೆ ಯೋಗ್ಯತೆ ಇಲ್ಲ...
ಕಾಸರಗೋಡು: ಜಿಲ್ಲೆಯ ಕೊಡುಗೈ ದಾನಿ, ಕೀಳಿಂಗಾರು ಸಾಯಿರಾಂ ಭಟ್(85) ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು ಇಂದು ವಿಧಿವಶರಾಗಿದ್ದಾರೆ. ಕುಂಬಳೆ ಸಮೀಪದ ಬದಿಯಡ್ಕ ನಿವಾಸಿಯಾಗಿದ್ದ ಇವರು 265 ಮನೆಗಳನ್ನು ಬಡಮಂದಿಗೆ ಕಟ್ಟಿಸಿಕೊಟ್ಟ ಮಹಾದಾನಿ. ಜಾಗವನ್ನು ತಾವೇ ಖುದ್ದಾಗಿ...
ಮಂಗಳೂರು: ಸ್ಮಾಟ್ಸಿಟಿ ಕಾಮಗಾರಿ ನಿರ್ವಹಿಸುತ್ತಿದ್ದ ಜಾಗದಲ್ಲಿ ತಂದು ಹಾಕಿದ್ದ ಕಬ್ಬಿಣದ ಸರಳುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂದರು ಠಾಣಾ ಪೊಲೀಸರು ರೆಡ್ ಹ್ಯಾಂಡಾಗಿ ಬಂಧಿಸಿದ್ದಾರೆ. ಮೂವರು ಕೂಡಾ ಅನ್ಯ ಜಿಲ್ಲೆಯ ಕಳ್ಳರು ಎಂದು...
ಪಡುಬಿದ್ರೆ: ನಿನ್ನೆ ಸಂಜೆ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ನಡೆದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ...
ಬಂಟ್ವಾಳ: ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನ ಸಹಿತ ದನವನ್ನು ವಶಕ್ಕೆ ಪಡೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಶಾಲಾ ಮೈದಾನದಲ್ಲಿ ನಡೆದಿದೆ. ಪಿಕಪ್ ವಾಹನದಲ್ಲಿ ದನವೊಂದನ್ನು ಹಿಂಸಾತ್ಮಕ ರೀತಿಯಲ್ಲಿ...