ಮಂಗಳೂರು: ಭೂಗತ ಲೋಕ ಅಂದ್ರೆ ಮಂಗಳೂರು, ಮಂಗಳೂರು ಅಂದ್ರೆ ಭೂಗತಲೋಕ ಅನ್ನುವ ಕಾಲವೊಂದಿತ್ತು. ರಾಜ್ಯದ ಅಂಡರ್ವಲ್ಡ್ಗೆ ಆಧುನಿಕ ಟಚ್ ಕೊಟ್ಟ ಇತಿಹಾಸ ಕರಾವಳಿಗರದ್ದು, ಇಲ್ಲಿನ ಭೂಗತ ಪಾತಕಿಗಳು ಮಂಗಳೂರು ಮಾತ್ರವಲ್ಲ. ಬೆಂಗಳೂರು, ಮುಂಬೈ ಹಾಗೂ ಗಲ್ಫ್...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಆದರೆ ಬಸ್ಸು ಸಂಚಾರ ಓಡಾಡವಿರಲಿದೆ, ಆತಂಕ ಬೇಡ ಎಂದು ಕೆಎಸ್ಸಾರ್ಟಿಸಿ ಮಾಲಕ ತಿಳಿಸಿದ್ದಾರೆ. ಈ...
ಮಂಗಳೂರು: ಕೆನರಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕವು ವಿವೇಕ ಸಪ್ತಾಹದ ಪ್ರಯುಕ್ತ ಇಂದು ಕಾಲೇಜಿನ ಸಭಾಂಗಣದಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್...
ಪುತ್ತೂರು: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಪುತ್ತೂರು ಹಾಗೂ ವಿಟ್ಲ ಮೂಲದ ನಿವಾಸಿಗಳಿಬ್ಬರು ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಬೆಂಗಳೂರಿನ...
ಪುತ್ತೂರು: ತಾಯಿಯ ಮೇಲೆಯೇ ಸ್ವಂತ ಮಗ ಅತ್ಯಾಚಾರ ಎಸಗಿದ ಪೈಶಾಚಿಕ ಘಟನೆಯೊಂದು ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ಜ.12ರ ತಡರಾತ್ರಿ ನಡೆದಿದೆ. ಜಯರಾಮ ರೈ (35) ಪೈಶಾಚಿಕ ಕೃತ್ಯ ಎಸೆದ ಆರೋಪಿ. ಘಟನೆ ಹಿನ್ನೆಲೆ...
ಕಾಸರಗೋಡು: ಮಂಜೇಶ್ವರದ ಕುಂಜತ್ತೂರಿನಲ್ಲಿ ಕೇರಳ ಪೊಲೀಸರು ಮತ್ತು ನಾರ್ಕೊಟಿಕ್ ಸೆಲ್ ಜಂಟಿಯಾಗಿ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಒಟ್ಟು16 ಕೆಜಿ ಗಾಂಜಾ ಸಹಿತ ಮೂವರನ್ನು ಬಂಧಿಸಿದ್ದು, ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 4...
ಮಂಗಳೂರು: ಸಹಚರರ ಮೂಲಕ ವಿರೋಧಿ ತಂಡದ ವ್ಯಕ್ತಿಯನ್ನು ಕೊಲೆ ಮಾಡಲು ಸಂಚು ರೂಪಿಸುತ್ತಿದ್ದ ಕುಖ್ಯಾತ ರೌಡಿ ಆಕಾಶಭವನ ಶರಣ್ ಹಾಗೂ ಇತರ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಖ್ಯಾತ ರೌಡಿ ಶರಣ್...
ತುಮಕೂರು: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದರೂ ಆರೋಪಿಗಳನ್ನು ಬಂಧಿಸಲು ಮೀನಮೇಷ ಎಣಿಸುತ್ತಿದ್ದ ವಿಷಯ ತಿಳಿದ ತುಮಕೂರು ಎಸ್ಪಿ ರಾಹುಲ್ ಕುಮಾರ್ ಅವರು ದೂರುದಾರರನ್ನು ತಮ್ಮ ಕಾರಿನಲ್ಲೇ ಇನ್ಸ್ಪೆಕ್ಟರ್ ಕಚೇರಿಗೆ ಕಳುಹಿಸಿಕೊಟ್ಟ ಘಟನೆ ನಡೆದಿದೆ. ದಂಡಿನಶಿವರ ಪೊಲೀಸ್...
ಮಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಹೊಟೇಲ್ ಉದ್ಯಮಿ ಸಾವನ್ನಪ್ಪಿರುವ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ಬಳಿ ಬುಧವಾರ ನಡೆದಿದೆ. ಮೃತ ವ್ಯಕ್ತಿಯನ್ನು ಪುನರೂರಿನ ಭಾಸ್ಕರ್ ಶೆಟ್ಟಿ (64) ಎಂದು ಗುರುತಿಸಲಾಗಿದ್ದು,...
ಪುತ್ತೂರು: ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿ, ಆಕೆ ಗರ್ಭವತಿಯಾನ್ನಾಗಿಸಿದ ಪ್ರಕರಣದಲ್ಲಿ ಬಂಧಿತ ಆರೋಪಿ ಶಿವರಾಜ್ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಏನಿದು ಪ್ರಕರಣ? ಕಡಬ ಪೊಲೀಸ್ ಠಾಣೆಯ ಶಿವರಾಜ್ ಅದೇ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಗರ್ಭಿಣಿಯಾಗಿಸಿದ್ದ. ಈ...