ಪುತ್ತೂರು: ಜೀರ್ಣೋದ್ಧಾರದ ಕಾರಣ ನಿರ್ಮಾಣವಾಗುತ್ತಿದ್ದ ಮಹಾಗಣಪತಿ ದೇವಸ್ಥಾನದ ಗೋಡೆಯನ್ನು ಕಿಡಿಗೇಡಿಗಳು ಕೆಡವಿ ಹಾಕಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆದಿದೆ. ನಿರ್ಮಾಣ ಹಂತದ ಗೋಡೆಯನ್ನು ಒಡೆದು ಹಾಕಿರುವ ಕಿಡಿಗೇಡಿಗಳು ಜಾಗದ ತಕರಾರು ಹಿನ್ನೆಲೆ ಈ ಕೃತ್ಯ...
ಉಡುಪಿ: ನಗರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಹಿಜಾಬ್ ಹಕ್ಕಿಗಾಗಿ 8 ವಿದ್ಯಾರ್ಥಿನಿಯರು ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಕಾಲೇಜಿಗೆ ಹಿಂದು ಜಾಗರಣಾ ವೇದಿಕೆ ಸಂಘಟನೆ ಸದಸ್ಯರು ಭೇಟಿ ನೀಡಿದರು. ಈ ಬಗ್ಗೆ ಮಾಧ್ಯಮಗಾರರೊಂದಿಗೆ ಮಾತನಾಡಿದ ಹಿಂದು ಜಾಗರಣ...
ಉಡುಪಿ: ಮಹಿಳಾ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಿಜಬ್ ಧರಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಎನ್ಎಸ್ ಯುಐ ಸಂಘಟನೆಯ ರಾಜ್ಯ ಸದಸ್ಯರು ಕಾಲೇಜಿಗೆ ಭೇಟಿ ನೀಡಿದ್ದರು. ಆದರೆ ಕಾಲೇಜನ್ನು ಆಗ ಬಂದ್...
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೋವಿಡ್ ನಿಯಂತ್ರಣ ಸಂಬಂಧ ಪ್ರಸ್ತುತ ಇರುವ ಕೊರೊನಾ ಮಾರ್ಗಸೂಚಿಗಳಲ್ಲಿ ಬದಲಾವಣೆ ಹಾಗೂ ಇತರ ನಿರ್ಧಾರಗಳ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಮಂಗಳೂರು: ಹನಿಟ್ರಾಫ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಹಾಸನ ಅರಕಲಗೂಡು ತಾಲೂಕಿನ ಕುಮಾರ್ ಯಾನೆ ರಾಜು ಮತ್ತು ಕೊಡಗು ಶನಿವಾರ ಸಂತೆ ಮೈಲಾಪುರ ಗ್ರಾಮದ ಭವ್ಯಾ ದಂಪತಿಯನ್ನು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್...
ಉಡುಪಿ: ಕರ್ನಾಟಕ ಸರಕಾರ ತೆಗೆದುಕೊಂಡಿರುವ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ನಂತಹ ತಪ್ಪು ನಿರ್ಧಾರಗಳನ್ನು ವಿರೋಧಿಸಿ ಜ.20ರಂದು ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯ ಪ್ರಾಯೋಜಕತ್ವದಡಿ ಹೋಟೆಲ್ ಓಶನ್ಪರ್ಲ್ ನಲ್ಲಿ 30 ವಿವಿಧ ಸಂಘಟನೆಗಳ...
ಮಂಗಳೂರು: ಆಸ್ಪತ್ರೆಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಆ್ಯಂಬುಲೆನ್ಸ್ನಲ್ಲಿ ಕೊಂಡೊಯ್ಯುತ್ತಿದ್ದಾಗ ಆತ ಕಣ್ಣು ಬಿಟ್ಟು ಉಸಿರಾಡಿದ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ. ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ವಾಂತಿಚ್ಚಾಲ್ ನಿವಾಸಿ ಗುರುವ (60) ಎಂಬವರನ್ನು ವಯೋಸಹಜ...
ಮಂಗಳೂರು : ‘ಪುಸ್ತಕಗಳಿರುವ ಕೋಣೆಯೇ ವಿಶ್ವವಿದ್ಯಾಲಯ’ ಎಂಬ ಮಾತಿದೆ. ಅದರಂತೆ ಗ್ರಂಥಾಲಯಗಳು ಅಂದರೆ ಅದು ಕೇವಲ ಪುಸ್ತಕ-ನಿಯತಕಾಲಿಕಗಳ ಕೇಂದ್ರವಲ್ಲ. ಅದು ಜ್ಞಾನದ ಭಂಡಾರ ಕೂಡ ಹೌದು. ಗ್ರಂಥಾಲಯಗಳನ್ನೇ ಬಳಸಿಕೊಂಡು ತಮ್ಮ ಕಲಿಕೆಯ ಕೇಂದ್ರವನ್ನಾಗಿರಿಸಿ ಜ್ಞಾನ ವೃದ್ಧಿ...
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ...
ಮಂಗಳೂರು : ನಗರದ ಕುಂಟಿಕಾನದಲ್ಲಿರುವ ಎ.ಜೆ. ಆಸ್ಪತ್ರೆಯಲ್ಲಿ ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ಕಾಯಿಲೆಯ ಇರುವ ರೋಗಿಗೆ ರೋಬೋಟಿಕ್ ವಿಪ್ಪಲ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಸುಳ್ಯ ತಾಲೂಕಿನ 65 ವರ್ಷದ ಪುರುಷನೊಬ್ಬನನ್ನು ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಮೇದೋಜೀರಕ...