ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಅದಮಾರು ಶ್ರೀಗಳಿಂದ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕ ಲೀಲಾಕ್ಷ ಕರ್ಕೇರಾರವರಿಗೆ ನಿನ್ನೆ “ಸುಘೋಷಪ್ರಿಯ ಪ್ರಶಸ್ತಿ” ಪ್ರದಾನ ಮಾಡಲಾಯಿತು. ಶ್ರೀ ಕೃಷ್ಣ ಮಠ ಪರ್ಯಾಯ ಹಾಗೂ ಅದಮಾರು ಮಠದ ವತಿಯಿಂದ ಶ್ರೀ...
ಆಂಧ್ರಪ್ರದೇಶ: ಮೀನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಆಂದ್ರಪ್ರದೇಶದ ತಡೆಪಲ್ಲಿಗುಡೆಂನಲ್ಲಿ ಇಂದು ಸಂಭವಿಸಿದೆ. ಇಂದು ಮುಂಜಾನೆ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೆಂನಲ್ಲಿ ಮೀನು ತುಂಬಿಕೊಂಡು...
ದಾವಣಗೆರೆ: ಇಲ್ಲಿನ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆದಿದೆ. ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ...
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ ಆರಂಭಗೊಂಡ ‘ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಸ್ಪರ್ಧಿ, ಬಾಲಕಿ ಸಮನ್ವಿ (6) ನಿನ್ನೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ನಡೆದಿದೆ. ಇವರು ಖ್ಯಾತ...
ಬೆಳ್ತಂಗಡಿ: ಆಸ್ತಿ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರನ್ನು ಕತ್ತಿಯಿಂದ ಕಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಜಯಚಂದ್ರ ಬಂಧಿತ ಆರೋಪಿ. ಸಾಂತಪ್ಪಗೌಡ ಮೃತ ದುರ್ದೈವಿ ಘಟನೆ ಹಿನ್ನೆಲೆ ಸಾಂತಪ್ಪ ಗೌಡನು ಜೀವ ವಿಮಾವೊಂದರಲ್ಲಿ ಏಜೆಂಟ್ ಕೆಲಸ...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದ ಬಿಕಾನೇರ್-ಗುವಾಹಟಿ ರೈಲಿನ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿದೆ, 36 ಜನರು ಗಾಯಗೊಂಡಿದ್ದಾರೆ, ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಅಸ್ಸಾಂ ಕಡೆ...
ಕೋಲ್ಕತ್ತ: ಗುವಾಹಟಿ – ಬಿಕನೇರ್ ನಡುವಿನ ಎಕ್ಸ್ಪ್ರೆಸ್ ರೈಲು (15633) ಪಶ್ಚಿಮ ಬಂಗಾಳದ ದೊಮೊಹಾನಿ ಬಳಿ ಹಳಿ ತಪ್ಪಿದೆ. ಇಂದು ಸಂಜೆ ಐದು ಗಂಟೆಗೆ ದುರ್ಘಟನೆ ಸಂಭವಿಸಿದೆ. ‘ಹಠಾತ್ತನೇ ರೈಲು ಅಲುಗಾಡಿತು. ಅದರ ಬೆನ್ನಿಗೇ ಹಲವು...
ಮಂಗಳೂರು: ಸಾಗರಮಾಲಾ ಯೋಜನೆಯಡಿ ಸುಮಾರು ರೂಪಾಯಿ 880 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಮೋದಿಸುವಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಜಲ ಸಾರಿಗೆ ಮಂತ್ರಿ ಸರ್ಬಾನಂದ ಸೋನೋವಾಲ್ರಿಗೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ...
ಉಡುಪಿ: ಜೈಲಿನಿಂದ ಬಿಡುಗಡೆ ಕೋರಿ ಸಾವರ್ಕರ್ ಬ್ರಿಟಿಷರಿಗೆ ಬರೆದಿದ್ದು ಕ್ಷಮಾಪಣಾ ಪತ್ರವಲ್ಲ, ಆವೇದನ (ಒಪ್ಪಂದ) ಪತ್ರ ಎಂದು ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೇಳಿದರು. ಉಡುಪಿಯ ಪುರಭವನದಲ್ಲಿ ನಿನ್ನೆ ಕೂರ್ಮ ಬಳಗ ಹಮ್ಮಿಕೊಂಡಿದ್ದ ‘ಜಯೋಸ್ತುತೆ’...
ಉಡುಪಿ: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ನಗರಾಭಿವೃದ್ಧಿ ಪ್ರಾಧಿಕಾರದ ಎಂಜಿನಿಯರ್ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಾಧಿಕಾರ ಅಧಿಕಾರಿಗಳಾದ ನಯಿಮಾ ಸಯೀದ್, ಪ್ರಸಾದ್ ಎಂಬವರನ್ನೂ ಎಸಿಬಿ ಅಧಿಕಾರಿಗಳು ವಶಕ್ಕೆ...