ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ ಭಟ್ ಎಂಬವರು ಜ.17 ರಂದು ತನ್ನ ತೋಟದ...
ಸುಳ್ಯ: ಇಲ್ಲಿನ ಬೆಳ್ಳಾರೆ ಪೊಲೀಸ್ ಠಾಣೆಯ ಸಿಬ್ಬಂದಿ ತನ್ನ ಮೇಲೆ ಸುಳ್ಳು ಪ್ರಕರಣ ಹೊರೆಸಿ ಠಾಣೆಗೆ ಕರೆದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಯುವಕನೊರ್ವ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಾಕಿದ್ದು, ವೈರಲ್ ಆಗಿದೆ. ಸುಳ್ಯ ತಾಲೂಕಿನ...
ಹೊಸದಿಲ್ಲಿ: ಗಣರಾಜ್ಯೋತ್ಸವದ ದಿನ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ನಾಯಕರಿಗೆ ಉಗ್ರರಿಂದ ಜೀವ ಬೆದರಿಕೆ ಇದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ದಿಲ್ಲಿಯ ಘಾಜಿಪುರ ಹೂವಿನ ಮಾರುಕಟ್ಟೆಯಲ್ಲಿ 3 ಕೆಜಿ ಸುಧಾರಿತ ಸ್ಫೋಟಕ ಸಾಧನ...
ನೆಲ್ಯಾಡಿ: ಪಿಗ್ಮಿ ಸಂಗ್ರಾಹಕರಾಗಿದ್ದ ವ್ಯಕ್ತಿಯೋರ್ವ 15 ದಿನಗಳಿಂದ ಏಕಾಏಕಿ ನಾಪತ್ತೆಯಾಗಿದ್ದಾನೆ. ಇದೀಗ ತಾನು ಛೋಟಾ ರಾಜನ್ ಗ್ಯಾಂಗ್ನವರ ಜಾಲದೊಳಗೆ ಸಿಲುಕಿಕೊಂಡಿರುವುದಾಗಿ ಹೇಳಿಕೊಂಡಿದ್ದಾನೆ. ಈತ ಹಲವರಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ನಾಪತ್ತೆಯಾದವರನ್ನು...
ಬೆಂಗಳೂರು: ಲಕ್ಷಾಂತರ ಮಂದಿ ಪ್ರತಿನಿತ್ಯ ಮಾತನಾಡುವ ಕೊಡವ, ತುಳು ಭಾಷೆಗಳನ್ನು ರಾಜ್ಯದ ಅಧಿಕೃತ ಭಾಷೆಗಳೆಂದು ಮಾನ್ಯ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ. ಬಿಜೆಪಿ ಸರ್ಕಾರ ಕೇವಲ 24,821 ಮಂದಿ ಸಂಸ್ಕೃತ ಭಾಷಿಗರ...
ಮಂಗಳೂರು: ಚಿಪ್ಪು ಮೀನು ಅಥವಾ ಮರುವಾಯಿ ಸೇವಿಸಿ ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಜಪೆಯ ಕುಪ್ಪೆಪದವು ಪರಿಸರದಲ್ಲಿ ಶನಿವಾರ ನಡೆದಿದೆ. ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ...
ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಕಾರಾಜೆ ನಿವಾಸಿ ಜಲೀಲ್ ( 55) ಮೃತಪಟ್ಟ ವ್ಯಕ್ತಿ. ರಾತ್ರಿ ಸುಮಾರು 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ...
ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ಮಕ್ಕಳಾಟವಾಗಿದೆ. ಮಕ್ಕಳಿಗೆ ಜಾತ್ರೆ ಕಾರು ಕೊಡಿಸಿದಂತೆ ನನಗೆ ಕಾರು ಕೊಟ್ಟಿದ್ದಾರೆ. ಮನೆ ಕೊಟ್ಟಿದ್ದಾರೆ, ಜನಪರ ಕೆಲಸ ಮಾತ್ರ ಮಾಡಲು ಆಗುತ್ತಿಲ್ಲ. ನನಗೆ ಸಚಿವ ಸ್ಥಾನ ನೀಡಿ ಎಂದು ಈಗಾಗಲೇ...
ಬೆಂಗಳೂರು; ಪ್ರಸಕ್ತ 2011-22 ರ ಶೈಕ್ಷಣಿಕ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದ್ದು, ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವುದಾಗಿ ರಾಜ್ಯ ಪದವಿ ಪೂರ್ವ ಶಿಕ್ಷಣ...
ಮಂಗಳೂರು: ಮಹತ್ವ ಪೂರ್ಣ ಜನವರಿ 26 ನೇ ದಿನದ ರಾಷ್ಟ್ರೀಯ ಹಬ್ಬವಾದ ಗಣ ರಾಜ್ಯೋತ್ಸವ ಸಮಾರಂಭದಲ್ಲಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರದ ಟ್ಯಾ ಬ್ಲೋ ವಾಹನ ಸಂಚಲನ ಪ್ರದರ್ಶನವನ್ನು, ಪೆರೇಡ್ನಿಂದ ಅನರ್ಹಗೊಳಿಸಿದ ಕೇಂದ್ರ ಸರಕಾರದ...