ಮಂಗಳೂರು/ಮುಂಬೈ : ಕಳೆದ 8 ಟೆಸ್ಟ್ ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಗೆದ್ದಿರುವ ಟೀಂ ಇಂಡಿಯಾದ ಸ್ಥಿತಿ ಚಿಂತಾಜನಕವಾಗಿದೆ. ನ್ಯೂಜಿಲೆಂಡ್ ವಿರುದ್ದ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು ಬಿಟ್ಟುಕೊಟ್ಟಿತು. ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು 3-1 ಅಂತರದಿಂದ ಗೆದ್ದುಕೊಂಡಿತು....
ನವೆಂಬರ್ 18 ರಂದು ನಡೆದಿದ್ದ ನಕ್ಸಲ್ ವಿಕ್ರಮ್ ಗೌಡ ಎನ್ಕೌಂಟರ್ ಬಳಿಕ ನಡೆದ ಬೆಳವಣಿಗೆಯಲ್ಲಿ ಇದೀಗ ಆರು ಜನ ನಕ್ಸಲರು ಮುಖ್ಯವಾಹಿನಿಗೆ ಕಾಲಿಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶರಣಾಗತಿ ಆಗುವ ಮೂಲಕ ನಕ್ಸಲ್ ಹೋರಾಟಕ್ಕೆ ಅಂತ್ಯ...
ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಆದಿವಾಸಿಗಳಿಗೆ ಆಗುತ್ತಿದ್ದ ಅನ್ಯಾಯದ ವಿರುದ್ಧ ಆರಂಭವಾದ ಹೋರಾಟ 3 ದಶಕಗಳ ಬಳಿಕ ಅಂತ್ಯ ಕಂಡಿದೆ. ಅನೇಕ ರಕ್ತಸಿಕ್ತ ಅಧ್ಯಾಯ ಬರೆದಿರುವ ಈ ಹೋರಾಟ ಇಂದು ಆರು ನಕ್ಸಲರ ಶರಣಾಗತಿಯೊಂದಿಗೆ ಮುಕ್ತಾಯವಾಗಿದೆ....
ಮಂಗಳೂರು/ಮುಂಬೈ : ಇತ್ತೀಚೆಗೆ ಬಾಲಿವುಡ್ ನಟ ಶಾರುಖ್ ಖಾನ್, ಪತ್ನಿ ಗೌರಿ ಖಾನ್ ಮತ್ತು ಮಗ ಆರ್ಯನ್ ಖಾನ್ ಫೋಟೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಅದರಲ್ಲಿ ಜ. 1ರಂದು ಹೊಸ ವರ್ಷಕ್ಕೆ ಶಾರುಖ್, ಪತ್ನಿ ಗೌರಿ...
ಮಂಗಳೂರು/ನವದೆಹಲಿ : ಪತ್ನಿಯ ವಿರುದ್ದ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ 4 ವರ್ಷದ ಮಗನನ್ನು ಅತುಲ್ ತಾಯಿಯ ಸುಪರ್ದಿಗೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮೊಮ್ಮಗನನ್ನು ತಮ್ಮ...
ಉಡುಪಿ: ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಬಳಿ ಜ.6ರಂದು ಸಂಭವಿಸಿದೆ. ಮೃತರನ್ನು ಸಂತೋಷ್(28) ಎಂದು ಗುರುತಿಸಲಾಗಿದೆ. ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ...
ನ್ಯಾಷನಲ್ ಸ್ಟಾರ್ ಯಶ್ಗೆ ಇಂದು (ಜ.8) 39ನೇ ವರ್ಷದ ಹುಟ್ಟುಹಬ್ಬದ ಸಂಭ್ರಮವಾಗಿದ್ದು, ಪತ್ನಿ ರಾಧಿಕಾ ಹಾಗೂ ಆಪ್ತರೊಂದಿಗೆ ಗೋವಾದಲ್ಲಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಗೋವಾದಲ್ಲಿ ಮಧ್ಯರಾತ್ರಿ ಯಶ್ ಕೇಕ್ ಕತ್ತರಿಸಿ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಪತ್ನಿ...
ಪುತ್ತೂರು: ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕು ಕೊಲ್ಯ ಎಂಬಲ್ಲಿ ಇಂದು ಬೆಳಿಗ್ಗೆ ಬೈಕ್, ಬಸ್ ಡಿಕ್ಕಿ ಹೊಡದು ಬೈಕಿನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ...
ಮಂಗಳೂರು/ಇಸ್ಲಾಮಾಬಾದ್ : ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ತಮ್ಮ ತಂದೆಯನ್ನು ಸುಟ್ಟು ಹಾಕಿ ಕೊಂದಿದ್ದಾರೆ. ಈ ಘಟನೆ ಪಾಕಿಸ್ತಾನದ ಲಾಹೋರ್ ನಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಗುಜ್ರಾನ್ ವಾಲಾದ ಮೊಘಲ್ ಚೌಕ್...
ನವದೆಹಲಿ: ಎರಡು ಅಂತಸ್ತಿನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು ಮತ್ತು ಅವರ ಪತಿ ಗಾಯಗೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ರೋಹಿತ್ ಮತ್ತು ವಿನೀತಾ ಶರ್ಮಾ ಕಟ್ಟಡದ...