ಕಾಸರಗೋಡು : ಮೀನುಗಾರಿಕಾ ದೋಣಿಯೊಂದು ಮಗುಚಿಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾದ ಘಟನೆ ಕಾಸರಗೋಡು ಸಮುದ್ರದಲ್ಲಿ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಪಾರಾಗಿದ್ದಾರೆ. ಕಸಬಾ ಕಡಪ್ಪುರದ ಸಂದೀಪ್, ರತೀಶ್ ಮತ್ತು ಕಾರ್ತಿಕ್ ನಾಪತ್ತೆಯಾದವರಾಗಿದ್ದಾರೆ....
ಬೆಂಗಳೂರು: ಅನ್ ಲಾಕ್ 3.0 ಸಡಿಲಿಕೆಯಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡುವ ಸಾಧ್ಯತೆ ಇದ್ದು, ಈ ಬಗ್ಗೆ ಮುಜರಾಯಿ ಇಲಾಖೆ ಆದೇಶ ಮಾರ್ಗಸೂಚಿ ಸಿದ್ದಪಡಿಸಿ ಎಂದು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಅನ್ ಲಾಕ್...
ಮಂಗಳೂರು: ಸಿಂಥೆಟಿಕ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮತ್ತಿಬ್ಬರು ನೈಜೀರಿಯಾ ಮೂಲದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಂಗಳೂರು ನಗರ ಡಿಸಿಪಿ ಹರಿರಾಂ ಶಂಕರ್, ಈ ಪ್ರಕರಣದಲ್ಲಿ...
ಉಡುಪಿ: ಗ್ರಾಮೀಣ ಪ್ರದೇಶಗಳಲ್ಲಿ ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡಾ ಭಾರೀ ಏರಿಕೆ ಕಂಡು ಬಂದಿದೆ. ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ, ಅದರ ಜೊತೆಗೆ ಮೀನಿನ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಸಿಕ್ಕಾಪಟ್ಟೆ ಬೇಡಿಕೆ...
ಮಂಗಳೂರು: ಕೊರೊನಾ ಮಹಾಮಾರಿ ಸೋಂಕು ಬಂದು ಹಲವು ಕುಟುಂಬಗಳನ್ನೇ ಬೀದಿಪಾಲು ಮಾಡಿದೆ. ಇನ್ನು ಹಲವು ಕುಟುಂಬಗಳಲ್ಲಿ ಇನ್ನೂ ಕಣ್ಣೀರ ಕೋಡಿ ಹರಿಯುತ್ತಿದೆ. ಮಂಗಳೂರು ನಗರದಲ್ಲಿ ದಿನನಿತ್ಯ ಶವಾಗಾರಗಳಲ್ಲಿ ಕೊರೊನಾದಿಂದ ಸತ್ತವರ ಅಂತ್ಯಸಂಸ್ಕಾರವನ್ನು ಮಾಡಲಾಗುತ್ತಿದೆ. ಕೊರೊನಾದ ಶವ...
ಉಡುಪಿ: ಕನ್ನಡದ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಉಡುಪಿಯ ಬೈಲೂರಿನ ಬಬ್ಬು ಸ್ವಾಮಿ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಹೊಸ ಚಿತ್ರದ ತಯಾರಿಗಾಗಿ ಉಡುಪಿಗೆ ಆಗಮಿಸಿದ ರಿಷಭ್ ಶೆಟ್ಟಿ ಕೊರಗಜ್ಜನ ದರ್ಶನ ಪಡೆದರು. ಈ ಹಿಂದೆಯೂ...
ಬೆಂಗಳೂರು: ಬಿಜೆಪಿಯವರಿಗೇ ಏಕೆ ಈ ಪರಿ ಸಿಡಿ ಭಯ ಕಾಡುವುದು ಎಂಬುದೇ ಯಕ್ಷಪ್ರಶ್ನೆ. ತಡೆಯಾಜ್ಞೆ ತರುವ ಮೂಲಕ ತಮ್ಮದೂ ಸಿಡಿ ಇದೆ ಎಂದು ಗೌಡರು ಸ್ವಯಂ ಒಪ್ಪಿಕೊಂಡಂತಾಗಿದೆ. ಎಂದು ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ...
ಮಂಗಳೂರು: ಜಿಲ್ಲೆಯಾದ್ಯಂತ ಇಂದು ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ವಾಹನ ಸಂಚಾರ ನಡೆಯುತ್ತಿದೆ. ...
ಉಡುಪಿ: ಬಹುಭಾಷಾ ನಟ ಅರ್ಜುನ್ ಸರ್ಜಾ ತಮಿಳುನಾಡಿನ ಚೆನ್ನೈನಲ್ಲಿ ರಾಮ ಮತ್ತು ಆಂಜನೇಯನ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದಾರೆ. ಎರಡು ದಿನಗಳಿಂದ ನಡೆಯುತ್ತಿರುವ ದೇಗುಲದ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಪ್ರಕ್ರಿಯೆಯಲ್ಲಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ...
ಹೈದರಾಬಾದ್: ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಅವರ ಪತ್ನಿ ಕಿರಣ್ ರಾವ್ ವಿಚ್ಛೇದನ ಪಡೆಯುವುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಾವು ನಮ್ಮ ಜೀವನದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ಬಯಸುತ್ತೇವೆ. ನಾವಿಬ್ಬರು ಪರಸ್ಪರ ಗಂಡ-ಹೆಂಡತಿಯಾಗಿರಲ್ಲ. ಆದರೆ,...