ಮಂಗಳೂರು: ಕೊಲೆ ಸಂಚು ರೂಪಿಸಿದ ಆರೋಪದಲ್ಲಿ ಡಿ.14ರಂದು ಬಂಧಿತರಾದ ಐವರು ಆರೋಪಿಗಳಲ್ಲಿ ಪ್ರಸಾದ್ ಹಾಗೂ ಚೇತನ್ ಕೊಟ್ಟಾರಿ ನಿರಪರಾಧಿಗಳು. ವಿಚಾರಣೆ ನೆಪದಲ್ಲಿ ಕರೆದೊಯ್ದು ಪೊಲೀಸರು ಬಂಧಿಸಿದ್ದಾರೆ ಎಂದು ಇಬ್ಬರ ಕುಟುಂಬಸ್ಥರು ಆರೋಪಿಸಿದ್ದಾರೆ. ಇಂದು ನಗರದ ಪ್ರೆಸ್ಕ್ಲಬ್ನಲ್ಲಿ...
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳ್ಳತನ ಮಾಡಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಸುಬ್ರಹ್ಮಣ್ಯಪುರ ಬಳಿ ಇರುವ ಮಿಲ್ಕ್ ಕಾಲೋನಿ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳವಾಗಿದೆ. ರಾಮಮೂರ್ತಿ ಎಂಬುವವರ ಒಡೆತನದಲ್ಲಿದ್ದ...
ಮಂಗಳೂರು: ನಗರದ ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕೆಂದು ಮನಪಾದ ಮಾಜಿ ಮೇಯರ್ ಹಾಗೂ ಕದ್ರಿ ಯೋಗೀಶ್ವರ ಮಠದ ಅಧ್ಯಕ್ಷ ಹರಿನಾಥ್ ಅವರು ಒತ್ತಾಯಿಸಿದ್ದಾರೆ. ಇಂದು ನಗರದ ಪ್ರೆಸ್ಕ್ಲಬ್ನಲ್ಲಿ ನಡೆದ...
ಧರ್ಮಸ್ಥಳ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ಮತ್ತು ಆಯುಷ್ಯ ವೃದ್ದಿಗಾಗಿ ಮಹಾಮೃತ್ಯುಂಜಯ ಯಾಗವನ್ನು ಹಮ್ಮಿಕೊಂಡಿದ್ದಾರೆ. ಧರ್ಮಸ್ಥಳ ದೇಗುಲದ ಅಮೃತವರ್ಷಿಣಿ ಸಭಾಂಗಣದ ಏಳು...
ನವದೆಹಲಿ: ಪಕ್ಷವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ಉತ್ತರಾಖಂಡದ ಸಚಿವ ಹರಾಕ್ ಸಿಂಗ್ ರಾವತ್ ಅವರನ್ನು ಬಿಜೆಪಿ ಪಕ್ಷದ ಸದಸ್ಯತ್ವದಿಂದ ಆರು ವರ್ಷದ ಅವಧಿಗೆ ಉಚ್ಛಾಟಿಸಿದೆ. ರಾವತ್ ಅವರು ತಮ್ಮ ಪತ್ನಿ ಸಹಿತ ಕುಟುಂಬದ ಮೂವರಿಗೆ ವಿಧಾನಸಭೆ...
ಬಂಟ್ವಾಳ: ಅಕ್ರಮವಾಗಿ ಮದ್ಯವನ್ನು ಶೇಖರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 24.93 ಲೀಟರ್ ಸಮೇತ ಓರ್ವನನ್ನು ಬಂಧಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುದ್ದುಪದವಿನಲ್ಲಿ ನಡೆದಿದೆ. ಬಂಧಿತ...
ನವದೆಹಲಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಹೇಳಿಕೆ ನೀಡಿದೆ. ಜನರ ಹಿತಾಸಕ್ತಿಯಿಂದ ಮತ್ತು ಕೊರೊನಾ...
ಮಂಗಳೂರು: ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ್ದು ಸಮಸ್ತ ಮಾನ ಕುಲಕ್ಕೆ ಮಾಡಿದ ಅವಮಾನ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಇಂದು...
ಉಡುಪಿ: ಕೊವೀಡ್ ಪ್ರಕರಣಗಳ ಸಂಖ್ಯೆಗಳಲ್ಲಿ ಹೆಚ್ಚಳ ಕಾಣುತ್ತಿರುವ ಕಾರಣದಿಂದ ಉಡುಪಿ ಕೃಷ್ಣ ಮಠದಲ್ಲಿ ಕೃಷ್ಣಾಪುರ ಮಠದ ನೇತೃತ್ವದಲ್ಲಿ ನಾಳೆ ಮುಂಜಾನೆ ನಡೆಯಲಿರುವ ಪರ್ಯಾಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುತ್ತದೆ ಎಂದು ಪರ್ಯಾಯೋತ್ಸವ ಸಮಿತಿ ಘೋಷಣೆ ಮಾಡಿದೆ. ಈ...
ಬೆಳ್ತಂಗಡಿ: ಆಟೋ ರಿಕ್ಷಾ ಚಾಲಕನೋರ್ವ ತನ್ನ ಆಟೋದಲ್ಲಿ ಮರೆತು ಬಿಟ್ಟು ಹೋಗಿದ್ದ ಮನೆಯ ಬೀಗದ ಕೀಯನ್ನು ಕದ್ದೊಯ್ದ ಕಳ್ಳರು ಮನೆಗೆ ನುಗ್ಗಿ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಿನ್ನೆ ಕೊಕ್ಕಡದಲ್ಲಿ ನಡೆದಿದೆ....