ಚಿಕ್ಕೋಡಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಮಧ್ಯೆ ‘ಮಾಸ್ಕ್ ಹಾಕೋದು, ಬಿಡೋದು ನನ್ನ ವೈಯಕ್ತಿಕ ವಿಚಾರ’ ಹೀಗಾಗಿ ನಾನು ಮಾಸ್ಕ್ ಹಾಕಲ್ಲವೆಂದು ಸಚಿವ ಉಮೇಶ್ ಕತ್ತಿ ಬೇಜಾಬ್ದಾರಿತನದಿಂದ ಹೇಳಿಕೆ ನೀಡಿದ್ದಾರೆ....
ಪುತ್ತೂರು: ಮೋದಿ ಅಭಿಮಾನಿಗಳು ಸೋನಿಯಾ ಗಾಂಧಿ ಅವರನ್ನು ಬಾರ್ ಡ್ಯಾನ್ಸರ್, ವೇಶ್ಯಾವಾಟಿಕೆ ಎಂದು ಹೇಳಿ ಯಾಕೆ ತಿರುಗುತ್ತಾರೆ ಗೊತ್ತಾ? ನರೇಂದ್ರ ಮೋದಿ ಅವರ ತಾಯಿ ಕೂಡಾ ಒಬ್ಬರು ಅಂತವರೇ ಎಂದು ಕಾಂಗ್ರೆಸ್ ಕಾರ್ಯಕರ್ತೆ ಹೇಳಿದ್ದು ಇದೀಗ ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್ಲೈನ್ ತರಗತಿಗಳನ್ನು ಆರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...
ಹುಬ್ಬಳ್ಳಿ: ವಾಸ್ಕೊ ಮತ್ತು ಹೌರಾ ನಡುವೆ ಸಂಚರಿಸುವ ಅಮರಾವತಿ ಎಕ್ಸ್ಪ್ರೆಸ್ ರೈಲು ಗೋವಾದ ದೂಧ್ಸಾಗರ– ಕಾರಂಜೋಲ್ ಮಾರ್ಗ ಮಧ್ಯೆ ಮಂಗಳವಾರ ಬೆಳಿಗ್ಗೆ ಹಳಿ ತಪ್ಪಿದೆ. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. ಬೆಳಿಗ್ಗೆ 6.30ಕ್ಕೆ ವಾಸ್ಕೊದಿಂದ ಹೊರಟ್ಟಿದ್ದ ರೈಲು...
ಮಂಗಳೂರು: ಗಣರಾಜ್ಯೋತ್ಸವ ಪರೇಡ್ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರ ನಿರಾಕರಿಸಿದ್ದನ್ನು ಖಂಡಿಸಿ ಇಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ‘ನಮ್ಮ ನಡಿಗೆ ಬ್ರಹ್ಮಶ್ರೀ ನಾರಾಯಣ ಗುರು ಕಡೆಗೆ’ ಕಾಲ್ನಡಿಗೆ ಜಾಥಾ...
ಮಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಗತಿಯಲ್ಲಿ ಏರಿಕೆ ಕಂಡಿದೆ. ಜಿಲ್ಲಾದ್ಯಾಂತ ಕೋವಿಡ್ ಸೋಂಕು ಹೆಚ್ಚಳಗೊಂಡಿದೆ. ದ.ಕ ಜಿಲ್ಲೆಯಲ್ಲಿ ಇಂದು ಸೋಂಕಿನ ಪ್ರಮಾಣ ಸಾವಿರ ಗಡಿ ತಲುಪಿದೆ ಎಂಬ ಮಾಹಿತಿ ಆರೋಗ್ಯ ಇಲಾಖೆಯಿಂದ ತಿಳಿದಿದೆ. ಆರೋಗ್ಯ...
ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಮತ್ತು ಕೃಷ್ಣ ದೇವರ ಅವತಾರ ಎಂದು ಮಧ್ಯ ಪ್ರದೇಶದ ಕೃಷಿ ಸಚಿವ ಮತ್ತು ಬಿಜೆಪಿ ನಾಯಕ ಕಮಲ್ ಪಟೇಲ್ ಹೇಳಿದ್ದಾರೆ. ಕಾಂಗ್ರೆಸ್ ಸೃಷ್ಟಿಸಿರುವ ಭ್ರಷ್ಟಾಚಾರ ಮತ್ತು ಅನಾಚಾರಗಳನ್ನು...
ಮಂಗಳೂರು: ಕೇಂದ್ರ ಸರಕಾರವು ನಾರಾಯಣ ಗುರುಗಳ ಟ್ಯಾಬ್ಲೋವನ್ನು ಗಣರಾಜ್ಯೋತ್ಸವದ ಪರೇಡ್ಗೆ ನಿರಾಕರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಕ್ರೋಶ ಹೆಚ್ಚುತ್ತಿರುವಂತೆಯೇ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದವರೆಗೆ ಇಂದು ನಾರಾಯಣ ಗುರುಗಳ...
ಸುಳ್ಯ: ಟಿಪ್ಪರ್- ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಇಲ್ಲಿನ ಸೋಣಂಗೇರಿ ಸಮೀಪದ ಸುತ್ತುಕೋಟೆ ಬಳಿ ನಿನ್ನೆ ನಡೆದಿದೆ. ಯತೀನ್ ಎಂಬುವವರು ದುಗ್ಗಲಡ್ಕದಿಂದ ಸುಳ್ಯದ ಕಡೆಗೆ ಬರುತ್ತಿದ್ದು, ಸುಳ್ಯ ಕಡೆಯಿಂದ ಹೋಗುತ್ತಿದ್ದ ಟಿಪ್ಪರ್ಗೆ ಸೋಣಂಗೇರಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನಿನ್ನೆ ದಾವೋಸ್ನ ವಿಶ್ವ ಆರ್ಥಿಕ ವೇದಿಕೆ ಉದ್ದೇಶಿಸಿ ವರ್ಚುವಲ್ ಭಾಷಣ ಮಾಡುತ್ತಿದ್ದಾಗ ಟೆಲಿಪ್ರಾಂಪ್ಟರ್ ಕೈಕೊಟ್ಟಿತು. ಇದೀಗ ಈ ಎಡವಟ್ಟು ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಆಗಿದೆ. ನಿನ್ನೆ ಮೋದಿಯವರು ಭಾಷಣ ಮಾಡುತ್ತಿದ್ದಾಗ ಟೆಲಿಪ್ರಾಂಪ್ಟರ್...